Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಟ್ಟು ನಿಂತ ಬಸ್ಸಿನಲ್ಲಿ ಸುಟ್ಟು ಕರಕಲಾದ !
    ಸುದ್ದಿ

    ಕೆಟ್ಟು ನಿಂತ ಬಸ್ಸಿನಲ್ಲಿ ಸುಟ್ಟು ಕರಕಲಾದ !

    vartha chakraBy vartha chakraAugust 13, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.13- ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಬೆಂಕಿ ಹೊತ್ತಿ ಉರಿದು ಅದರೊಳಗಿದ್ದ ವ್ಯಕ್ತಿ ಸಜೀವ ದಹನವಾಗಿರುವ ದುರ್ಘಟನೆ ಬಾಣಸವಾಡಿಯ ಒಎಂಬಿಆರ್ ಲೇಔಟ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ.
    ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಅಗ್ನಿಶಾಮಕದಳ ವಾಹನ ದೌಡಾಯಿಸಿ ಬೆಂಕಿ‌ ನಂದಿಸಲಾಗಿದೆ. ಬಸ್ಸಿನ ಒಳಗೆ ಒಬ್ಬರು ಸಜೀವ ದಹನವಾಗಿದ್ದಾರೆ ಎಂದು ಬಾಣಸವಾಡಿ ಅಗ್ನಿಶಾಮಕದಳ ಕಚೇರಿ ಮಾಹಿತಿ ನೀಡಿದೆ.
    ಬಸ್‌ನ ಓಳಗೆ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ‌ಯಾಗಿದೆ. ಸುಮಾರು 30 ವರ್ಷದ ಆಸುಪಾಸಿನ ವ್ಯಕ್ತಿ ಎಂದು ಅಂದಾಜಿಸಲಾಗಿದೆ.
    ಅರುಣ್ ಎಂಬವರಿಗೆ ಸೇರಿದ ಖಾಸಗಿ ಶಾಲೆ ಬಸ್ ಇದಾಗಿದೆ. ಘಟನೆಯಲ್ಲಿ ಮೃತ ವ್ಯಕ್ತಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನೆ ಸಂಬಂಧ ಪೊಲೀಸರು ಯುಡಿಆರ್‌ ದಾಖಲಿಸಿಕೊಂಡಿದ್ದಾರೆ. ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
    ಖಾಸಗಿ ಬಸ್‌ನಲ್ಲಿ ಚಾಪೆ, ದಿಂಬು ತಂದು ವ್ಯಕ್ತಿ ಮಲಗಿದ್ದ ಎಂಬುದು ಪರಿಶೀಲನೆಯಿಂದ ಗೊತ್ತಾಗಿದೆ. ಸುಮಾರು ಮೂರು ತಿಂಗಳಿನಿಂದ ಶಾಲಾ ಬಸ್‌ ಕೆಟ್ಟು ನಿಂತಿತ್ತು. 14 ವರ್ಷದ ಹಳೆ ಬಸ್‌ಗೆ ಎಫ್‌ಸಿ, ಇನ್ಯೂರೆನ್ಸ್ ಮುಗಿದಿತ್ತು. ಹೀಗಾಗಿ, ಲೇಔಟ್ ರಸ್ತೆಯಲ್ಲಿ ಮಾಲೀಕ ಅರುಣ್ ಬಸ್ ನಿಲ್ಲಿಸಿದ್ದರು. ನಿನ್ನೆ ಸಂಜೆ ಕೂಡ ಬಸ್ ಬಳಿ ಬಂದು ನೋಡಿಕೊಂಡು ಹೋಗಿದ್ದರು.
    ಬಸ್‌ಗೆ ಸರಿಯಾಗಿ ಡೋರ್ ಲಾಕ್ ಆಗಿರಲಿಲ್ಲ. ಹೀಗಾಗಿ, ಬಸ್‌ನ ಒಳಗೆ ಹೋಗಿ ವ್ಯಕ್ತಿ ಧೂಮಪಾನ ಮಾಡಿ ಮಲಗಿದ್ದ. ಬಸ್‌ನಲ್ಲಿ ಕೆಲ ಬೀಡಿ ತುಂಡುಗಳು ಪತ್ತೆಯಾಗಿದೆ ಎನ್ನಲಾಗಿದೆ. ಬೀಡಿ ಸೇದಿದ ತುಂಡಿನಿಂದ ಬಸ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ಯಾ ಅಥವಾ ಬೇರೆ ಯಾರಾದರೂ ಬಸ್‌ಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರಾ ಎಂಬ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿರುವ ರಾಮಮೂರ್ತಿ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Verbattle
    Verbattle
    Verbattle
    ಕೊಲೆ Bengaluru ಶಾಲೆ ಸಜೀವ ದಹನ
    Share. Facebook Twitter Pinterest LinkedIn Tumblr Email WhatsApp
    Previous Articleಈ ಕಾರಣಕ್ಕೆ ಪ್ರಧಾನಿ ಮೋದಿ ರಾಜೀನಾಮೆ ಕೊಡಬೇಕಂತೆ
    Next Article ಎಲ್ಲಾ ನಗರಗಳಲ್ಲೂ ಇ ಖಾತೆ ವ್ಯವಸ್ಥೆ ಜಾರಿ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Lckurb on ರಾಜ್ಯದಲ್ಲಿ ಕಾಂಗ್ರೆಸ್ ಗೆ 20 ಸ್ಥಾನ ಗ್ಯಾರಂಟಿ.
    • LeonardReawn on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Lqljay on ಸಜ್ಜನ್ ಜಿಂದಾಲ್ ಇಂತಹ ಕೆಲಸ ಮಾಡಿದ್ರಾ | Sajjan Jindal
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.