Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ ಬಂತು.
    Trending

    ಕ್ರೆಡಲ್ ಕಿರೀಟಕ್ಕೆ ಮತ್ತೊಂದು ಗರಿ ಬಂತು.

    vartha chakraBy vartha chakraJune 18, 2024Updated:June 18, 20241 Comment2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂನ್ 18:
    ಅಸಂಪ್ರದಾಯಿಕ ಮೂಲಗಳಿಂದ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಇದೀಗ ಪವನ ವಿದ್ಯುತ್ ಕ್ಷೇತ್ರದಲ್ಲಿ ತಾನು ಮಾಡಿದ ಸಾಧನೆಗಾಗಿ ಕರ್ನಾಟಕ ಅತ್ಯುನ್ನತ ಪ್ರಶಸ್ತಿಯನ್ನು ಮೂಡಿಗೇರಿಸಿಕೊಂಡಿದೆ.
    2023-24ನೇ ಸಾಲಿನಲ್ಲಿ ನಿಯೋಜಿಸಲಾದ ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕ 2ನೇ ಸ್ಥಾನವನ್ನು ಪಡೆದುಕೊಂಡಿದೆ.
    ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನಡೆದ ‘ಗ್ಲೋಬಲ್ ವಿಂಡ್ ಡೇ’ 2024 “ಪವನ್-ಉರ್ಜಾ: ಪವರ್ನಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್ ಅವರಿಂದ ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪಯ್ಯ ಪ್ರಶಸ್ತಿ ಸ್ವೀಕರಿಸಿದರು.
    ಪವನ ವಿದ್ಯುತ್‌ ವಲಯದಲ್ಲಿನ ಸಾಧನೆಯನ್ನು ಗುರುತಿಸಿ ರಾಜ್ಯಕ್ಕೆ ಪ್ರಶಸ್ತಿ ನೀಡಲಾಗಿದೆ. ಗುಜರಾತ್ ಅಗ್ರಸ್ಥಾನ ಪಡೆದರೆ, ತಮಿಳುನಾಡು 3ನೇ ಸ್ಥಾನ ಪಡೆದುಕೊಂಡಿದೆ.
    ಕೆ.ಜೆ. ಜಾರ್ಜ್‌ ಸಂತಸ
    ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯಕ್ಕಾಗಿ ಕರ್ನಾಟಕಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಈ ಪ್ರಶಸ್ತಿಯು ನವೀಕರಿಸಬಹುದಾದದ ಇಂಧನ ವಲಯದಲ್ಲಿನ ನಮ್ಮ ಬದ್ಧತೆಯನ್ನು ಹೆಚ್ಚಿಸಿದೆ. ಈ ಸಾಧನೆ ಹಿಂದೆ ಕ್ರೆಡಲ್‌ ಅಧಿಕಾರಗಳ ಶ್ರಮವಿದ್ದು, ಅವರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ,” ಎಂದಿದ್ದಾರೆ.
    “ವಿದ್ಯುತ್‌ ಉತ್ಪಾದನಾ ವಲಯದಲ್ಲಿ ನವೀಕರಿಸಬಹುದಾದ ಇಂಧನದ ಪಾಲನ್ನು ಹೆಚ್ಚಿಸುವತ್ತ ರಾಜ್ಯ ಸರ್ಕಾರ ಗಮನಹರಿಸಿದೆ. ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ನಿರ್ಣಾಯಕ ಪಾತ್ರ ವಹಿಸುತ್ತದೆ. ನಮ್ಮ ಇಲಾಖೆಯು ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನ ಉಪಕ್ರಮಗಳಿಗೆ ಒತ್ತು ನೀಡುತ್ತದೆ,” ಎಂದು ತಿಳಿಸಿದ್ದಾರೆ.
    ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತಾ, “ಒಳ್ಳೆಯ ಕೆಲಸ ಮಾಡಿದಾಗ ಅದನ್ನು ಗುರುತಿಸಿ ನೀಡುವ ಪ್ರಶಸ್ತಿ ಮತ್ತಷ್ಟು ಕೆಲಸ ಮಾಡುವ ಪ್ರೇರಣೆ ತುಂಬುತ್ತದೆ. ಇಂಗಾಲದ ಹೊರಸೂಸುವಿಕೆಯ ಪ್ರಮಾಣ ಕಡಿಮೆ ಮಾಡುವುದರ ಜತೆಗೆ ಗಾಳಿಯ ಗುಣಮಟ್ಟ ಸುಧಾರಿಸುವ ಪರಿಸರ ಸ್ನೇಹಿ ಕ್ರಮಗಳ ಹೊರತಾಗಿಯೂ ಪವನ ವಿದ್ಯುತ್‌ ಸುಸ್ಥಿರ ಆರ್ಥಿಕತೆ ಸಾಧಿಸಲು ನೆರವಾಗುತ್ತದೆ. ಇಂಧನ ಕ್ಷೇತ್ರಕ್ಕೆ ಪೂರಕವಾದ ನೀತಿ ಹಾಗೂ ಹೂಡಿಕೆಗಳು ಕರ್ನಾಟಕವನ್ನು ನವೀಕರಿಸಬಹುದಾದ ಇಂದನ ವಲಯದ ಶಕ್ತಿ ಕೇಂದ್ರವಾಗಿ ರೂಪಿಸುತ್ತಿವೆ,”ಎಂದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು
    Share. Facebook Twitter Pinterest LinkedIn Tumblr Email WhatsApp
    Previous Articleಅಕಾಡೆಮಿ ಅಧ್ಯಕ್ಷರು ಬಂದರೆ ತಪ್ಪೇನಿದೆ.
    Next Article ಮುತ್ತಯ್ಯ ಮುರಳೀಧರನ್ ಆಸಕ್ತಿ ನೋಡಿ.
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    1 Comment

    1. Veqjms on February 13, 2026 4:20 am

      mgm bet 10 get 200 betmgm-play mgm bet kansas

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Glennhof on ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • Erpjgx on ಮಗನನ್ನು ಕಂಡು ಕಣ್ಣೀರು ಹಾಕಿದ ಡಿ ಬಾಸ್.
    • Snhjeu on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.