Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊಡವರು ನಿರಾಳ-ವನ್ಯಜೀವಿ ಕಾಯಿದೆಗೆ ಹೈಕೋರ್ಟ್ ತಡೆ | Karnataka High Court
    Viral

    ಕೊಡವರು ನಿರಾಳ-ವನ್ಯಜೀವಿ ಕಾಯಿದೆಗೆ ಹೈಕೋರ್ಟ್ ತಡೆ | Karnataka High Court

    vartha chakraBy vartha chakraFebruary 20, 2024Updated:February 20, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.20- ಹುಲಿ‌ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
    ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಆದೇಶ ನೀಡಿದೆ.

    ವನ್ಯಜೀವಿ ಸಂರಕ್ಷಣಾ ಕಾಯ್ದಿದೆ 2003 ಅಧಿಸೂಚನೆಯ ಅಧಿನಿಯಮಗಳಿಗೆ ಸಂಬಂಧಿಸಿದಂತೆ ಕಳೆದ ಜನವರಿ 1 ರಂದು  ಕರ್ನಾಟಕ ಸರ್ಕಾರವು ವನ್ಯಜೀವಿಗಳ, ಪ್ರಾಣಿವಸ್ತುಗಳು ಮತ್ತು ಟ್ರೋಫಿಯನ್ನು 3 ತಿಂಗಳ ಒಳಗೆ ಸರ್ಕಾರಕ್ಕೆ ಸಲ್ಲಿಸಿ ಪ್ರಮಾಣ ಪತ್ರ ಪಡೆಯಲುಅಧಿಸೂಚನೆ ನಿಯಮಾವಳಿಗಳನ್ನು ರಚಿಸಿ ಅದೇಶ ಹೊರಡಿಸಲಾಗಿತ್ತು.
    ಅಧಿಸೂಚನೆಯ ಅಧಿನಿಯಮಗಳ ವಿರುದ್ಧ  ರಂಜಿ ಪೂನಚ್ಚ ಮತ್ತು  ಕುಟ್ಟಪ್ಪ ರವರು ಉಚ್ಚನ್ಯಾಯಾಲಯದಲ್ಲಿ ದಾವೆಯನ್ನು ದಾಖಲಿಸಿದ್ದರು.

    ವಿಚಾರಣೆ ನಡೆಸಿದ ಮಾನ್ಯ ಉಚ್ಚನ್ಯಾಯಾಲಯವು ಅಧಿಸೂಚನೆಯ ಅಧಿನಿಯಮಗಳಿಗೆ ಮಧ್ಯಾಂತರ ಆದೇಶದಲ್ಲಿ ತಡೆಯಾಜ್ಞೆಯನ್ನು ನೀಡಿ ಆದೇಶಿಸಲಾಗಿದೆ.
    ಆದುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕ ಎ.ಎಸ್ ಪೊನ್ನಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Verbattle
    Verbattle
    Verbattle
    court Government high court Karnataka karnataka high court News ಕಾನೂನು ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleBJP ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ Expert
    Next Article ಕುಖ್ಯಾತ ರೌಡಿ ನಸ್ರು ಅರೆಸ್ಟ್ | Rowdy Sheeter
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Kcvnqr on ಕೇಂದ್ರದ ಜೊತೆ ಮತ್ತೊಂದು ಸಂಘರ್ಷಕ್ಕೆ ಸಜ್ಜಾದ ರಾಜ್ಯ
    • Bywmta on ಬೆಂಗಳೂರಲ್ಲಿ ಮೂರು ದಿನ ವಾಹನ ಸಂಚಾರ ವ್ಯವಸ್ಥೆ ಬದಲಾವಣೆ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.