Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖದೀಮರ ಬಂಧನ
    ಸುದ್ದಿ

    ಖದೀಮರ ಬಂಧನ

    vartha chakraBy vartha chakraJune 9, 20221 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.9- ಮನೆಗಳವು, ವಾಹನಗಳವು, ಸುಲಿಗೆ, ದರೋಡೆ ಇನ್ನಿತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ 20 ಖದೀಮರನ್ನು ಬಂಧಿಸಿ ಭರ್ಜರಿ ಬೇಟೆಯಾಡಿರುವ ವೈಟ್‍ಫೀಲ್ಡ್ ವಿಭಾಗದ ಪೊಲೀಸರು 1.65ಕೋಟಿ ಮೌಲ್ಯದ ಮಾಲುಗಳನ್ನು ವಶಪಡಿಸಿಕೊಂಡಿದ್ದಾರೆ.
    ಹೆಚ್‍ಎಎಲ್, ಕಾಡುಗೋಡಿ, ಕೆ.ಆರ್.ಪುರ, ಮಾರತ್ತಹಳ್ಳಿ, ಬೆಳ್ಳಂದೂರು , ವೈಟ್‍ಫೀಲ್ಡ್‍ನ ಹಲವೆಡೆ ನಡೆದಿರುವ ಕಾರು, ದ್ವಿಚಕ್ರ ವಾಹನ, ಸರಗಳ್ಳತನ ಪ್ರಕರಣಗಳನ್ನು ಬೇಧಿಸಿ 1.65ಕೋಟಿ ಮೌಲ್ಯದ 9 ಕಾರುಗಳು 45 ದ್ವಿಚಕ್ರ ವಾಹನಗಳು, 135 ಮೊಬೈಲ್‍ಗಳು, 1 ಲ್ಯಾಪ್‍ಟಾಪ್, 5 ಕ್ಯಾಮರಾ, 150 ಗ್ರಾಂ ಚಿನ್ನಾಭರಣ ಹಾಗೂ 1.5ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಡಿಸಿಪಿ ಗಿರೀಶ್ ತಿಳಿಸಿದರು.,
    ಹೆಚ್‍ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿಲಾಸಿ ಜೀವನ ನಡೆಸಲು ಫೇಸ್‍ಬುಕ್‍ನಲ್ಲಿ ಪರಿಚಯ ಮಾಡಿಕೊಂಡು ಸುಳ್ಳು ನೆಪಹೇಳಿ ಕಾರ್‍ಗಳನ್ನು ಪಡೆದು ವಂಚಿಸುತ್ತಿದ್ದ ಆರೋಪಿ ಚರಣ್‍ರಾಜ್ ನನ್ನು ಬಂಸಿ, ಆತನಿಂದ ಸುಮಾರು 1 ಕೋಟಿ ಬೆಲೆ ಬಾಳುವ ವಿವಿಧ ಕಂಪನಿಗಳ 8 ಕಾರ್‍ಗಳು ಮತ್ತು ವಿವಿಧ ಕಂಪನಿಗಳ ಒಟ್ಟು 5 ಕ್ಯಾಮರಾಗಳನ್ನು ವಶಪಡಿಸಿಕೊಂಡಿದ್ದಾರೆ.
    ಕಾಡುಗೋಡಿ ಪೊಲೀಸರು, ಸುಬಾನ್, ಅಬ್ಬಾಜ್, ಮತ್ತು ಸಲೀಮ್ ಎಂಬ ಆರೋಪಿಗಳನ್ನು ಬಂಸಿ, ಅವರಿಂದ ಸುಮಾರು 15.20 ಲಕ್ಷರೂ ಬೆಲೆ ಬಾಳುವ 23 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
    ಕೆ.ಆರ್.ಪುರ ಪೊಲೀಸರು, ಕಾರು, ಬೈಕ್, ಸರಗಳವು ಪ್ರಕರಣಗಳಲ್ಲಿ ಲೋಕೇಶ್, ರವಿ ತೇಜ, ಜಗನ್, ಅವಲ ಕವಾಡಿ , ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಶಶಾಂಕ್, ಮೊಬೈಲ್ ಕಳವು ಮಾಡುತ್ತಿದ್ದ ಶಕ್ತಿ ವೇಲ್ , ವಿಜಯ್ ನನ್ನು ಬಂಧಿಸಿ‌ 20 ಲಕ್ಷ ಬೆಲೆಯ ಬಾಳುವ ವಿವಿಧ ಕಂಪನಿಗಳ ಒಟ್ಟು 128 ಮೊಬೈಲ್ ಪೋನುಗಳು, ಆರೋಪಿಗಳು ಕೃತ್ಯಕ್ಕೆ ಬಳಸಿದ 5 ಲಕ್ಷರೂ ಬೆಲೆಬಾಳುವ ಹೊಂಡಾ ಅಮೇಜ್ ಕಾರ್, 60 ಗ್ರಾಂ ತೂಕದ ಎರಡು ಚಿನ್ನದ ಸರಗಳು, 9 ಲಕ್ಷ ಬೆಲೆಯ ವಿವಿಧ ಕಂಪನಿಗಳ ಒಟ್ಟು 17 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleರಜಿನಿ ಸಿನಿಮಾದಲ್ಲಿ ನಟನೆ: ಹ್ಯಾಟ್ರಿಕ್ ಹೀರೋ ಘೋಷಣೆ
    Next Article ಜುಲೈ 1ರಂದು ಬೈರಾಗಿ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix on ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.
    • LarryCax on Crypto ವಂಚಕ Arrest.
    • vyezdnoj-shinomontazh-77sal on ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ತು.
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.