Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರಾಟೆ ಕ್ಲಾಸ್ ನಲ್ಲಿ Terror ತರಬೇತಿ
    ರಾಜ್ಯ

    ಕರಾಟೆ ಕ್ಲಾಸ್ ನಲ್ಲಿ Terror ತರಬೇತಿ

    vartha chakraBy vartha chakraSeptember 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.24-ದೇಶಾದ್ಯಂತ ಪಿಎಫ್‌ಐ ವಿರುದ್ಧ ನಡೆದ ಎನ್‌ಐಎ ದಾಳಿಗೆ ತೆಲಂಗಾಣದ ಆಟೋನಗರ್‌ನಲ್ಲಿ ನಡೆಯುತ್ತಿದ್ದ ಕರಾಟೆ ಕ್ಲಾಸ್ ಕಾರಣ ಎನ್ನುವ ಸ್ಫೋಟಕ ಸತ್ಯ ಬಯಲಾಗಿದೆ.
    ತೆಲಾಂಗಣದ ಆಟೋನಗರ್ ನಲ್ಲಿ ಅಬ್ದುಲ್ ಖಾದರ್ ಎಂಬಾತ ನಡೆಸುತ್ತಿದ್ದ ಕರಾಟೆ ಕ್ಲಾಸ್ ಇದಕ್ಕೆಲ್ಲಾ ಕಾರಣವಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
    ಕರಾಟೆ ಕ್ಲಾಸ್ ನೆಪದಲ್ಲಿ ಪಿಎಫ್‌ಐ ಸದಸ್ಯರಿಗೆ ಇಲ್ಲಿ ಉಗ್ರ ಚಟುವಟಿಕೆಯ ಬಗ್ಗೆ ತರಬೇತಿ ನೀಡಲಾಗುತ್ತಿತ್ತು.ಈ ಬಗ್ಗೆ ಹೈದರಾಬಾದ್‌ನ ಎನ್‌ಐಎನಲ್ಲಿ ಪ್ರಕರಣ ದಾಖಲಾಗಿತ್ತು ಎಂದು ತಿಳಿದುಬಂದಿದೆ.
    ಹೈದರಾಬಾದ್ ಎನ್‌ಐಎನಲ್ಲಿ ಆರೋಪಿ ಅಬ್ದುಲ್ ಖಾದರ್ ಸೇರಿ 27 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಇದರಲ್ಲಿ ಹಲವರನ್ನು ಎನ್ಐ‌ಎ ಅಧಿಕಾರಿಗಳು ಬಂಧಿಸಿದ್ದರು. ಕರಾಟೆ ಕ್ಲಾಸ್‌ನಲ್ಲಿದ್ದವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ ವಿಧ್ವಂಸಕ ಕೃತ್ಯಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಆರೋಪಿಗಳು ದೇಶಾದ್ಯಂತ ಇದೇ ರೀತಿ ಸಂಚು ಮಾಡುತ್ತಿರುವುದರ ಬಗ್ಗೆ ಸ್ಫೋಟಕ ಸತ್ಯ ಬಿಚ್ಚಿಟ್ಟಿದ್ದಾರೆ.
    ಈ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ ಎನ್‌ಐಎ ಅಧಿಕಾರಿಗಳ ತಂಡ ಏಕಕಾಲಕ್ಕೆ ದೇಶದ 15 ರಾಜ್ಯಗಳಲ್ಲಿ 93 ಕಡೆ ದಾಳಿ ಮಾಡಿದೆ ಎಂದು ಹೈದರಾಬಾದ್ ಎನ್‌ಐಎ ಅಧಿಕಾರಿಗಳು ದಾಖಲಿಸಿದ್ದ ಎಫ್‌ಐಆರ್ ಮಾಹಿತಿ ಬಹಿರಂಗಗೊಂಡಿದೆ

    Verbattle
    Verbattle
    Verbattle
    ಉಗ್ರ
    Share. Facebook Twitter Pinterest LinkedIn Tumblr Email WhatsApp
    Previous Articleಎಸ್ ಎಂ ಕೃಷ್ಣ ಆಸ್ಪತ್ರೆಗೆ ದಾಖಲು
    Next Article PFI ಬಗ್ಗೆ ಹೊರಬಂದ ಇನ್ನಷ್ಟು ಮಾಹಿತಿ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ronaldoblig on ಹಿಜಾಬ್ ನಿಷೇಧದ ಸುತ್ತಮುತ್ತ ವಿವಾದದ ಹುತ್ತ | Hijab Ban
    • LinwoodGah on The Essence Of Gandhi Jayanthi | Gandhi Jayanthi 2023
    • Ymxnim on ಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.