Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಕ್ಕರ್ ಬಾಂಬ್ ಸ್ಫೋಟಕ್ಕೆ ಸಂಚು.
    Trending

    ಕುಕ್ಕರ್ ಬಾಂಬ್ ಸ್ಫೋಟಕ್ಕೆ ಸಂಚು.

    vartha chakraBy vartha chakraAugust 28, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.ಆ,28
    ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬೆನ್ನು ಹತ್ತಿರುವ ಎನ್ಐಎ ಪೋಲಿಸ್ ತಂಡಕ್ಕೆ ಆಘಾತಕಾರಿ ಮಾಹಿತಿಯೊಂದು ಲಭ್ಯವಾಗಿದೆ.
    ಸದ್ಯ ಪಾಕಿಸ್ತಾನದಲ್ಲಿ ತಲೆಮರಸಿಕೊಂಡಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಫರ್ಹತುಲ್ಲಾ ಘೋರಿ ರಾಮೇಶ್ವರಂ ಕೆಫೆ ಸ್ಪೋಟದ ರೂವಾರಿ ಎಂಬ ಅಂಶ ಬೆಳಕಿಗೆ ಬಂದಿದೆ
    ಭಯೋತ್ಪಾದಕ ಫರ್ಹತುಲ್ಲಾ ಘೋರಿ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ಬೆಂಬಲದೊಂದಿಗೆ ಸ್ಲೀಪರ್ ಸೆಲ್ ಮೂಲಕ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟವನ್ನು ಆಯೋಜಿಸಿದ್ದಾನೆ ಎಂದು ತನಿಖಾ ತಂಡದ ಮೂಲಗಳು ತಿಳಿಸಿವೆ.
    ಪಾಕಿಸ್ತಾನದಲ್ಲಿ ಅಡಗಿ ಕುಳಿತಿರುವ ಉಗ್ರ ಭಾರತದಲ್ಲಿನ ಸ್ಲೀಪರ್ ಸೆಲ್ ಗಳ ಮೂಲಕ ಹಲವೆಡೆ ವಿಧ್ವಂಸಕ ಕೃತ್ಯ ನಡೆಸಲು ರೂಪಿಸಿರುವ ಅಂಶ ಕೂಡ ಬೆಳಕಿಗೆ ಬಂದಿದೆ. ಭಯೋತ್ಪಾದಕ ಫರ್ಹತುಲ್ಲಾ ಘೋರಿ ಕುಕ್ಕರ್ ಬಾಂಬ್ ತಯಾರಿಕೆಯಲ್ಲಿ ಪರಿಣಿತನಾಗಿದ್ದು ಸ್ಲೀಪರ್ ಸೆಲ್ ಉಗ್ರರಿಗೆ ಈ ಬಾಂಬ್ ತಯಾರಿಕೆಯ ತರಬೇತಿ ನೀಡುತ್ತಿದ್ದಾನೆ ಎನ್ನಲಾಗಿದೆ.
    ಅಷ್ಟೇ ಅಲ್ಲದೆ ಈ ಸ್ಲೀಪರ್ ಸೆಲ್ ಗಳನ್ನು ಬಳಸಿಕೊಂಡು ದೇಶದ ಹಲವು ರೈಲು ನಿಲ್ದಾಣಗಳ ಅಲ್ಲಿ ದಾಳಿ ನಡೆಸಲು ಪಿತೂರಿ ಮಾಡಿದ್ದ ಎಂಬ ಅಂಶವನ್ನು ಬಂಧಿತ ಉಗ್ರ ತನಿಖಾ ತಂಡದ ಮುಂದೆ ಬಾಯಿಬಿಟ್ಟಿರುವುದಾಗಿ ಗೊತ್ತಾಗಿದೆ

    Bangalore Government Karnataka News Trending Varthachakra ಉಗ್ರ ಎನ್ಐಎ ಪೋಲಿಸ್ ರಾಮೇಶ್ವರಂ ಕೆಫೆ
    Share. Facebook Twitter Pinterest LinkedIn Tumblr Email WhatsApp
    Previous Articleಕೆ.ಜೆ.ಜಾರ್ಜ್ ಅವರಿಗೆ ಬಿಗ್ ರಿಲೀಫ್
    Next Article ಮಗಳನ್ನು ನೋಡಲು ಬಂದ ಮಹಿಳೆ ನಾಯಿಗೆ ಬಲಿ..
    vartha chakra
    • Website

    Related Posts

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    Blackmail ಪೂಜಾರಿ ಪೊಲೀಸ್ ಬಲೆಗೆ.

    June 16, 2025

    4 Comments

    1. KEPALASLOT on May 14, 2025 11:54 pm

      This forum is amazing and there is a lot of useful content here. Companies can use this content to further improve the quality of disposable nitrile gloves although they have not received any complaints about them yet. However, there is still room for improvement. Try to Visit My Web Site :KEPALASLOT

      Reply
    2. zdxhw on June 8, 2025 9:21 am

      where can i get cheap clomiphene buying cheap clomiphene no prescription where to get cheap clomiphene tablets where to buy clomiphene no prescription can i buy clomiphene without prescription how can i get clomiphene without dr prescription cost of cheap clomid without insurance

      Reply
    3. buy cheap cialis no prescription on June 10, 2025 1:22 am

      More articles like this would make the blogosphere richer.

      Reply
    4. can you have dairy with flagyl on June 11, 2025 7:42 pm

      Thanks recompense sharing. It’s outstrip quality.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBag on ಹಾಲು ಕದೀತಾರೆ ಹುಷಾರ್
    • Robertnem on ದರೋಡೆ ಗ್ಯಾಂಗ್ ದಾವಣಗೆರೆಯಲ್ಲಿ
    • JamesWesee on ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe