ಬೆಂಗಳೂರು,ಏ.8-
ಶಿವಮೊಗ್ಗ ಡಿಸಿಸಿ ಬ್ಯಾಂಕ್‌ನಲ್ಲಿ ಕಳೆದ ಹನ್ನೊಂದು ವರ್ಷಗಳ ಹಿಂದೆ ನಡೆದಿದ್ದ ನಕಲಿ ಚಿನ್ನ ಅಡವಿಟ್ಟ ಪ್ರಕರಣದಲ್ಲಿ ಬ್ಯಾಂಕ್‌ನ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ಅಪೆಕ್ಸ್ ಬ್ಯಾಂಕ್‌ನ ಅತಿಥಿ ಗೃಹದಲ್ಲಿದ್ದ ಮಂಜುನಾಥಗೌಡ ಅವರನ್ನು ಇ.ಡಿ ಅಧಿಕಾರಿಗಳು ಅಲ್ಲಿಯೇ ವಶಕ್ಕೆ ಪಡೆದು ಕೆಲಕಾಲ ವಿಚಾರಣೆ ನಡೆಸಿದರು.
ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು 62.77 ಕೋಟಿ ಸಾಲ ಪಡೆದಿದ್ದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ
2014ರಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟ ಪ್ರಕರಣ ಬೆಳಕಿಗೆ ಬಂದಾಗ ಡಿಸಿಸಿ ಬ್ಯಾಂಕಿನ ಹಾಲಿ ಅಧ್ಯಕ್ಷ ಆರ್.ಎಂ.ಮಂಜುನಾಥಗೌಡ ಅಧ್ಯಕ್ಷರಾಗಿದ್ದರು. ಆಗ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ಪಡೆದಿದ್ದರು.
ಬ್ಯಾಂಕಿನ ಆಗಿನ ವ್ಯವಸ್ಥಾಪಕಿ ಶೋಭಾ, ಆಗ ಕೆಲಸ ಮಾಡುತ್ತಿದ್ದ ಬ್ಯಾಂಕ್ ಸಿಬ್ಬಂದಿ, ಕಾರು ಚಾಲಕರು ಹಾಗೂ ಆರ್.ಎಂ.ಮಂಜುನಾಥಗೌಡ ಅವರ ಸಂಬಂಧಿಗಳಿಗೆ ಸೇರಿದ ಮನೆಗಳಲ್ಲಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳೀಯ ಪೊಲೀಸರ ನೆರವು ಪಡೆಯಲಾಗಿದೆ
17 Comments
where to buy generic clomiphene pill how can i get cheap clomiphene price buy clomiphene without dr prescription clomid sale how to get cheap clomid tablets cost of cheap clomid for sale where can i get generic clomiphene without prescription
Greetings! Jolly gainful par‘nesis within this article! It’s the petty changes which wish turn the largest changes. Thanks a a quantity for sharing!
Thanks for putting this up. It’s okay done.
buy amoxil online – order diovan 160mg without prescription buy ipratropium 100 mcg for sale
order augmentin online – https://atbioinfo.com/ buy acillin pills for sale
nexium 20mg cost – https://anexamate.com/ cheap esomeprazole
order medex for sale – https://coumamide.com/ cost hyzaar
brand meloxicam 7.5mg – moboxsin order meloxicam 15mg online cheap
best natural ed pills – site cheap ed pills
order fluconazole 200mg online – buy fluconazole tablets order fluconazole without prescription
cheap cialis free shipping – https://ciltadgn.com/ cialis w/o perscription
best price cialis supper active – sanofi cialis otc buy cialis no prescription australia
cheap viagra birmingham – https://strongvpls.com/# viagra pill 50mg
I’ll certainly carry back to be familiar with more. https://gnolvade.com/
More posts like this would bring about the blogosphere more useful. pet prednisone
This is a topic which is near to my callousness… Diverse thanks! Exactly where can I lay one’s hands on the acquaintance details for questions? https://ursxdol.com/provigil-gn-pill-cnt/
This is the big-hearted of scribble literary works I truly appreciate. https://prohnrg.com/product/diltiazem-online/