Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೈ ಗಳಿಗೆ ಕೋಳ ಹಾಕಿ.
    ಸುದ್ದಿ

    ಕೈ ಗಳಿಗೆ ಕೋಳ ಹಾಕಿ.

    vartha chakraBy vartha chakraMay 17, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಡಗಿನಲ್ಲಿ ಭಜರಂಗದಳ ಆಯೋಜಿಸಿದ್ದ ತ್ರಿಶೂಲ ದೀಕ್ಷೆ‌ ಇದೀಗ ರಾಜ್ಯ ರಾಜಕಾರಣದಲ್ಲಿ ವಿವಾದವನ್ನು ಸೃಷ್ಟಿಸಿದೆ
    ಅಕ್ಷರ ಬರೆಯುವ ಮೂಲಕ ಸಮಾಜದ ಕಣ್ಣಾಗಬೇಕಿರುವ ಎಳೆಯ ಮಕ್ಕಳ ಕೈಯಲ್ಲಿ ತ್ರಿಶೂಲ, ಬಂದೂಕು ನೀಡಿದ ಕೈಗಳಿಗೆ ಮೊದಲು ಕೋಳ ತೋಡಿಸಬೇಕು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
    ಈ ಸಂಬಂಧ ಟ್ವೀಟ್​ ಮಾಡಿರುವ ಅವರು, ಶಾಲೆಯೊಂದರಲ್ಲಿ ಭಜರಂಗದಳ ಗೂಂಡಾಪಡೆ ನಡೆಸಿದ ತರಬೇತಿ ಶಿಬಿರಕ್ಕೆ ಬಿಜೆಪಿ ಶಾಸಕರುಗಳು ಮಾರ್ಗದರ್ಶಕರು, ರಾಜ್ಯಾಧ್ಯಕ್ಷ ಸಮರ್ಥಕ.! ಅಷ್ಟಕ್ಕೂ ಬಿಜೆಪಿಯ ಶಾಸಕರ ಮಕ್ಕಳು ಕಾಣಲೇ ಇಲ್ವಲ್ಲಾ? ಬಹುಶಃ ಶಾಸಕರಾಗಲು ತರಬೇತಿ ಪಡೆಯುತ್ತಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.
    ಅಕ್ಷರ ತಿದ್ದುವ ಎಳೆಯ ಮಕ್ಕಳ ಕೈಯಲ್ಲಿ ತ್ರಿಶೂಲ, ಬಂದೂಕು ನೀಡಿದ ಕೈಗಳಿಗೆ ಮೊದಲು ಕೋಳ ತೋಡಿಸಬೇಕು‌ ಎಂದಿದ್ದಾರೆ.

    Verbattle
    Verbattle
    Verbattle
    bk hariprasad
    Share. Facebook Twitter Pinterest LinkedIn Tumblr Email WhatsApp
    Previous ArticleLove ಗಾಗಿ ತಾಯಿ ಒಡವೆ ಕಳವು..
    Next Article ಮುಖ್ಯ ಪೇದೆ ಮನೆಯಲ್ಲಿ 1.5ಕೋಟಿ ಹಣ ಪತ್ತೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mostbet_mjEa on ಉದಯನಿಧಿ ಸ್ಟಾಲಿನ್ ಯಾಕೆ ಹೀಗೆ…? | Udayanidhi Stalin
    • Ouwnev on ಚೆಕ್ ಇನ್ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದಾಗ ಆಗಿದ್ದೇನು.?
    • Tracymix on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.