Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಸರಿಮಯವಾದ ಚಿಕ್ಕಮಗಳೂರು.
    Trending

    ಕೇಸರಿಮಯವಾದ ಚಿಕ್ಕಮಗಳೂರು.

    vartha chakraBy vartha chakraNovember 30, 202420 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚಿಕ್ಕಮಗಳೂರು,ನ.30-
    ಬಾಬಾ ಬುಡನ್ ಗಿರಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠವನ್ನು  ಸಂಪೂರ್ಣ ಹಿಂದೂ ಪೀಠ ಎಂದು ಘೋಷಿಸುವಂತೆ ಆಗ್ರಹಿಸುವ ಗುರಿಯೊಂದಿಗೆ ಈ ಬಾರಿ ದತ್ತಮಾಲ ಅಭಿಯಾನ ನಡೆಯುತ್ತಿದೆ.
    ಭಜರಂಗದಳ ಮತ್ತು ವಿಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯುತ್ತಿರುವ 25ನೇ ವರ್ಷದ ದತ್ತಜಯಂತಿ ಅಂಗವಾಗಿ ದತ್ತಮಾಲ ಆಚರಣೆಗೆ ಚಾಲನೆ ದೊರೆತಿದೆ.
    ಇದಕ್ಕಾಗಿ ಚಿಕ್ಕಮಗಳೂರು ನಗರ, ಪಟ್ಟಣಗಳಲ್ಲಿ ಕೇಸರಿ ಭಾವುಟ ಮತ್ತು ಬಂಟಿಂಗ್ಸ್​ ಕಟ್ಟಲಾಗಿದ್ದು
    ಇಡೀ ನಗರ ಕೇಸರಿಮಯವಾಗಿದೆ.‌ಈ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ.
    ಅಭಿಯಾನದ ಹಿನ್ನೆಲೆಯಲ್ಲಿ ಭಜರಂಗದಳ, ವಿಹೆಚ್​ಪಿ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಡಿ. 6 ರಂದು ರಾಜ್ಯದಾದ್ಯಂತ ದತ್ತಮಾಲೆ ಧಾರಣೆ ಮಾಡಿ ಚಿಕ್ಕಮಗಳೂರಿನತ್ತ ಧಾವಿಸುತ್ತಾರೆ.
    ಚಿಕ್ಕಮಗಳೂರಿನಲ್ಲಿ ಡಿ.12 ರಂದು ಅನಸೂಯಾ ಜಯಂತಿ ಮಹಿಳೆಯರಿಂದ ಸಂಕೀರ್ತನ ಯಾತ್ರೆ ನಡೆಯಲಿದೆ. ಡಿ. 13 ರಂದು ನಗರದಲ್ಲಿ ‌ಬೃಹತ್ ಶೋಭಾಯಾತ್ರೆ ನೆರವೇರುತ್ತದೆ. ನಂತರ ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳು ಗುಹೆಯಲ್ಲಿನ ದತ್ತ ಪಾದುಕೆ ದರ್ಶನ ಪಡೆಯುತ್ತಾರೆ.
    ಈ ದಿನ ರಾಜ್ಯದ ಮೂಲೆಗಳಿಂದ ಸಾವಿರಾರು ದತ್ತಮಾಲಾಧಾರಿಗಳು ಇಲ್ಲಿಗೆ ಆಗಮಿಸುತ್ತಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ‌ಹೈ ಅಲರ್ಟ್ ಆಗಿದ್ದಾರೆ.
    ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಗೋರಿಗಳಿಲ್ಲ ಇದು ಹಿಂದೂಗಳ ಪವಿತ್ರ ದತ್ತಪೀಠ ಅನ್ನುತ್ತಿದ್ದರೇ, ಮುಸ್ಲೀಮರು ಬಾಬಾ ಬುಡನ್ ಜೊತೆ ದಾದಾಹಯಾತ್ ಖಲಂದರ್ ಸೇರಿದಂತೆ ಅವರ ಶಿಷ್ಯರ ಗೋರಿಗಳಿರುವ ಪವಿತ್ರ ಸ್ಥಳ ಎನ್ನುತ್ತಿದ್ದಾರೆ. ಹಿಂದೂ-ಮುಸ್ಲಿಂ ನಡುವಿನ ದೇವರ ಹೆಸರಿನ ಭೂ ವಿವಾದ 25 ವರ್ಷಗಳಿಂದ ಜೀವಂತವಾಗಿದೆ

    Bangalore Entertainment Government Karnataka News Politics Trending Varthachakra ಬಿಜೆಪಿ
    Share. Facebook Twitter Pinterest LinkedIn Tumblr Email WhatsApp
    Previous Articleನಿಮಗೆ Scented Candles ಇಷ್ಟನಾ?
    Next Article ಶತಾಯುಷಿಗೆ ಸುಪ್ರೀಂ ಕೋರ್ಟ್ ಜಾಮೀನು.
    vartha chakra
    • Website

    Related Posts

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ವಿಜಯೇಂದ್ರ ಅಜ್ಞಾನಿಯಂತೆ.

