Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ
    ಶಿಕ್ಷಣ

    ಕಲುಷಿತ ಆಹಾರ ಸೇವನೆ- ಹಲವರು ಅಸ್ವಸ್ಥ

    vartha chakraBy vartha chakraFebruary 7, 2023Updated:March 20, 202323 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮಂಗಳೂರು,ಫೆ.7-

    ಖಾಸಗಿ ಕಾಲೇಜಿನ ನರ್ಸಿಂಗ್‌ ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಕಲುಷಿತಗೊಂಡಿರುವ ಆಹಾರ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.ಇವರಿಗೆ ತುರ್ತು ಚಿಕಿತ್ಸೆ ನೀಡಿದ್ದು, 137 ಮಂದಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ನಗರದ ಖಾಸಗಿ ನರ್ಸಿಂಗ್‌ ಕಾಲೇಜಿಗೆ ಸೇರಿದ ಶಕ್ತಿನಗರದಲ್ಲಿರುವ ಹಾಸ್ಟೆಲ್‌ನಲ್ಲಿ ಫೆ.5 ರಂದು ರಾತ್ರಿ ಸೇವಿಸಿದ ಆಹಾರ ಕಲುಷಿತವಾಗಿರುವ ಸಾಧ್ಯತೆ ಇದ್ದು, ನಿನ್ನೆ ಮುಂಜಾನೆಯಿಂದಲೇ ಹಲವು ವಿದ್ಯಾರ್ಥಿಗಳಲ್ಲಿ ವಾಂತಿ, ತಲೆ ಸುತ್ತುವಿಕೆ ಕಂಡು ಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯಾಹ್ನ ಹಾಗೂ ರಾತ್ರಿ ಮತ್ತಷ್ಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದರು.

    ಈ ನಡುವೆ ಹಲವು ವಿದ್ಯಾರ್ಥಿಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಕಂಡು ಬಂದಿದ್ದರಿಂದ ಅವರನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಎನ್‌.ಶಶಿಕುಮಾರ್‌, ಕೇಂದ್ರ ಉಪವಿಭಾಗ ಎಸಿಪಿ ರಾಜೇಂದ್ರ ಕುಮಾರ್‌ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಒಂದು ತಂಡ ದುರ್ಘಟನೆ ನಡೆದ ಹಾಸ್ಟೆಲ್‌ಗೆ ಭೇಟಿ ನೀಡಿ ತನಿಖೆ ನಡೆಸಿದೆ.

    ಎಜೆ ಆಸ್ಪತ್ರೆಯಲ್ಲಿ (A.J Hospital) 52, ಕೆಎಂಸಿ ಜ್ಯೋತಿ ಆಸ್ಪತ್ರೆಯಲ್ಲಿ (KMC Hospital) 18, ಯುನಿಟಿ ಆಸ್ಪತ್ರೆಯಲ್ಲಿ (Unity Hospitals)14, ಸಿಟಿ ಆಸ್ಪತ್ರೆಯಲ್ಲಿ (City Hospital) 8, ಮಂಗಳ ಆಸ್ಪತ್ರೆಯಲ್ಲಿ (Mangala hospital) 3, ಫಾದರ್‌ ಮುಲ್ಲರ್‌ ಆಸ್ಪತ್ರೆಯಲ್ಲಿ (Father Muller Hospital) 42 ಮಂದಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಬಹುತೇಕ ಎಲ್ಲರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.

    ಸೇರಿದ ಜನಸ್ತೋಮ:

    ನಿನ್ನೆ ಬೆಳಗ್ಗಿನಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ವಿಷಯ ಗೌಪ್ಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ವಾಟ್ಸಪ್ ಗ್ರೂಪ್‌ಗಳಲ್ಲಿ ವಿಷಯ ಹರಿದಾಡಿದೆ. ಆಸ್ಪತ್ರೆಯ ಮುಂದೆ ವಿದ್ಯಾರ್ಥಿಗಳ ಪೋಷಕರು, ಸಾರ್ವಜನಿಕರು ಜಮಾಯಿಸಿದರು. ಕೆಲವರು ಆಸ್ಪತ್ರೆ ಆಡಳಿತ ಮಂಡಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

    ವಿದ್ಯಾರ್ಥಿಗಳು ಹೊಟ್ಟೆ ನೋವು, ಭೇದಿ, ವಾಂತಿಯಿಂದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ ಎಂದು ನಮಗೆ ತಿಳಿದು ಬಂದಿದೆ. ನಾವು ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಪೊಲೀಸ್‌ ಆಯುಕ್ತರು ಹೇಳಿದ್ದಾರೆ.

