Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ
    Viral

    ಕೊನೆಗೂ ಪತ್ತೆಯಾಯಿತು ಕದ್ದ ಚಿನ್ನ

    vartha chakraBy vartha chakraFebruary 19, 202521 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.19-
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಅವರು ಆಪ್ತತೆ ಶ್ವೇತಾಗೌಡ ಮಾಡಿದ ವಂಚನೆ ಪ್ರಕರಣಕ್ಕೆ ಸಂಬಂಧ ನಗರ ಪೊಲೀಸರು 2.1 ಕೆ.ಜಿ ಚಿನ್ನಾಭರಣದ ಮೂಲ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣದ ಸುಳಿವು ಸಿಕ್ಕಿದೆ.
    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ವಂಚಿಸಿದ ಆರೋಪದಲ್ಲಿ
    ಶ್ವೇತಾಗೌಡ‌‌ರನ್ನು ಬಂಧಿಸಲಾಗಿತ್ತು. ಆರೋಪಿ ಶ್ವೇತಾಗೌಡ ಬಂಧಿತರಾಗಿದ್ದರೂ ಕೂಡ, ಚಿನ್ನದ ಮೂಲ ಗೊತ್ತಾಗಿರಲಿಲ್ಲ. ಬಾಗಲಗುಂಟೆಯಿಂದ ರಾಜಸ್ಥಾನಕ್ಕೆ ಹೋಗಿ ಹುಡುಕಾಡಿದರೂ ಕೂಡ ಬಚ್ಚಿಟ್ಟಿದ್ದ ಚಿನ್ನಾಭರಣದ ಸುಳಿವು ಸಿಕ್ಕಿರಲಿಲ್ಲ.
    ಆ ಬಳಿಕ ಶ್ವೇತಾಗೌಡ ನೀಡಿದ ಸುಳಿವು ಆಧರಿಸಿ
    ಜೋಧಪುರದಲ್ಲಿ ಮೋಹನ್ ಲಾಲ್ ಎಂಬಾತನನ್ನು ಬಂಧಿಸಿದ ಕರೆತಂದಾಗ ಚಿನ್ನ ಎಲ್ಲಿದೆ ಎಂಬ ಮಾಹಿತಿ ಬಯಲಾಗಿದೆ.
    ನವರತ್ನ ಜ್ಯುವೆಲರಿ ಮಾಲೀಕ ಸಂಜಯ್ ಭಾಷಾ ಬಳಿ ಶ್ವೇತಾ ಗೌಡ ಪಡೆದಿದ್ದ 2 ಕೆ.ಜಿ 945 ಗ್ರಾಂ ಚಿನ್ನದಲ್ಲಿ 800 ಗ್ರಾಂ ವಶ ಪಡಿಸಿಕೊಳ್ಳಲಾಗಿತ್ತು. ಉಳಿದ 2 ಕೆ.ಜಿ 145 ಗ್ರಾಂ ಚಿನ್ನದ ಸುಳಿವೇ ಸಿಕ್ಕಿರಲಿಲ್ಲ. ಶ್ವೇತಾ ವಿಚಾರಣೆ ವೇಳೆ ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್‌ಗೆ ನೀಡಿದ್ದಾಗಿ ಮಾಹಿತಿ ನೀಡಿದ್ದಳು.
    ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್ ಬಂಧಿಸಿ ವಿಚಾರಣೆ ನಡೆಸಿದಾಗ ಚೆನ್ನಾರಾಮ್‌ನ ಸಂಬಂಧಿ ಮೋಹನ್ ಲಾಲ್ ಚಿನ್ನಾಭರಣ ಪಡೆದಿರೋದಾಗಿ ಮಾಹಿತಿ ನೀಡಿದ್ದ. ಮೋಹನ್ ಲಾಲ್‌ನ ಜೋಧಪುರದಿಂದ ಬಂಧಿಸಿ ಕರೆತಂದಾಗ ಬಾಗಲಗುಂಟೆಯ ತೋಟದ ಗುಡ್ಡದಹಳ್ಳಿಯ ಬೇರಾರಾಮ್ ಬಳಿಯಿದೆ ಎಂದು ಮಾಹಿತಿ ನೀಡಿದ್ದಾನೆ.
    ಬೇರಾ ರಾಮ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ನಂಬರ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರು ಬಿಟ್ಟು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾಗಿರುವ ಬೇರಾ ರಾಮ್‌ಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ

    Verbattle
    Verbattle
    Verbattle
    ಚಿನ್ನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಅಂಗನವಾಡಿ ಮಕ್ಕಳ ಆಹಾರಕ್ಕೆ ಕನ್ನ
    Next Article ಯಾರೇ.. ಕೂಗಾಡಲಿ…
    vartha chakra
    • Website

    Related Posts

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    March 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    March 5, 2026

    21 Comments

    1. Edsdgp on February 14, 2026 11:49 am

      mcluck com casino online casino McLuck mcluck first bet promo

      Reply
    2. Edsdgp on February 14, 2026 11:53 am

      mcluck com casino online casino McLuck mcluck first bet promo

      Reply
    3. Edsdgp on February 14, 2026 11:56 am

      mcluck com casino online casino McLuck mcluck first bet promo

      Reply
    4. Edsdgp on February 14, 2026 11:59 am

      mcluck com casino online casino McLuck mcluck first bet promo

      Reply
    5. Edsdgp on February 14, 2026 12:02 pm

      mcluck com casino online casino McLuck mcluck first bet promo

      Reply
    6. Omacjm on February 17, 2026 2:37 am

      This fast-growing collective casino, wowvegasus.com , focuses on high-quality slots and magnanimous regularly login rewards. Players enjoy the free-to-play constitution that at rest allows redeeming Sweepstakes Currency wins in the interest of sell or gift cards.

      Reply
    7. Omacjm on February 17, 2026 2:39 am

      This fast-growing collective casino, wowvegasus.com , focuses on high-quality slots and magnanimous regularly login rewards. Players enjoy the free-to-play constitution that at rest allows redeeming Sweepstakes Currency wins in the interest of sell or gift cards.

      Reply
    8. Omacjm on February 17, 2026 2:42 am

      This fast-growing collective casino, wowvegasus.com , focuses on high-quality slots and magnanimous regularly login rewards. Players enjoy the free-to-play constitution that at rest allows redeeming Sweepstakes Currency wins in the interest of sell or gift cards.

      Reply
    9. Omacjm on February 17, 2026 2:44 am

      This fast-growing collective casino, wowvegasus.com , focuses on high-quality slots and magnanimous regularly login rewards. Players enjoy the free-to-play constitution that at rest allows redeeming Sweepstakes Currency wins in the interest of sell or gift cards.

      Reply
    10. Nnrgrb on February 20, 2026 6:49 pm

      Spin into pure joy with Sweet Bonanza — where wins pay in any position and cascades keep coming! Unlock sweet bonanza tips free spins packed with 10x–100x bombs. Sweet success awaits!

      Reply
    11. Dipdqp on February 25, 2026 12:15 am

      Power through to prairie prosperity. buffalo gold slot machine bonus unleashes sunset scatters, bonus chains, and life-altering gold pots. Get spinning!

      Reply
    12. Dipdqp on February 25, 2026 12:19 am

      Power through to prairie prosperity. buffalo gold slot machine bonus unleashes sunset scatters, bonus chains, and life-altering gold pots. Get spinning!

      Reply
    13. Dipdqp on February 25, 2026 12:22 am

      Power through to prairie prosperity. buffalo gold slot machine bonus unleashes sunset scatters, bonus chains, and life-altering gold pots. Get spinning!

      Reply
    14. Jpbetz on March 3, 2026 5:24 am

      Step up to DraftKings no deposit bonus Casino today. Play $5, receive 500 Cash Eruption spins + up to $1,000 lossback. The ultimate online casino experience!

      Reply
    15. Jpbetz on March 3, 2026 5:28 am

      Step up to DraftKings no deposit bonus Casino today. Play $5, receive 500 Cash Eruption spins + up to $1,000 lossback. The ultimate online casino experience!

      Reply
    16. Jpbetz on March 3, 2026 5:31 am

      Step up to DraftKings no deposit bonus Casino today. Play $5, receive 500 Cash Eruption spins + up to $1,000 lossback. The ultimate online casino experience!

      Reply
    17. Jpbetz on March 3, 2026 5:33 am

      Step up to DraftKings no deposit bonus Casino today. Play $5, receive 500 Cash Eruption spins + up to $1,000 lossback. The ultimate online casino experience!

      Reply
    18. Jpbetz on March 3, 2026 5:35 am

      Step up to DraftKings no deposit bonus Casino today. Play $5, receive 500 Cash Eruption spins + up to $1,000 lossback. The ultimate online casino experience!

      Reply
    19. Jwiuvv on March 5, 2026 6:09 pm

      Usetrete stovky az tisice korun na sve pravidelne lecbe
      https://opravdovalekarna.cz

      Reply
    20. Jwiuvv on March 5, 2026 6:11 pm

      Usetrete stovky az tisice korun na sve pravidelne lecbe
      https://opravdovalekarna.cz

      Reply
    21. Jwiuvv on March 5, 2026 6:15 pm

      Usetrete stovky az tisice korun na sve pravidelne lecbe
      https://opravdovalekarna.cz

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯ ಬಜೆಟ್-ಹೊಸ ದಾಖಲೆ

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zxexkt on ಈ Traffic Jamಗೆ ಪರಿಹಾರವಿಲ್ಲವೆ?
    • Williamdug on ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • Andrewhooca on ಡಿಜಿಟಲ್ ಅರೆಸ್ಟ್ ವಂಚಕ ಅರೆಸ್ಟ್.
    Latest Kannada News

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    March 6, 2026

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    March 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.