Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ.
    Trending

    ಗೃಹಲಕ್ಷ್ಮಿಯರಿಗೆ ಸಿಹಿ ಸುದ್ದಿ.

    vartha chakraBy vartha chakraAugust 27, 202413 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.27-
    ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬಾಕಿ ಇರುವ ಹಣವನ್ನು ಈ ಮಾಸಾಂತ್ಯದೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ವಿವಿಧ ತಾಂತ್ರಿಕ ಕಾರಣಗಳಿಗಾಗಿ ಹಣ ತಲುಪುತ್ತಿರಲಿಲ್ಲ. ಅದನ್ನು ಸರಿಪಡಿಸಲಾಗಿದೆ ಎಂದು ಹೇಳಿದರು.ದಖ
    ಜುಲೈ ಮತ್ತು ಆಗಸ್ಟ್‌ ತಿಂಗಳ ಬಾಕಿಯನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
    ರಾಜ್ಯದಲ್ಲಿ 1.58 ಕೋಟಿ ಕುಟುಂಬಗಳಿವೆ. ಅವುಗಳ ಪೈಕಿ 1.23 ಕೋಟಿ ಕುಟುಂಬದ ಯಜಮಾನಿಯರಿಗೆ ಮಾಸಿಕ 2 ಸಾವಿರ ರೂ. ಪಾವತಿಸುವ ಗೃಹಲಕ್ಷ್ಮಿ ಯೋಜನೆ ಯನ್ನು ಜಾರಿಗೊಳಿಸಲಾಗಿದೆ.ಯೋಜನೆಗೆ ಅರ್ಜಿ ಸಲ್ಲಿಸಲು ಈಗಲೂ ಅವಕಾಶವಿದೆ ಎಂದರು.
    ಇನ್ನು 27 ಲಕ್ಷ ಕುಟುಂಬಗಳು ಯೋಜನೆಯಿಂದ ಹೊರಗಿವೆ. ಬಹುತೇಕ ಅವರಲ್ಲಿ ಜಿಎಸ್‌‍ಟಿ ಹಾಗೂ ಆದಾಯ ತೆರಿಗೆ ಪಾವತಿದಾರರು ಇರಬಹುದು ಅಥವಾ ಯೋಜನೆಯ ಸೌಲಭ್ಯ ತಮಗೆ ಬೇಡ ಎಂದು ನಿರಾಕರಿಸಿರಲೂ ಬಹುದು ಎಂದು ಹೇಳಿದರು.
    ಈಗಲೂ ವೆಬ್‌ಸೈಟ್‌ ಮುಕ್ತವಾಗಿದ್ದು, ಆದಾಯ ತೆರಿಗೆ ಜಿಎಸ್‌‍ಟಿ ಪಾವತಿ ಮಾಡದೇ ಇರುವವರು ಗೃಹಲಕ್ಷ್ಮಿ ಯೋಜನೆಗಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ.ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಆಧಾರ್‌ ಸಂಖ್ಯೆಯನ್ನು ನಮೂದಿಸುತ್ತಿದ್ದಂತೆ ಸ್ಪಷ್ಟ ಮಾಹಿತಿಗಳು ಲಭ್ಯವಾಗುತ್ತವೆ ಎಂದು ತಿಳಿಸಿದರು.

    Verbattle
    Verbattle
    Verbattle
    Bangalore Congress Karnataka News Politics Trending Varthachakra ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮದ್ಯ ಮಾರಾಟ ದರ ಇಳಿಕೆ.
    Next Article ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸಮರ.
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Ymivrw on ಜೈಲಿನಲ್ಲಿ ನಾರಾಯಣ ಗೌಡ ಹೇಗಿದ್ದಾರೆ? | Narayan Gowda
    • Yfijfk on BJPಯಿಂದ ರಾಜ್ಯದ ಅಭಿವೃದ್ಧಿ- Congress ನಿಂದ ಭ್ರಷ್ಟಾಚಾರ
    • JosephaTtep on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    February 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.