Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರಿಪ್ಟೋಕರೆನ್ಸಿಯ ಬೆಲೆ ಗಗನಕ್ಕೆ!
    Trending

    ಕ್ರಿಪ್ಟೋಕರೆನ್ಸಿಯ ಬೆಲೆ ಗಗನಕ್ಕೆ!

    vartha chakraBy vartha chakraDecember 6, 20243 Comments1 Min Read
    Facebook Twitter WhatsApp Pinterest LinkedIn Tumblr Email
    Crypto currency background with various of shiny silver and golden physical cryptocurrencies symbol coins, Bitcoin, Ethereum, Litecoin, zcash, ripple.
    Share
    Facebook Twitter LinkedIn Pinterest Email WhatsApp

    ಮಾರ್ಕೆಟ್‌ವಾಚ್‌ ಸಂಸ್ಥೆಯ ಮಾಹಿತಿಯ ಪ್ರಕಾರ, ಕ್ರಿಪ್ಟೋಕರೆನ್ಸಿಯು ಅದರ ಇತಿಹಾಸದಲ್ಲಿಯೇ ಮೊದಲ ಬಾರಿಗೆ, $100,000 ಮಾರ್ಕ್ ಅನ್ನು ಮೀರಿ ನಡೆದಿದೆ. ಗುರುವಾರ (ಡಿಸೆಂಬರ್ 5) ರಂದು ಕ್ರಿಪ್ಟೋಕರೆನ್ಸಿಯು ಗರಿಷ್ಠ $103,853 ಅನ್ನು ಮುಟ್ಟಿತು. ವರದಿಯಾದಾಗ ಬಿಟ್‌ಕಾಯಿನ್ ಬೆಲೆ ಏರಿ ಅದು ಗುರುವಾರ 3.4% ಕ್ಕಿಂತ ಹೆಚ್ಚು ಮತ್ತು ಹಿಂದಿನ ಐದು ದಿನಗಳಲ್ಲಿ 8% ಕ್ಕಿಂತ ಹೆಚ್ಚಿದೆ. ಇದು ಬಹಳ ದೊಡ್ಡ ಏರಿಕೆಯಾಗಿದೆ. ಅಧ್ಯಕ್ಷ-ಚುನಾಯಿತ ಡೊನಾಲ್ಡ್ ಟ್ರಂಪ್ ಅವರ ಕ್ರಿಪ್ಟೋ ಕರೆನ್ಸಿ ಪರ ನಿಲುವು, ಬಿಟ್‌ಕಾಯಿನ್ ನ ಅವಶ್ಯಕ ರಿಸೆರ್ವ್ ರಚನೆಯ ಸಾಧ್ಯತೆ ಮತ್ತು ಅತಿಹೆಚ್ಚು ಬಿಟ್‌ಕಾಯಿನ್ ಹೊಂದಿರುವ ಮೈಕ್ರೊಸ್ಟ್ರಾಟಜಿ ಕಾರ್ಪೊರೇಟ್ ಕಂಪನಿಯಿಂದ ಭಾರೀ ಖರೀದಿಯಾಗುತ್ತಿರುವ ಹಿನ್ನೆಲೆ ಸೇರಿದಂತೆ ಹಲವಾರು ಅಂಶಗಳಿಂದ ಕ್ರಿಪ್ಟೋಕರೆನ್ಸಿಯು ಲಾಭವನ್ನು ತೋರಿಸುತ್ತಿದೆ. ಎಲ್ಲಾ ಕ್ರಿಪ್ಟೋಕರೆನ್ಸಿಗಳ ಪೈಕಿ ಬಿಟ್ಕಾಯಿನ್ ಅತ್ಯಂತ ಪ್ರಮುಖವಾಗಿದ್ದು ಬಹಳ ಹಿಂದೆ ಹೂಡಿಕೆ ಮಾಡಿದವರಿಗೆ ಅದು ನಂಬಲಸಾಧ್ಯವಾದಷ್ಟು ಲಾಭ ತಂದು ಕೊಟ್ಟಿದೆ.

    ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಒಂದೇ ಚಿತ್ರದಲ್ಲಿ ವಿವಿಧ ಕ್ಷೇತ್ರಗಳ ದಿಗ್ಗಜರು
    Next Article  ಮಟನ್ ಕರಿ ಮತ್ತು ಪಾವ್ ಸಚಿನ್ ಟೆನ್ಡೂಲ್ಕರ್ ಗೆ ಬಹಳ ಇಷ್ಟ
    vartha chakra
    • Website

    Related Posts

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    June 16, 2025

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    June 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    June 13, 2025

    3 Comments

    1. g8c5y on June 7, 2025 3:18 pm

      can you get cheap clomiphene without a prescription can you buy cheap clomiphene for sale cheap clomid without insurance how to get clomiphene without prescription get cheap clomiphene online can i buy cheap clomiphene without prescription where to buy generic clomid price

      Reply
    2. cheap cialis online canada on June 9, 2025 3:49 pm

      Greetings! Jolly gainful suggestion within this article! It’s the crumb changes which will espy the largest changes. Thanks a a quantity quest of sharing!

      Reply
    3. how fast does flagyl work for bv on June 11, 2025 10:04 am

      More articles like this would remedy the blogosphere richer.

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Samuelloomo on ಅರಣ್ಯ ಇಲಾಖೆಗೆ ಸಾವಿರಾರು ಬಾಕಿ ಉಳಿಸಿಕೊಂಡ ಪ್ರತಿಷ್ಠಿತ ಕಂಪನಿಗಳು | Forest Dept
    • Samuelloomo on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • JamesWesee on ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    June 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    June 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    June 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe