Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಖಾತೆ ಕೊಡಿ- ಬಿ.ಸಿ.ಪಾಟೀಲ್
    ಸುದ್ದಿ

    ಗೃಹ ಖಾತೆ ಕೊಡಿ- ಬಿ.ಸಿ.ಪಾಟೀಲ್

    vartha chakraBy vartha chakraApril 22, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು: ನನಗೆ ಗೃಹ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುವೆ ಎಂದು ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
    ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರಗ ಜ್ಞಾನೇಂದ್ರ ಗೃಹ ಇಲಾಖೆ ನಿಭಾಯಿಸುತ್ತಿದ್ದಾರೆ.ಅವರ ಕೆಲಸದ ವಿಚಾರವಾಗಿ ಮೊಸರಲ್ಲಿ ಕಲ್ಲು ಹುಡುಕುವುದು ಬೇಡ. ಆದರೂ ಒಂದು ವೇಳೆ ಖಾತೆ ಬದಲಾವಣೆಯಾಗಿ,ನನಗೆ ಗೃಹ ಇಲಾಖೆ ಕೊಟ್ಟರೆ ನಿಭಾಯಿಸುವೆ ಎಂದರು.
    ರಾಜ್ಯದಲ್ಲಿ ಬಿಜೆಪಿಯಿಂದ ಗಲಾಟೆ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಅವರು, ಎಲ್ಲಿ ಗಲಾಭೆಯಾಗಿದೆ? ಹುಬ್ಬಳ್ಳಿಯಲ್ಲಿ ಪೊಲೀಸರು ಗಲಾಭೆಯನ್ನ ಸಮರ್ಥವಾಗಿ‌ ನಿಭಾಯಿಸಿದ್ದಾರೆ ಎಂದು ಹೇಳಿದರು.
    ಕೇಂದ್ರ ಹಾಗೂ ರಾಜ್ಯ‌ ಸರ್ಕಾರದಿಂದ ರೈತರ ಜೀವನ ಹಾಳಾಗುತ್ತಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ರೈತರಿಗೆ ತೊಂದರೆಯಾಗಬಾರದು ಎಂದು ಕೇಂದ್ರ ಸರ್ಕಾರ 6ಸಾವಿರ, ರಾಜ್ಯ ಸರ್ಕಾರ 4ಸಾವಿರ ಕೊಡುತ್ತಿದೆ.ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗ ಇಂತಹ ಕೆಲಸ ಮಾಡಿದ್ದಾರಾ? ಸಿದ್ದರಾಮಯ್ಯ ಅವರಿಗೆ ಟೀಕೆ ಮಾಡುವುದೇ ಕೆಲಸವಾಗಿದೆ ಎಂದು ಹರಿಹಾಯ್ದರು.
    ರೈತರಿಗೆ ಬಿತ್ತನೆ ಬೀಜದ ಕೊರತೆಯಾಗದಂತೆ ಕೃಷಿ ಇಲಾಖೆ ಕೆಲಸ ಮಾಡುತ್ತಿದೆ.ರಸಗೊಬ್ಬರ ನಕಲಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.

    #bcpatil #homeminister Politics
    Share. Facebook Twitter Pinterest LinkedIn Tumblr Email WhatsApp
    Previous Articleಬಾಹುಬಲಿ, ದಂಗಲ್ ದಾಖಲೆ ಉಡೀಸ್
    Next Article ಎತ್ತಿನಹೊಳೆ ಯೋಜನೆಯಲ್ಲಿ ಕಾಂಗ್ರೆಸ್ ಹಾಗು ಬಿಜೆಪಿ ಹಣ ಲೂಟಿ
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    Comments are closed.

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • fcini on ರಾಜವಂಶಸ್ಥರು ಮತ್ತು ಜನಸಾಮಾನ್ಯರ ಸೆಣೆಸಾಟ (ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ) | Mysuru Kodagu Constituency
    • Chriswot on ಶಿವಾನಂದ ಪಾಟೀಲ್ ಒಳಸಂಚಿನ ರಾಜಕಾರಣಿಯೇ? | Shivanand Patil
    • 7339a on ರಾಜ್ಯಪಾಲರಿಗೆ ಸರ್ಕಾರದ ಮೊರೆ
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    June 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe