Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.
    Viral

    ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.

    vartha chakraBy vartha chakraMarch 4, 202524 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ;
    ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ ಐದು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ ಪ್ರಕರಣ ಬೇಧಿಸಿರುವ ಪೊಲೀಸರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ ಹಾಗೂ ಕಾಂಗ್ರೆಸ್ ನಾಯಕಿ ಮಂಜುಳಾ ರಾಮನಗಟ್ಟಿಯನ್ನು ಬಂಧಿಸಿದ್ದಾರೆ.
    ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದ ಈ ಅಪಹರಣ ಪ್ರಕರಣ ಇದೀಗ ಕಾಂಗ್ರೆಸ್ ನಾಯಕಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಯ ಆಪ್ತೆಯನ್ನು ಬಂಧಿಸುವ ಮೂಲಕ ತಲ್ಲಣಕ್ಕೆ ಕಾರಣವಾಗಿದೆ.
    ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ (48) ಎಂಬುವರು ಕಳೆದ ಫೆ.14ರಂದು ರಾತ್ರಿ 11 ಗಂಟೆ ಸುಮಾರಿಗೆ ಮಿರಜ್ ದಿಂದ ಮನೆಗೆ ಬರುತ್ತಿರುವಾಗ ಅಪಹರಣ ಮಾಡಲಾಗಿತ್ತು.
    ಮರುದಿನ ಬಸವರಾಜ ಅಂಬಿ ಅವರ ಪತ್ನಿ ಶೋಭಾಗೆ ಕರೆ ಮಾಡಿದ್ದ ಅಪಹರಣಕಾರರು ಐದು ಕೋಟಿ ಹಣ ನೀಡಿ ಬಿಡಿಸಿಕೊಂಡು ಹೋಗುವಂತೆ ಹೇಳಿದ್ದರು.
    ಇದರಿಂದ ಭಯಗೊಂಡ ಶೋಭಾ ತನ್ನ ಮಗನಿಗೆ ವಿಚಾರ ತಿಳಿಸಿ, 10 ಲಕ್ಷ ಹಣ ನೀಡಿ ಪತಿ ಬಸವರಾಜ ಅಂಬಿಯನ್ನು ಬಿಡಿಸಿಕೊಂಡು ಬರಲು ಆರೋಪಿಗಳು ತಿಳಿಸಿದ್ದ ನಿಪ್ಪಾಣಿಯ ಬಳಿಯ ದಾಬಾಗೆ ಹೋಗಿದ್ದರು.
    ಶೋಭಾ ಸೇರಿದಂತೆ 4-5 ಮಂದಿ ಸ್ಥಳಕ್ಕೆ ಬಂದಿದ್ದನ್ನು ಗಮನಿಸಿದ ಆರೋಪಿಗಳು ಅಂದು ಭೇಟಿಯಾಗಲಿಲ್ಲ. ಮತ್ತೊಮ್ಮೆ ಕರೆ ಮಾಡಿ ಒಬ್ಬರೇ ಬಂದು ಐದು ಕೋಟಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಇದರಿಂದ ಭಯಗೊಂಡ ಆಕೆ ಘಟಪ್ರಭಾ ಠಾಣೆ ಪೊಲೀಸರನ್ನು ಸಂಪರ್ಕಿಸಿ ಸಂಪೂರ್ಣ ಮಾಹಿತಿ ನೀಡಿದ್ದರು.
    ಇದಾದ ನಂತರ ಪೊಲೀಸರು ಕಾರ್ಯಾಚರಣೆಯ ಅಂಗಳಕ್ಕೆ ಧುಮುಕಿದ್ದಾರೆ. ಪೋನ್ ಲೋಕೇಷನ್ ಆಧಾರದ ಮೇಲೆ ಶೋಧ ಕಾರ್ಯ ಶುರು ಮಾಡಿದ್ದ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿ. ಸ್ಥಳದಲ್ಲೇ ನಾಲ್ಕು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
    ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಪ್ರಕರಣದ ಪ್ರಮುಖ ಆರೋಪಿ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಮಂಜುಳಾ ಎಂಬ ವಿಚಾರ ಬಹಿರಂಗವಾಗಿದೆ. ಇನ್ನು, ಮಂಜುಳಾ ಭಾಗಿಯಾಗಿರುವ ಕುರಿತು ಸ್ವತಃ ಆಕೆಯ ಪುತ್ರ ಬಾಯಿಬಿಟ್ಟಿದ್ದಾನೆ. ತಾಂತ್ರಿಕ ಸಾಕ್ಷ್ಯ, ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾ ಅವರನ್ನು ಬಂಧಿಸಲಾಗಿದೆ.

