Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆನಡಾದಲ್ಲಿ ಕನ್ನಡ!
    ಅಂತಾರಾಷ್ಟ್ರೀಯ

    ಕೆನಡಾದಲ್ಲಿ ಕನ್ನಡ!

    vartha chakraBy vartha chakraMay 20, 2022Updated:March 20, 2023No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿರಾ ತಾಲೂಕಿನ ದ್ವಾರಾಳು ಗ್ರಾಮದ ಚಂದ್ರ ಆರ್ಯ ಕೆನಡಾ ಪಾರ್ಲಿಮೆಂಟಿನಲ್ಲಿ ತನ್ನ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಿ ಕನ್ನಡಿಗರಿಗೆ ಹೆಮ್ಮೆ ತಂದಿದ್ದಾರೆ.
    ಇವರು ಮೂಲತಹ ಸಿರಾ ತಾಲೂಕಿನ ದ್ವಾರಾಳು ಗ್ರಾಮದವರಾಗಿದ್ದು ಪ್ರಸ್ತುತ ಕೆನಡಾ ದೇಶದಲ್ಲಿ ನೆಲೆಸಿದ್ದು ಈಗಾಗಲೇ ನೇಪಿಯನ್ ಕ್ಷೇತ್ರದಿಂದ ಮೂರು ಬಾರಿ ಅಲ್ಲಿನ ಸಂಸತ್ತಿಗೆ ಆಯ್ಕೆಯಾಗಿದ್ದಾರೆ .
    ಇವರ ತಂದೆ ಗೋವಿಂದಪ್ಪ ಕೃಷಿ ಅಧಿಕಾರಿಯಾಗಿ, ಕುಂಚಿಟಿಗರ ಸಂಘದಲ್ಲಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
    ಈ ಸುಂದರ ಭಾಷೆ ಸುದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಸುಮಾರು 50 ಮಿಲಿಯನ್ ಜನರು ಮಾತನಾಡುತ್ತಾರೆ ಎಂದರು.
    ಭಾರತದ ಹೊರಗಿನ ಜಗತ್ತಿನ ಯಾವುದೇ ಸಂಸತ್ತಿನಲ್ಲಿ ಕನ್ನಡ ಮಾತನಾಡುತ್ತಿರುವುದು ಇದೇ ಮೊದಲು ಮತ್ತು ಹೆಮ್ಮೆಯ ವಿಚಾರ ನಮ್ಮ ದೇಶದ ಸಂಸತ್ತಿನಿಂದ ಮತ್ತು ರಾಜಕೀಯ‌ದಿಂದ ದೇಶಭಾಷೆಗಳನ್ನು ಕಣ್ಮರೆಯಾಗಿಸುವ ನಿರಂತರವಾದ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಸನ್ನಿವೇಶದಲ್ಲಿ ಚಂದ್ರ ಆರ್ಯ ಅವರ ತಾಯಿನುಡಿಯ ಕುರಿತು ಸಹಜ ಕಾಳಜಿ, ಭಾವುಕತೆ, ಉತ್ಸಾಹ ಅನುಕರಣೀಯ.

    Verbattle
    Verbattle
    Verbattle
    canada kannada shira dwaralu chandra arya ರಾಜಕೀಯ ಸಂಸತ್
    Share. Facebook Twitter Pinterest LinkedIn Tumblr Email WhatsApp
    Previous Articleಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ವಿಮಾನ ಹಾರಾಟ ವಿಳಂಬ
    Next Article ಚಿನ್ನ, ಬೆಳ್ಳಿ ಬೆಲೆ ಮತ್ತೆ ಏರಿಕೆ!
    vartha chakra
    • Website

    Related Posts

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೇ ಉದ್ಯೋಗ
    • LinwoodGah on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • LinwoodGah on ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    February 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    February 17, 2026

    ಕಾಂಗ್ರೆಸ್ ಶಾಸಕ ಅನರ್ಹ

    February 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.