ಬೆಂಗಳೂರು, ಜು.23:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡಿಸಿರುವ ಕೇಂದ್ರ ಬಜೆಟ್ ಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ಪೂರ್ತಿಯಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಲೋಕಸಭೆ ಚುನಾವಣೆ ಫಲಿತಾಂಶದಲ್ಲಿ ತೀವ್ರ ಹಿನ್ನೆಡೆ ಅನುಭವಿಸಿದ ಬಳಿಕ ಬಿಜೆಪಿ ಮತ್ತು ಎನ್.ಡಿ.ಎ.ಗೆ ಬುದ್ಧಿ ಬಂದಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಯುವಕರಿಗೆ ಅಪ್ರೆಂಟಿಷಿಪ್ ನೀಡುವ ಯೋಜನೆ ಸೇರಿದಂತೆ ಹಲವು ಅಂಶಗಳನ್ನು ಅಳವಡಿಸಿಕೊಂಡಿರುವುದು ಇದಕ್ಕೆ ಸಾಕ್ಷಿಯಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿಯ ಕೆಟ್ಟ ನೀತಿಗಳಿಂದಾಗಿ ದೇಶದಲ್ಲಿ 45 ವರ್ಷದಲ್ಲೇ ಕಂಡು ಕೇಳರಿಯದ ನಿರುದ್ಯೋಗ ಸಮಸ್ಯೆ ಉಂಟಾಗಿತ್ತು. ಕಳೆದ 10 ವರ್ಷಗಳ ಕಾಲ ನಿರುದ್ಯೋಗ ಸಮಸ್ಯೆ ಬಗ್ಗೆ ಗಮನವನ್ನೇ ಹರಿಸದಿದ್ದ ಕೇಂದ್ರ ಸರ್ಕಾರ ಈ ಬಜೆಟ್ ನಲ್ಲಿ ತನ್ನ ತಪ್ಪನ್ನು ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.
ತಾರತಮ್ಯದ ಬಜೆಟ್:
ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಎಂಬ ಗಾದೆಯಂತೆ ಆಂಧ್ರಪ್ರದೇಶ ಮತ್ತು ಬಿಹಾರಕ್ಕೆ ಸಿಂಹಪಾಲು ಹಾಗೂ ಎನ್.ಡಿ.ಎ. ಸರ್ಕಾರ ಇರುವ ರಾಜ್ಯಗಳಿಗೆ ಆದ್ಯತೆ ನೀಡಿ, ಇತರ ರಾಜ್ಯಗಳನ್ನು ಕಡೆಗಣಿಸಲಾಗಿದ್ದು, ಈ ಬಜೆಟ್ ತಾರತಮ್ಯದಿಂದ ಕೂಡಿದೆ. ಇದು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದೂ ಈಶ್ವರ ಖಂಡ್ರೆ ಹೇಳಿದ್ದಾರೆ. ಕರ್ನಾಟಕಕ್ಕೆ ನೀಡಿರುವ ಕೊಡುಗೆ ಏನು ಎಂದೂ ಪ್ರಶ್ನಿಸಿದ್ದಾರೆ
Previous Articleಬಜೆಟ್ ನಲ್ಲಿ ಬಿಹಾರ, ಆಂಧ್ರಕ್ಕೆ ಬಂಪರ್.
Next Article ಕೇಂದ್ರ ಬಜೆಟ್ ಗೆ ಡಿಸಿಎಂ ಏನಂದ್ರು ಗೊತ್ತಾ..
18 Comments
can i get clomid prices order generic clomid online clomid without insurance clomiphene price cvs can i buy generic clomid tablets can you get clomiphene prices where buy cheap clomid
This is the kind of advise I recoup helpful.
inderal sale – inderal 20mg sale buy methotrexate 5mg generic
¡Hola, participantes del juego !
casinoextranjero.es – elige y gana en grande – https://www.casinoextranjero.es/ casinos extranjeros
¡Que vivas momentos únicos !
buy amoxicillin generic – buy diovan buy combivent pills for sale
augmentin 625mg tablet – https://atbioinfo.com/ order ampicillin pill
coumadin 5mg tablet – https://coumamide.com/ cozaar us
buy mobic for sale – https://moboxsin.com/ how to buy meloxicam
deltasone 10mg pill – https://apreplson.com/ deltasone 20mg pills
home remedies for ed erectile dysfunction – fast ed to take best erection pills
buy fluconazole no prescription – diflucan 200mg tablet buy fluconazole for sale
buy cenforce pill – on this site buy cenforce 50mg
buy generic cialis online – https://ciltadgn.com/ e-cialis hellocig e-liquid
where can i buy cialis on line – on this site what is the cost of cialis
zantac price – zantac price zantac cheap
This is the compassionate of literature I in fact appreciate. https://gnolvade.com/
This website positively has all of the low-down and facts I needed to this subject and didn’t identify who to ask. https://ursxdol.com/azithromycin-pill-online/
More articles like this would remedy the blogosphere richer. https://prohnrg.com/