Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಕಿಡಿ
    ಸುದ್ದಿ

    ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಕಿಡಿ

    vartha chakraBy vartha chakraDecember 8, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ. ಆದರೂ ಕೇಂದ್ರ ಸರ್ಕಾರ ಈ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್  ಆಕ್ರೋಶ ವ್ಯಕ್ತಪಡಿಸಿದರು.
    ಬೆಂಗಳೂರಿನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು.
    ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಬಸವರಾಜು ಬೊಮ್ಮಾಯಿ ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಕೇಂದ್ರ ಸರ್ಕಾರದ ಪಾಲೇನು? ಇದರ ತೀರ್ಮಾನ ಮಾಡುವವರು ಯಾರು? ಪ್ರತಿಯೊಂದಕ್ಕೂ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಈವರೆಗೆ ಈ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆರೋಪಿಸಿದರು.
    ಪರಿಹಾರ ನೀಡಲೆಂದೇ ನಾವಿದ್ದೇವೆ. ಇದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಇದೆಯಲ್ಲವೇ? ಇಲ್ಲಿಯವರೆಗೂ ಬೊಮ್ಮಾಯಿ ಅವರು ಯಾಕೆ ಸಂಸತ್ತಿನಲ್ಲಿ ಈ ವಿಚಾರವಾಗಿ ಧ್ವನಿ ಎತ್ತಿಲ್ಲ? ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ? ಎಂದು ಪ್ರಶ್ನಿಸಿದರು.
    ನೀರಾವರಿ ಯೋಜನೆಗಳ ಕುರಿತು ಮಾತನಾಡಿದ ಅವರು, ನನ್ನ ಅವಧಿಯಲ್ಲಿ ನೀರಾವರಿ ಯೋಜನೆಗಳಿಗೆ ಮಾಡಿದಷ್ಟು ಯೋಜನೆ ಇಲಾಖೆಯ ಇತಿಹಾಸದಲ್ಲಿ ಯಾರೂ ಮಾಡಿಲ್ಲ. ಈ ವಿಚಾರವಾಗಿ ನಾನು ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ, ವಿರೋಧ ಪಕ್ಷಗಳು ಅಧಿವೇಶನದಲ್ಲಿ ಈ ವಿಚಾರ ಪ್ರಸ್ತಾಪಿಸಲಿ, ಅಲ್ಲಿ ಉತ್ತರಿಸುತ್ತೇನೆ ಎಂದು ತಿಳಿಸಿದರು.

    Verbattle
    Verbattle
    Verbattle
    ಡಿ.ಕೆ ಶಿವಕುಮಾರ್ ಬಿಜೆಪಿ Bengaluru ಬೊಮ್ಮಾಯಿ ಸರ್ಕಾರ ಸಂಸತ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಪರಪ್ಪನ ಅಗ್ರಹಾರದಲ್ಲಿ ಟ್ರ್ಯಾಕಿಂಗ್ ಸಿಸ್ಟಂ
    Next Article KSCA ಗೆ ವೆಂಕಟೇಶ್ ಪ್ರಸಾದ್ ಸಾರಥಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. StellaHewly on February 13, 2026 3:17 am

      betmgm NJ https://betmgm-play.com/ betmgm Illinois

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_afEa on ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • LinwoodGah on ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • LeonardReawn on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.