Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುಂಡಿನ ಗಮ್ಮತ್ತು
    Trending

    ಗುಂಡಿನ ಗಮ್ಮತ್ತು

    vartha chakraBy vartha chakraMay 11, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ: ಗ್ರಾಮ ಲೆಕ್ಕಾಧಿಕಾರಿಯೊಬ್ಬ ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ಅಡ್ಡಲಾಗಿ ಮಲಗಿದ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಹಶೀಲ್ದಾರ್ ಕಚೇರಿ ಎದುರು ನಡೆದಿದೆ.
    ಗ್ರಾಮ ಲೆಕ್ಕಿಗ ತಹಶಿಲ್ದಾರ್ ಕಚೇರಿ ಎದುರು ಕಂಠಪೂರ್ತಿ ಕುಡಿದು ಮಲಗಿದ ವಿಡಿಯೋ ವೈರಲ್ ಆಗಿದೆ.
    ಸಂಜು ಬೆಣ್ಣಿ ಎನ್ನುವ ಗ್ರಾಮಲೆಕ್ಕಿಗ ಅದರಲ್ಲೂ ತಹಶೀಲ್ದಾರ ಕಚೇರಿ ಎದುರೇ ಕುಡಿದು ಮಲಗಿರೋದು ವಿಪರ್ಯಾಸದ ಸಂಗತಿ. ಮೊದಲು ಸವದತ್ತಿ ತಾಲೂಕಿನ ಗೊರವನಕೊಳ್ಳ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಆಗಿದ್ದ ಸಂಜು ಬೆಣ್ಣಿ ಅಲ್ಲಿಯೂ ಕರ್ತವ್ಯ ವೇಳೆ ಕಂಠಪೂರ್ತಿ ಕುಡಿಯುತ್ತಿದ್ದ ಕಾರಣದಿಂದ ಸವದತ್ತಿ ತಹಶಿಲ್ದಾರ್ ಕಚೇರಿಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆದರೂ ತಹಶಿಲ್ದಾರ್ ಕಚೇರಿಯಲ್ಲಿಯೂ ತನ್ನ ಚಾಳಿ ಮುಂದುವರಿಸಿದ ಬೆಣ್ಣಿ, ಕರ್ತವ್ಯದ ವೇಳೆ ಕಂಠಪೂರ್ತಿ ಕುಡಿದು ಕಚೇರಿ ಎದುರಲ್ಲೆ ಮಲಗಿ ದುರ್ವವರ್ತನೆ ತೋರಿದ್ದಾನೆ . ಇಂದು ಗ್ರಾಮಗಳಲ್ಲಿ ಗ್ರಾಮ ಲೆಕ್ಕಾಧಿಕಾರಿಗೆ ಬಹಳಷ್ಟು ಜವಾಬ್ದಾರಿಗಳಿವೆ. ಆದರೆ ತನ್ನ ಕರ್ತವ್ಯ ಪ್ರಜ್ಞೆಯನ್ನು ಮರೆತು ಅದರಲ್ಲೂ ಕರ್ತವ್ಯದ ಅವಧಿಯಲ್ಲಿ ಈ ರೀತಿ ವರ್ತಿಸುವುದು ಎಷ್ಟು ಸರಿ ಎನ್ನುವುದು ಸಾರ್ವಜನಿಕರ ಪ್ರಶ್ನೆ

    Verbattle
    Verbattle
    Verbattle
    Trending
    Share. Facebook Twitter Pinterest LinkedIn Tumblr Email WhatsApp
    Previous Articleಸೌದಿಗೆ ತೆರಳಿದ ಮುಷ್ಕಾನ್
    Next Article ಥಾಮಸ್ ಬೇಕರಿಗೆ ಬಂದ ಕೊಹ್ಲಿ
    vartha chakra
    • Website

    Related Posts

    ವಿಶ್ವ ಕ್ರಿಕೆಟ್‌ನಲ್ಲಿ ಭಾರತದ ಪಾರುಪತ್ಯ!

    February 6, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    January 18, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Mdiwjf on ಮುಖ್ಯಮಂತ್ರಿ ಪದಕ ವಿಜೇತ ಪೊಲೀಸ್ ಅಧಿಕಾರಿ ಕತೆ ನೋಡಿ
    • Ktnpzx on ವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು
    • LinwoodGah on ಕಾಂಗ್ರೆಸ್ ಸಂಸದ, ಶಾಸಕರಿಗೆ E.D. ಶಾಕ್.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.