Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ರಿಲೀಸ್
    ಸುದ್ದಿ

    ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದ ಹೊಸ ಹಾಡು ರಿಲೀಸ್

    vartha chakraBy vartha chakraApril 11, 2022Updated:April 11, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕೆಜಿಎಫ್​: ಚಾಪ್ಟರ್​ 2’ ಬಿಡುಗಡೆಗೆ ಇದಾಗಲೇ ದಿನಗಣನೆ ಪ್ರಾರಂಭವಾಗಿದ್ದು ದೇಶಾದ್ಯಂತದ ಕೋಟ್ಯಾಂತರ ಅಭಿಮಾನಿಗಳು ಚಿತ್ರಮಂದಿರದಲ್ಲಿ ಸಿನಿಮಾವನ್ನು ಕಣ್ತುಂಬಿಕೊಳ್ಳೋಕೆ ಕಾಯ್ತಿದ್ದಾರೆ. ಈ ನಡುವೆ ಸಿನಿತಂಡ ಚಿತ್ರದ ಇನ್ನೊಂದು ಲಿರಿಕಲ್ ಸಾಂಗ್ ರಿಲೀಸ್ ಮಾಡಿದೆ.‘ಗಗನ ನೀ..’ ಎನ್ನುವ ಹಾಡು ಇದೀಗ ಯುಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು ಎಲ್ಲೆಡೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.
    ರವಿ ಬಸ್ರೂರು ಸಂಗೀತವಿರುವ ಈ ಹಾಡು ಮದರ್ ಸೆಂಟಿಮೆಂಟ್ ಹೊಂದಿದ್ದು ಇದಾಗಲೇ ಬಿಡುಗಡೆ ಆಗಿರೋ ಚಿತ್ರದ ಟ್ರೈಲರ್ ನಲ್ಲಿ ಕಡೆಯಲ್ಲಿ ಬರೋ ತಾಯಿ ಮಗನ ಸಂಭಾಷಣೆಗೆ ಪೂರಕ ಎನ್ನುವಂತಿದೆ. ಇದಕ್ಕೆ ಹಿಂದೆ ರವಿ ಬಸ್ರೂರು ಹಿನ್ನೆಲೆ ಸಂಗೀತವಿರೋ ಈ ಚಿತ್ರದ ‘ತೂಫಾನ್​..’ ಹಾಡು ಸಹ ಬಿಡುಗಡೆ ಆಗಿ ಬಿಗ್ ಹಿಟ್ ಎನಿಸಿದೆ, ಇದೀಗ ಸಿನಿಮಾದ ಎರಡನೇ ಲಿರಿಕಲ್ ಹಾಡು ಬಿಡುಗಡೆ ಮಾಡೋ ಮೂಲಕ ಸಿನಿಮಾ ತಂಡ ಚಿತ್ರದ ಪ್ರಚಾರ ಕಾರ್ಯಕ್ಕೆ ಇನ್ನಷ್ಟು ವೇಗ ನೀಡಿದೆ..
    ಪ್ರಶಾಂತ್ ನೀಲ್ ನಿರ್ದೇಶನದ ಈ ಸಿನಿಮಾದಲ್ಲಿ ಯಶ್​, ಶ್ರೀನಿಧಿ ಶೆಟ್ಟಿ, ಸಂಜಯ್​ ದತ್​, ರವೀನಾ ಟಂಡನ್​, ವಸಿಷ್ಠ ಸಿಂಹ, ಪ್ರಕಾಶ್​ ರಾಜ್​, ರಾವ್​ ರಮೇಶ್​ ಸೇರಿ ದೊಡ್ಡ ತಾರಾ ಬಳಗವೇ ಇದೆ, ‘ಕೆಜಿಎಫ್​: ಚಾಪ್ಟರ್​ 2’ ಏಪ್ರಿಲ್ 14ರಂದು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಕರ್ನಾಟಕ ಮಾತ್ರವಲ್ಲದೇ ಹಿಂದಿ ಭಾಷಿಕ ರಾಜ್ಯಗಳಲ್ಲಿ ಸಹ ಇದರ ಬಗ್ಗೆ ಸಾಕಷ್ಟು ನಿರೀಕ್ಷೆಗಳಿದೆ. ಇದಕ್ಕೆ ತಕ್ಕಂತೆ ಚಿತ್ರತಂಡ ಸಹ ಪ್ರಚಾರ ನಡೆಸುತ್ತಿದೆ.

    Entertainment Fashion TV
    Share. Facebook Twitter Pinterest LinkedIn Tumblr Email WhatsApp
    Previous Articleಕ್ರೇಜಿಸ್ಟಾರ್ ವಿ.ರವಿಚಂದ್ರನ್ ಗೆ ಗೌರವ ಡಾಕ್ಟರೇಟ್ ಪ್ರದಾನ
    Next Article ಭಾಸ್ಕರ್ ರಾವ್ ಆಕ್ರೋಶ
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • luchshiye_fotografy_mgOl on ಜಾತಿ ಗಣತಿ ಸಮಾಜ ಜೋಡಿಸಲಿದೆ | Socio-Economic Caste Census
    • 1win_isMr on ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?
    • luchshiye_fotografy_mrOl on Radhantha pressed the emergency button
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe