Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೃಷಿಯಲ್ಲೇ ಖುಷಿ ಕಾಣುತ್ತಿರುವ ಹಿರಿಯ ನಟಿ ಶ್ರುತಿ
    ಸುದ್ದಿ

    ಕೃಷಿಯಲ್ಲೇ ಖುಷಿ ಕಾಣುತ್ತಿರುವ ಹಿರಿಯ ನಟಿ ಶ್ರುತಿ

    vartha chakraBy vartha chakraMay 25, 2022Updated:May 25, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಒಂದು ಕಾಲದಲ್ಲಿ ತನ್ನ ನಟನೆಯ ಮೂಲಕ ಪ್ರೇಕ್ಷಕರ ಕಣ್ಣಲ್ಲಿ ಕಣ್ಣೀರಧಾರೆ ಹರಿಸಿದ್ದ ಹಿರಿಯ ನಟಿ ಶ್ರುತಿ ಸದ್ಯಕ್ಕೆ ಕನ್ನಡದ ಕೆಲವು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಈಗ ರಿಯಾಲಿಟಿ ಶೋಗಳಲ್ಲೂ ಸಖತ್ ಮಿಂಚುತ್ತಿರೋ ಶ್ರುತಿ, ಈ ನಡುವೆಯೇ ಕೃಷಿಯತ್ತ ಒಲವು ತೋರಿದ್ದು, ಉಳುಮೆ ಮಾಡುವ ವಿಡಿಯೋವೊಂದನ್ನು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
    ಯೆಸ್‌ ನಟಿ ಶ್ರುತಿ ತಮ್ಮ ಜಮೀನಿನಲ್ಲಿ ತಾವೇ ಸ್ವತಃ ನೇಗಿಲು ಹಿಡಿದು ಉಳುಮೆ ಮಾಡಿದ್ದಾರೆ. ಇನ್ನು ಶ್ರುತಿಗೆ ಇಡೀ ಕುಟುಂಬವೇ ಸಾಥ್ ನೀಡಿದೆ. ಸದ್ಯ ಈ ವಿಡಿಯೋವನ್ನು ನಟಿ ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ನಮ್ಮ ವಿಡಿಯೋ ಜೊತೆಗೆ ನಾನೇ “ಉತ್ತಿ ಬಿತ್ತಿ ಬೆಳೆಯಬೇಕೆಂಬುದು ನನ್ನ ಬಹು ವರ್ಷದ ಆಸೆ.. ಭಗವಂತನಿಗೆ ಕೋಟಿ ನಮನಗಳು.” ಎಂದು ಬರೆದುಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗ್ತಿದೆ.
    ನಟಿಯ ಈ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ರೆಸ್ಪಾನ್ಸ್ ಬರುತ್ತಿದ್ದು, ಹಲವರು ಶ್ರುತಿಯ ಕಾರ್ಯವನ್ನು ಹಾಡಿ ಹೊಗಳಿದ್ದಾರೆ. ಇದು ಎಲ್ಲರಿಗೂ ಸ್ಪೂರ್ತಿ ಎಂದು ಕಮೆಂಟ್ ಮಾಡುತ್ತಿದ್ದಾರೆ.

    Verbattle
    Verbattle
    Verbattle
    actress shruthi shruthi
    Share. Facebook Twitter Pinterest LinkedIn Tumblr Email WhatsApp
    Previous Articleಅಪಘಾತ: ಶಿಕ್ಷಕರ ದುರ್ಮರಣ..
    Next Article ಡ್ರಾಪ್ ಕೇಳಿ Attack
    vartha chakra
    • Website

    Related Posts

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026

    ಸತ್ತವಳು ಎದ್ದು ಬಂದಾಗ!

    February 15, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ywhljk on ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    • LinwoodGah on 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Tracymix on ಮಾಜಿ ಮಂತ್ರಿಗೆ ಸಿಬಿಐ ಶಾಕ್!
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.