    ಕಾಂಗ್ರೆಸ್ ನಿಪ್ಪಾಣಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    Next Article ಬಿಸಿಗಾಳಿ ಬೀಸಲಿದೆ ಎಚ್ಚರ
    vartha chakra
    • Website

    Related Posts

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    August 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    August 30, 2025

    ಐಜಿಪಿ ಸಂದೀಪ್ ಪಾಟೀಲ್ ಐರನ್ ಮ್ಯಾನ್

    August 28, 2025

    24 Comments

    1. 8i7at on June 6, 2025 1:19 am

      get cheap clomiphene without a prescription where to buy clomiphene pill generic clomid online can i buy clomid without prescription zei: cost generic clomiphene without rx how can i get generic clomid price can i buy clomiphene without prescription zei:

      Reply
    2. cialis discount pharmacy on June 9, 2025 7:19 am

      This is the gentle of criticism I in fact appreciate.

      Reply
    3. can i drink 24 hours after flagyl on June 11, 2025 1:32 am

      With thanks. Loads of conception!

      Reply
    4. l0nwt on June 23, 2025 10:09 am

      buy zithromax 250mg sale – order bystolic 5mg generic nebivolol pills

      Reply
    5. 2un6t on June 25, 2025 10:20 am

      buy clavulanate – atbioinfo.com ampicillin over the counter

      Reply
    6. t6d0n on June 28, 2025 1:16 pm

      cost medex – anticoagulant generic hyzaar

      Reply
    7. 23dmz on July 2, 2025 8:33 am

      order prednisone 40mg pill – https://apreplson.com/ prednisone 40mg price

      Reply
    8. 27ys7 on July 3, 2025 11:50 am

      pills erectile dysfunction – buy ed meds online buy erectile dysfunction drugs

      Reply
    9. 3p7bq on July 4, 2025 11:15 pm

      buy amoxicillin pills – comba moxi where can i buy amoxil

      Reply
    10. 7hg60 on July 9, 2025 4:00 pm

      diflucan 100mg over the counter – https://gpdifluca.com/ how to buy forcan

      Reply
    11. wd5cv on July 10, 2025 10:34 pm

      escitalopram 10mg price – escitalopram 20mg brand order escitalopram without prescription

      Reply
    12. yex6f on July 11, 2025 5:41 am

      order cenforce 50mg online cheap – https://cenforcers.com/ cenforce oral

      Reply
    13. 0fe83 on July 12, 2025 4:18 pm

      prescription for cialis – click buy cialis cheap fast delivery

      Reply
    14. ho36z on July 13, 2025 11:00 pm

      pharmacy 365 cialis – https://strongtadafl.com/# cialis tadalafil 20mg tablets

      Reply
    15. Connietaups on July 14, 2025 4:19 pm

      zantac usa – on this site ranitidine medication

      Reply
    16. Connietaups on July 16, 2025 10:09 pm

      This is the compassionate of writing I rightly appreciate. cenforce 100 para mujeres

      Reply
    17. ke00w on July 18, 2025 5:21 am

      The sagacity in this ruined is exceptional. https://buyfastonl.com/azithromycin.html

      Reply
    18. 5w9t9 on July 21, 2025 8:05 am

      The sagacity in this serving is exceptional. https://prohnrg.com/product/cytotec-online/

      Reply
    19. nlo22 on July 24, 2025 1:24 am

      This is the stripe of glad I have reading. fildena venant d’inde

      Reply
    20. Connietaups on August 5, 2025 7:14 am

      The thoroughness in this break down is noteworthy. https://ondactone.com/simvastatin/

      Reply
    21. Connietaups on August 8, 2025 4:20 am

      This is the stripe of topic I take advantage of reading.
      where can i buy spironolactone

      Reply
    22. Connietaups on August 15, 2025 4:33 pm

      This website positively has all of the low-down and facts I needed about this thesis and didn’t comprehend who to ask. http://iawbs.com/home.php?mod=space&uid=915039

      Reply
    23. Connietaups on August 24, 2025 10:08 pm

      buy generic xenical over the counter – orlistat cost generic xenical

      Reply
    24. Connietaups on August 30, 2025 12:17 pm

      More articles like this would frame the blogosphere richer. http://www.gearcup.cn/home.php?mod=space&uid=146346

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    SIT ಮುಂದೆ ಸುಜಾತಾ ಭಟ್ ಹೇಳಿದ್ದೇನು ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Connietaups on Cheque Bounce ವೀರ ಇವರು!
    • Connietaups on ಬೆಂಗಳೂರು ನಡುಗಿಸಿದ IT Raid
    • Connietaups on ಮತ ಎಣಿಕೆಗೆ ಹೇಗೆಲ್ಲಾ ಸಿದ್ಧತೆ ಗೋತ್ತಾ.
    Latest Kannada News

    ಅಭಿಮಾನ್ ಸ್ಟುಡಿಯೋ ಭೂಮಿ ಸರ್ಕಾರದ ವಶಕ್ಕೆ

    August 30, 2025

    ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಆರ್ ಸಿ ಬಿ ಪರಿಹಾರ !

    August 30, 2025

    ವಸತಿ ಶಾಲೆಯಲ್ಲಿ ತಾಯಿಯಾದ ಬಾಲಕಿ

    August 30, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ‘ಗಜ’ಪಡೆ ಜೊತೆ ವಿಜಯಲಕ್ಷ್ಮಿ ದರ್ಶನ್
    Subscribe