Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ
    Bengaluru

    ಕುಮಾರಸ್ವಾಮಿ ಕೈಮುಗಿಯುತ್ತೇನೆ ಎಂದಿದ್ದು ಯಾರಿಗೆ ಗೊತ್ತಾ

    vartha chakraBy vartha chakraMay 20, 20247 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    1. ಬೆಂಗಳೂರು, ಮೇ.21:

    ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣ ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು ಕೈ ಮುಗಿದು ಮನವಿ ಮಾಡುತ್ತೇನೆ ನನ್ನ ಹಾಗೂ ದೇವೇಗೌಡರ ಮೇಲೆ ಅಭಿಮಾನ ಇದ್ದರೆ ಮುಂದಿನ 48 ಗಂಟೆಯೊಳಗೆ ಎಸ್ಐಟಿ ಮುಂದೆ ಶರಣಾಗು ಎಂದು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮನವಿ ಮಾಡಿದ್ದಾರೆ.
    ಇದು ಎಲ್ಲರೂ ಅಸಹ್ಯ ಪಡುವ ಪ್ರಕರಣ,ಪ್ರಧಾನಿ ಎಚ್‌.ಡಿ.ದೇವೇಗೌಡರ ಪರವಾಗಿ ನಾನೇ ಪ್ರಜ್ವಲ್ ರೇವಣ್ಣ ಅವರಿಗೆ ಬಹಿರಂಗ ಕರೆಯನ್ನು ಕೊಡುತ್ತಿದ್ದೇನೆ. ಮುಂದಿನ 24 ಗಂಟೆ ಇಲ್ಲವೇ 48 ಗಂಟೆಯೊಳಗೆ ವಾಪಸ್ಸಾಗಿ ತನಿಖೆಯನ್ನು ಎದುರಿಸಬೇಕು ಎಂದರು.
    ಈ ನೆಲದ ಕಾನೂನು ಇದೆ, ಕಾನೂನಿಗೆ ಯಾರೂ ದೊಡ್ಡವರಲ್ಲ. ಕೇಳಿಬಂದಿರುವ ಆರೋಪದ ಸತ್ಯಾಸತ್ಯತೆ ತನಿಖೆಯಿಂದ ಹೊರಬೇಕು
    ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದರು.
    ಪದ್ಮನಾಭನಗರಕ್ಕೆ ನಾನು ಪ್ರಜ್ವಲ್ನನ್ನು ಬಿಡಿಸಲು ತಂದೆ ಜೊತೆ ಮಾತನಾಡಲು ಹೋಗಿಲ್ಲ. ತಂದೆ- ತಾಯಿ ಅವರ ಆರೋಗ್ಯ ವಿಚಾರಿಸಲು ಮತ್ತು ಧೈರ್ಯ ಹೇಳಲು ಹೊಗುತ್ತೇನೆ. ನಾನು ತಂದೆಗೆ ಮನವಿ ಮಾಡಿದ್ದೇನೆ. ಪ್ರಜ್ವಲ್ ಎಲ್ಲೆ ಇದ್ದರೂ ಬಂದು ಸರೆಂಡರ್ ಆಗಲು ಮಾನವಿ ಮಾಡಲು ಹೇಳಿದ್ದೇನೆ ಎಂದು ತಿಳಿಸಿದರು.
    ಪ್ರಜ್ವಲ್‌ ಮೇಲೆ ಆರೋಪ ಕೇಳಿಬಂದ ಕೂಡಲೇ ಬಹಳಷ್ಟು ನೊಂದಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾಗಿದ್ದರು. ರಾಜ್ಯದ ಹಿತಕ್ಕಾಗಿ ನೀವು ರಾಜ್ಯಸಭೆಯಲ್ಲಿ ಇರಬೇಕು ಎಂದು ಅವರ ಮನವೊಲಿಸಿದ್ದೇನೆ ಎಂದು ಹೇಳಿದರು.
    ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದು, ಆ ಅವಧಿಯಲ್ಲಿ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಹೊಂದುವುದಾಗಿ ಸವಾಲು ಹಾಕಿದರು
    ಈ ಕೇಸ್ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ.
    ನಿನ್ನೆ ಆಡಿಯೋ ಬಂತಲ್ಲ. ಈಗ ಕಾಂಗ್ರೆಸ್ ನಾಯಕರು ಯಾಕೆ ಮಾತನಾಡುತ್ತಿಲ್ಲ. ಕುಮಾರಸ್ವಾಮಿ ಪೆನ್ ಡ್ರೈವ್ ಕೊಟ್ಟಿದ್ದು ಅಂತ ಹೇಳು ಅಂತೀರಾ. ಈ ಸರ್ಕಾರ 376 ಸರ್ಕಾರ. ಯಾರು ನಿಮ್ಮ ವಿರುದ್ಧ ಮಾತನಾಡುತ್ತಾರೆ ಅವರ ವಿರುದ್ಧ 376 ಕಲಂ ಅಡಿಯಲ್ಲಿ ಕೇಸು ಹಾಕಿಸುತ್ತಾರೆ. ದೇವರಾಜೇಗೌಡ ಬಗ್ಗೆ ನಾನು ವಕಾಲತ್ತು ವಹಿಸಲ್ಲ ಸತ್ಯಾಂಶ ಹೇಳುತ್ತೇನೆ. ದೇವರಾಜೇಗೌಡ ಆಡಿಯೋದಲ್ಲಿ ಯಾರು ಮತನಾಡಿದ್ದು, ಸದಾಶಿವ ನಗರಕ್ಕೆ ಯಾರನ್ನ ಭೇಟಿ ಮಾಡಲು ಹೇಳಿದ್ದರು. ಆಡಿಯೋದಲ್ಲಿ ಶಿವಕುಮಾರ್ ಹೇಳಿದ್ದಾರೆ ಕುಮಾರಸ್ವಾಮಿ ಹೆಸರು ಹೇಳಿ ಅಂದಿದ್ದಿರಾ ಸಿಡಿ ಶಿವು ಎಂದು ಕಿಡಿಕಾರಿದರು.
    ಶಿವಕುಮಾರ್ ನೀವು ತಿಹಾರ್ ಜೈಲಿನಲ್ಲಿ ಇದ್ದಾಗ ನಾನು ನಿಮ್ಮ ತಾಯಿ ಭೇಟಿ ಮಾಡಿ ಸಾಂತ್ವನ ಹೇಳಿದೆ. ನಿಮ್ಮನ್ನು ಕೂಡ ತಿಹಾರ್ ಜೈಲಿನಲ್ಲಿ ಭೇಟಿ ಮಾಡಿ ನಾಲ್ಕು ದಿನಗಳಲ್ಲಿ ನೀವು ಬಿಡುಗಡೆ ಆದ್ರಿ. ಈಗ ನೀವು ಏನು ಮಾಡುತ್ತಿದ್ದೀರಿ ಎಂದು ಪ್ರಶ್ನಿಸಿದರು.
    ಪ್ರಕರಣದ ಬಗ್ಗೆ ಎಸ್‌‍ಐಟಿಯಿಂದ ಪಾರದರ್ಶಕ ತನಿಖೆ ನಡೆಯಬೇಕಾದರೆ ಶಿವರಾಮೇಗೌಡ ಹಾಗೂ ಉಪ ಮುಖ್ಯಮಂತ್ರಿ ಶಿವಕುಮಾರ್‌ ಅವರ ಮೇಲೂ ಕೇಸು ದಾಖಲಿಸಬೇಕು ಎಂದು ಒತ್ತಾಯಿಸಿದರು.

    Verbattle
    Verbattle
    Verbattle
    ಆರೋಗ್ಯ ಕಾಂಗ್ರೆಸ್ ಕಾನೂನು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleದೇವರಾಜೇಗೌಡ ಮೆಂಟಲ್ ಕೇಸ್ ಅಂತೆ.!
    Next Article ರಾಜ್ಯದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸದ್ಯಕ್ಕಿಲ್ಲ.
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    7 Comments

    1. Xptans on February 17, 2026 1:06 am

      As everyone of the top-rated sweepstakes casinos, wow vegas casino delivers thousands of high-quality slots from leading providers without any real-money deposits required. New players get onto a mammoth offer hospitality to include of WOW Coins and complimentary Sweepstakes Coins to start spinning make up for away.

      Reply
    2. Llqdqa on February 20, 2026 6:35 pm

      Sweet Bonanza is the slot everyone’s craving — vibrant, volatile, and victorious! Cascading sweet bonanza max win symbols lead to multiplier mayhem. Play and prosper!

      Reply
    3. Zhujxr on February 24, 2026 11:58 pm

      Ignite the plains with fiery spins and fortune. how to win buffalo slots delivers stacked symbols, retrigger heaven, and life-changing jackpots. Your big moment is now!

      Reply
    4. Mzwlfo on February 27, 2026 3:15 am

      Spin your favorite slots with free Sweeps Coins at chumba slots. Real prizes are waiting — sign up and claim your bonus today. Let’s play!

      Reply
    5. Igztdk on March 1, 2026 9:56 am

      Fastest growing. Most trusted. stake vip Best rewards. Stake.

      Reply
    6. Sqjanr on March 3, 2026 5:10 am

      Experience Best slots on DraftKings Casino royalty. Wager $5 for 500 bonus spins and up to $1,000 credits back. Win the day, every day!

      Reply
    7. Hjddwb on March 5, 2026 5:40 pm

      Originalni generika za zlomek ceny originalu > opravdovalekarna.cz
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Anknjn on ಯಾಕೆ ಹೀಗೆ ಆಡುತ್ತಾರೆ ವಿಜಯೇಂದ್ರ.
    • Danieltob on ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Jamesjaini on ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    March 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.