    A.J Hospital education Father Muller Hospital food poisoning hospital Karnataka m mangalore nursing college ಆರೋಗ್ಯ ವಿದ್ಯಾರ್ಥಿ
    Share. Facebook Twitter Pinterest LinkedIn Tumblr Email WhatsApp
    Previous ArticleCNG ವಾಹನಗಳಿಗೆ ಹೊಸ ಸುತ್ತೋಲೆ
    Next Article ಭ್ರಷ್ಟಾಚಾರ ಆರೋಪದಡಿ ವಶಪಡಿಸಿಕೊಂಡ ಹಣ ವಾಪಸ್ ಕೊಡಿ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025

    ಶಾಲೆಗಳಿಗೆ ಕಿಡಿಗೇಡಿಗಳ ಸಂದೇಶ

    July 18, 2025

    23 Comments

    1. KEPALASLOT on May 14, 2025 11:13 pm

      Nice post. I discover some thing tougher on different blogs everyday. Most commonly it is stimulating to see content from other writers and exercise a specific thing from their site. I’d prefer to use some while using content in my small blog whether you don’t mind. Natually I’ll offer you a link with your web weblog. Appreciate your sharing. Try to Visit My Web Site :KEPALASLOT

      Reply
    2. avx0d on June 5, 2025 9:58 am

      generic clomiphene pill can you buy clomiphene online clomiphene chance of twins where can i get clomiphene without dr prescription where buy generic clomid without prescription can i buy cheap clomid without prescription clomiphene pills

      Reply
    3. where to order cialis online safe on June 9, 2025 12:14 pm

      The vividness in this tune is exceptional.

      Reply
    4. can flagyl treat throat infection on June 11, 2025 6:28 am

      This website positively has all of the low-down and facts I needed to this subject and didn’t identify who to ask.

      Reply
    5. xzsd8 on June 18, 2025 3:06 pm

      inderal 20mg brand – brand plavix 75mg order methotrexate pills

      Reply
    6. ng1jf on June 21, 2025 12:47 pm

      cheap amoxil – valsartan 80mg generic buy generic ipratropium

      Reply
    7. qmua8 on June 23, 2025 3:47 pm

      buy zithromax without a prescription – nebivolol for sale online bystolic 20mg cheap

      Reply
    8. k4s3q on June 25, 2025 2:30 pm

      buy augmentin 625mg online – https://atbioinfo.com/ buy acillin generic

      Reply
    9. lhtu3 on June 27, 2025 7:34 am

      buy generic esomeprazole – anexa mate nexium tablet

      Reply
    10. smc4x on June 28, 2025 5:13 pm

      warfarin buy online – https://coumamide.com/ generic cozaar 50mg

      Reply
    11. gig3l on June 30, 2025 2:35 pm

      order generic mobic 15mg – tenderness meloxicam 15mg us

      Reply
    12. bd2b0 on July 2, 2025 12:16 pm

      generic deltasone 40mg – arthritis order prednisone 40mg generic

      Reply
    13. eh5ql on July 3, 2025 3:33 pm

      ed pills otc – buy erection pills free ed pills

      Reply
    14. f5cl7 on July 10, 2025 12:19 am

      order diflucan sale – fluconazole generic buy fluconazole 100mg generic

      Reply
    15. il3hb on July 11, 2025 1:36 pm

      cenforce 100mg oral – site cenforce 50mg us

      Reply
    16. yrgk7 on July 12, 2025 11:48 pm

      cialis canada prices – https://ciltadgn.com/# cialis prescription assistance program

      Reply
    17. kehnh on July 14, 2025 1:43 pm

      cialis or levitra – https://strongtadafl.com/ what does generic cialis look like

      Reply
    18. Connietaups on July 14, 2025 11:02 pm

      buy ranitidine 300mg sale – this ranitidine 150mg pill

      Reply
    19. 4gya5 on July 16, 2025 6:27 pm

      sildenafil citrate 50mg price – this buy viagra rio janeiro

      Reply
    20. Connietaups on July 17, 2025 6:57 am

      The vividness in this tune is exceptional. doxycycline hyclate en espaГ±ol

      Reply
    21. br07f on July 18, 2025 4:49 pm

      More posts like this would bring about the blogosphere more useful. buy gabapentin 800mg generic

      Reply
    22. 4z1n7 on July 21, 2025 6:33 pm

      This is a topic which is in to my verve… Numberless thanks! Faithfully where can I lay one’s hands on the acquaintance details an eye to questions? https://prohnrg.com/product/loratadine-10-mg-tablets/

      Reply
    23. qy3zv on July 24, 2025 10:11 am

      With thanks. Loads of expertise! https://aranitidine.com/fr/levitra_francaise/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn on ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    • https://lakkras.ru/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Leroyevorn on ಬೆಂಗಳೂರಿನಲ್ಲಿ ಸಿಕ್ಕಿದ ಹೈಡ್ರೋ ಗಾಂಜಾ.
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe