Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    ರಾಜಕೀಯ

    ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.

    vartha chakraBy vartha chakraJune 11, 202527 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.11-
    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಸಿದ ಆರೋಪದಲ್ಲಿ ಸಂಸದ ಹಾಗೂ ಕಾಂಗ್ರೆಸ್ ನಾಯಕ ತುಕಾರಾಂ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
    ನಿಗಮದ ಮೂಲಕ ಫಲಾನುಭವಿಗಳಿಗೆ ನೀಡಬೇಕಿದ್ದ ಸುಮಾರು 21 ಕೋಟಿ ಹಣವನ್ನು ಚುನಾವಣೆಗೆ ಬಳಸಿದ ಆರೋಪದಲ್ಲಿ ಸಂಸದ ತುಕಾರಾಂ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
    ಬಳ್ಳಾರಿ ಲೋಕಸಭಾ ಚುನಾವಣೆಗೆ ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ಇಡಿ  ಅಧಿಕಾರಿಗಳು, ಬಳ್ಳಾರಿ,ವಿಜಯನಗರ ಜಿಲ್ಲೆಗಳ ಕಾಂಗ್ರೆಸ್ ಸಂಸದರು ಹಾಗೂ ಕೆಲ ಶಾಸಕರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
    ಲೋಕಸಭಾ ಚುನಾವಣೆಯಲ್ಲಿ ನಿಗಮದ  ಸುಮಾರು 21 ಕೋಟಿ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರಿಗೆ ಹಂಚಿರುವ ಆರೋಪದ ಮೇಲೆ ಏಕಕಾಲದ ದಾಳಿ ನಡೆಸಿ ಶೋಧ ಕೈಗೊಳ್ಳಲಾಗಿದೆ.
    ಬೆಳಗಿನ ಜಾವ 4ರಿಂದ 5 ಗಂಟೆಯ ಸುಮಾರಿಗೆ ಸಂಸದ ಇ.ತುಕಾರಾಮ್, ಮಾಜಿ ಸಚಿವ ನಾಗೇಂದ್ರ ಮತ್ತು ಅವರ ಆಪ್ತ ಕಾರ್ಯದರ್ಶಿ (ಪಿಎ) ಗೋವರ್ಧನ್, ಶಾಸಕ ಭರತ್ ರೆಡ್ಡಿ, ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿ, ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
    ಎಂಟು ತಂಡಗಳಲ್ಲಿ ಬಂದಿರುವ ಇಡಿ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡು. ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ.
    ಸಂಸದರ ಮನೆ ಮೇಲೆ ದಾಳಿ:
    ಸಂಸದ ತುಕಾರಾಂ ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ, ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ, ಕಂಪ್ಲಿ ಶಾಸಕ ಗಣೇಶ, ಬಳ್ಳಾರಿ ಗ್ರಾಮಾಂತರ ಶಾಸಕ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಕಚೇರಿ, ಮನೆ ಮೇಲೆ ಇಡಿ ದಾಳಿ ನಡೆಸಿದೆ.
    ಕೂಡ್ಲಿಗಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ಹುಟ್ಟೂರು ನರಸಿಂಹನಗಿರಿ ಗ್ರಾಮದ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ‌.ಇಡಿ ಅಧಿಕಾರಿಗಳ ದಾಳಿ ಸಂದರ್ಭದಲ್ಲಿ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಅವರು ಮನೆಯಲ್ಲಿ ಇರಲಿಲ್ಲ. ಶಾಸಕರ ತಾಯಿ ಮಾತ್ರ ಇದ್ದರು. ಬೆಳಗ್ಗೆ 5 ಗಂಟೆಯಿಂದ ಮಾಹಿತಿಗಾಗಿ ಅಧಿಕಾರಿಗಳು ಇನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    ಇಡಿ ಕಾಂಗ್ರೆಸ್ Election Bengaluru ವಾಲ್ಮೀಕಿ
    Share. Facebook Twitter Pinterest LinkedIn Tumblr Email WhatsApp
    Previous ArticleDigital ಅರೆಸ್ಟ್ ಮಾಡಿದ್ದವರು Arrest.
    Next Article ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    27 Comments

    1. LinwoodGah on February 11, 2026 1:43 pm

      zoloft buy: buy zoloft – Sertraline USA

      Reply
    2. Glennhof on February 11, 2026 4:15 pm

      https://smartgenrxusa.shop/# Smart GenRx USA

      Reply
    3. LinwoodGah on February 11, 2026 8:22 pm

      neurontin tablets no script: neurontin 1200 mg – generic neurontin pill

      Reply
    4. LinwoodGah on February 11, 2026 11:41 pm

      neurontin 204: Neuro Relief USA – Neuro Relief USA

      Reply
    5. LeonardReawn on February 12, 2026 1:02 am

      Iver Therapeutics Iver Therapeutics Iver Therapeutics

      Reply
    6. LinwoodGah on February 12, 2026 6:28 am

      zoloft buy: sertraline – sertraline

      Reply
    7. LeonardReawn on February 12, 2026 9:22 am

      Smart GenRx USA canadian pharmacy online reviews canadian pharmacy store

      Reply
    8. LinwoodGah on February 12, 2026 9:49 am

      neurontin 300mg caps: over the counter neurontin – how much is generic neurontin

      Reply
    9. LinwoodGah on February 12, 2026 1:07 pm

      buy zoloft: zoloft without dr prescription – generic for zoloft

      Reply
    10. LinwoodGah on February 12, 2026 4:21 pm

      Iver Therapeutics: Iver Therapeutics – ivermectin syrup

      Reply
    11. LeonardReawn on February 12, 2026 5:29 pm

      zoloft without rx generic for zoloft zoloft no prescription

      Reply
    12. LeonardReawn on February 13, 2026 1:42 am

      Neuro Relief USA neurontin 600 mg cost Neuro Relief USA

      Reply
    13. LinwoodGah on February 13, 2026 2:12 am

      ivermectin oral solution: Iver Therapeutics – Iver Therapeutics

      Reply
    14. Glennhof on February 13, 2026 2:56 am

      https://sertralineusa.com/# buy zoloft

      Reply
    15. LinwoodGah on February 13, 2026 5:30 am

      buy zoloft: zoloft pill – sertraline

      Reply
    16. LinwoodGah on February 13, 2026 3:03 pm

      Neuro Relief USA: Neuro Relief USA – where can i buy neurontin from canada

      Reply
    17. LinwoodGah on February 13, 2026 6:04 pm

      neurontin tablets uk: Neuro Relief USA – Neuro Relief USA

      Reply
    18. LeonardReawn on February 13, 2026 6:07 pm

      generic for zoloft sertraline zoloft buy zoloft

      Reply
    19. Glennhof on February 13, 2026 8:03 pm

      http://ivertherapeutics.com/# Iver Therapeutics

      Reply
    20. LeonardReawn on February 14, 2026 2:26 am

      zoloft tablet sertraline buy zoloft

      Reply
    21. LinwoodGah on February 14, 2026 8:24 am

      zoloft medication: zoloft generic – sertraline generic

      Reply
    22. LinwoodGah on February 14, 2026 11:12 am

      stromectol 3mg cost: Iver Therapeutics – ivermectin pills human

      Reply
    23. LinwoodGah on February 14, 2026 2:03 pm

      neurontin 600 mg capsule: Neuro Relief USA – neurontin cream

      Reply
    24. LeonardReawn on February 14, 2026 7:00 pm

      Iver Therapeutics buy stromectol online uk ivermectin 6 mg tablets

      Reply
    25. Tracymix on February 14, 2026 8:16 pm

      http://neuroreliefusa.com/# Neuro Relief USA

      Reply
    26. LinwoodGah on February 15, 2026 1:18 am

      neurontin price india: neurontin generic – Neuro Relief USA

      Reply
    27. LinwoodGah on February 15, 2026 4:06 am

      Neuro Relief USA: Neuro Relief USA – neurontin buy online

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    • LeonardReawn on ಭಾರತೀಯರು ದೇಶ ಬಿಟ್ಟು ಹೋಗುತ್ತಿದ್ದಾರೆ!
    • Tracymix on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.