    July 17, 2025

    ಕೊಲೆ ಆರೋಪದಲ್ಲಿ ಬಿಜೆಪಿಯ‌ ಮಾಜಿ ಮಂತ್ರಿ !

    July 16, 2025

    20 Comments

    1. ztd8c on June 3, 2025 6:11 pm

      where can i get clomiphene tablets clomiphene tablets price in pakistan get clomiphene without insurance buy clomiphene price clomid price at clicks get clomid for sale clomid tablets for sale

      Reply
    2. do cialis pills expire on June 9, 2025 9:32 am

      Greetings! Jolly useful advice within this article! It’s the little changes which liking espy the largest changes. Thanks a lot in the direction of sharing!

      Reply
    3. alternative to flagyl for colitis on June 11, 2025 3:49 am

      Thanks on putting this up. It’s well done.

      Reply
    4. in5xl on June 21, 2025 9:38 am

      amoxicillin over the counter – amoxicillin cheap cheap combivent

      Reply
    5. 1ywrc on June 23, 2025 12:44 pm

      cheap azithromycin 500mg – buy generic bystolic for sale purchase nebivolol generic

      Reply
    6. blrvd on June 25, 2025 12:15 pm

      cost augmentin 375mg – atbio info buy generic ampicillin

      Reply
    7. gav3h on June 27, 2025 5:14 am

      esomeprazole online order – https://anexamate.com/ cost nexium

      Reply
    8. dglqq on June 28, 2025 3:05 pm

      warfarin us – https://coumamide.com/ order cozaar 25mg generic

      Reply
    9. olhez on June 30, 2025 12:22 pm

      mobic ca – moboxsin buy meloxicam 7.5mg generic

      Reply
    10. mmiqz on July 3, 2025 1:31 pm

      where can i buy ed pills – non prescription ed drugs erection pills online

      Reply
    11. pj7i0 on July 5, 2025 12:57 am

      amoxil where to buy – https://combamoxi.com/ cheap amoxicillin pill

      Reply
    12. zzp8e on July 10, 2025 9:16 am

      purchase fluconazole pill – https://gpdifluca.com/# buy forcan without prescription

      Reply
    13. vok78 on July 13, 2025 8:00 am

      cialis tadalafil 20mg kaufen – ciltad generic mantra 10 tadalafil tablets

      Reply
    14. Connietaups on July 14, 2025 7:24 pm

      ranitidine online order – https://aranitidine.com/ zantac pill

      Reply
    15. pt0yg on July 15, 2025 4:01 am

      cialis free samples – https://strongtadafl.com/# best place to get cialis without pesricption

      Reply
    16. Connietaups on July 17, 2025 2:15 am

      I couldn’t resist commenting. Warmly written! https://gnolvade.com/es/lasix-comprar-espana/

      Reply
    17. 1w8ym on July 17, 2025 8:36 am

      buy viagra discreetly – https://strongvpls.com/ sildenafil tablet 50 mg

      Reply
    18. l3jb6 on July 19, 2025 9:10 am

      With thanks. Loads of conception! https://buyfastonl.com/isotretinoin.html

      Reply
    19. Connietaups on July 19, 2025 10:28 pm

      Thanks for sharing. It’s acme quality. https://ursxdol.com/get-metformin-pills/

      Reply
    20. axby7 on July 22, 2025 5:40 am

      More posts like this would make the online play more useful. https://prohnrg.com/product/omeprazole-20-mg/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    ವಂಚಕನ ವೈಭವ ಕಂಡು ಬೆಚ್ಚಿ ಬಿದ್ದ ಪೊಲೀಸ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • internetmam on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    • 1win_lomr on ಯಾರಾಗುತ್ತಾರೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ?
    • 1win_azmr on ಮತದಾನಕ್ಕೆ ಹೇಗೆಲ್ಲಾ ವ್ಯವಸ್ಥೆ ಮಾಡಲಾಗಿದೆ ಗೊತ್ತಾ | Lok Sabha Elections 2024
    Latest Kannada News

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    July 22, 2025

    ಸಿದ್ದರಾಮಯ್ಯ ಕ್ಷಮೆ ಕೋರಿದ META.

    July 18, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe