Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ
    ರಾಜಕೀಯ

    ಗೃಹ ಜ್ಯೋತಿ ಬಗ್ಗೆ ಮಂತ್ರಿ ಕ ಕೆ.ಜೆ.ಜಾರ್ಜ್‌ ಕೊಟ್ಟ ಸ್ಪಷ್ಟನೆ

    vartha chakraBy vartha chakraFebruary 24, 202516 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ. 24:
    ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸಲಾಗುತ್ತಿದೆ.ಹೀಗಾಗಿ, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್‌ ಈ ವಿಷಯ ತಿಳಿಸಿದರು.”ಗೃಹಜ್ಯೋತಿ ಹಣವನ್ನು ಸರ್ಕಾರ ಮುಂಗಡವಾಗಿ ಪಾವತಿಸದಿದ್ದರೆ ಜನರಿಂದ ಪಡೆಯಲು ಕೆಇಆರ್‌ಸಿ ಎಸ್ಕಾಂಗಳಿಗೆ ಸೂಚಿಸಿದೆ ಎಂಬ ವಿಚಾರ ತಪ್ಪು ಕಲ್ಪನೆಯಿಂದ ಸೃಷ್ಟಿಯಾಗಿದೆ. ಸರ್ಕಾರಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ, ಎಂದು ಸ್ಪಷ್ಟಪಡಿಸಿದರು
    ಗೃಹಜ್ಯೋತಿ ಯೋಜನೆ ಘೋಷಣೆ ಸಂದರ್ಭದಲ್ಲೇ, ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತವಾಗಿ ವಿದ್ಯುತ್‌ ಪೂರೈಸುವುದಾಗಿ ಸರ್ಕಾರ ಹೇಳಿತ್ತು. ಸಬ್ಸಿಡಿ ಮೊತ್ತವನ್ನು ಸರ್ಕಾರದಿಂದಲೇ ಪಾವತಿ ಮಾಡುವುದಾಗಿಯೂ ಹೇಳಲಾಗಿತ್ತು. ಅದರಂತೆ ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ. ಫೆಬ್ರವರಿ 2025ರವರೆಗಿನ ಗೃಹಜ್ಯೋತಿ ಯೋಜನೆ ಸಹಾಯಧನವನ್ನು ಮುಂಗಡವಾಗಿ ಎಲ್ಲಾ ಎಸ್ಕಾಂಗಳಿಗೆ ಪಾವತಿಸಲಾಗಿದೆ,”ಎಂದು ಅವರು ವಿವರ ನೀಡಿದರು.
    ಕೆಇಆರ್‌ ಸಿ (ಸಹಾಯಧನ ಪಾವತಿ ವಿಧಾನ) ನಿಯಮ 2008ರಲ್ಲಿ ವಿದ್ಯುತ್‌ ಯೋಜನೆಗಳ ಸಹಾಯಧನವು ರಾಜ್ಯ ಸರ್ಕಾರದಿಂದ ಮುಂಗಡವಾಗಿ ಪಾವತಿಯಾಗದಿದ್ದರೆ ಗ್ರಾಹಕರಿಂದ ಪಡೆಯಲು ಎಸ್ಕಾಂಗಳಿಗೆ ಅವಕಾಶ ಕಲ್ಪಿಸುತ್ತದೆ. ಈ ಸಾಮಾನ್ಯ ನಿಯಮವನ್ನೇ ತಪ್ಪಾಗಿ ಗ್ರಹಿಸಲಾಗಿದೆ,” ಎಂದು ಸ್ಪಷ್ಟಪಡಿಸಿದರು.
    ಗೃಹಜ್ಯೋತಿ ಯೋಜನೆ ಜಾರಿಯಾದಾಗಿನಿಂದ ಎಸ್ಕಾಂಗಳಿಗೆ ಮುಂಗಡವನ್ನು ಪಾವತಿಸಲಾಗುತ್ತಿದೆ. ಹೀಗಾಗಿ, ಗ್ರಾಹಕರಿಂದ ಯೋಜನೆ ಹಣ ಪಡೆಯುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ಸಬ್ಸಿಡಿ ಮೊತ್ತವನ್ನು ಗ್ರಾಹಕರಿಂದ ಪಡೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. 200 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಯಾವುದೇ ಗೊಂದಲವಿಲ್ಲದೆ ಮುಂದುವರಿಸಿಕೊಂಡು ಹೋಗಲು ಇಂಧನ ಇಲಾಖೆ ಬದ್ಧವಾಗಿದೆ,” ಎಂದು ಸಚಿವರು ಹೇಳಿದರು.

    Verbattle
    Verbattle
    Verbattle
    Bengaluru ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ
    Next Article ಲಾಂಗ್ ಹಿಡಿದರೆ ಹೀಗೆ ಆಗೋದು
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    March 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    March 6, 2026

    16 Comments

    1. Ntcvgq on February 15, 2026 3:31 am

      mclu online casino McLuck mcluck Idaho

      Reply
    2. Ntcvgq on February 15, 2026 3:34 am

      mclu online casino McLuck mcluck Idaho

      Reply
    3. Ntcvgq on February 15, 2026 3:36 am

      mclu online casino McLuck mcluck Idaho

      Reply
    4. Ntcvgq on February 15, 2026 3:39 am

      mclu online casino McLuck mcluck Idaho

      Reply
    5. Ftqarq on February 17, 2026 8:39 am

      This quite praised sweepstakes party line, wow vegas casino , brings real casino thrills to your select with no support necessary in support of heart gameplay. Boasting millions of players and sinewy bonuses, it’s a go-to superior after fun, licit social gaming across most of the US.

      Reply
    6. Xhxxzq on February 18, 2026 4:55 pm

      Discover the world of exciting gambling entertainment where every spin can bring luck. In crowncoins casino, vibrant slots and generous bonuses await you. Join now and start winning!

      Reply
    7. Xhxxzq on February 18, 2026 4:57 pm

      Discover the world of exciting gambling entertainment where every spin can bring luck. In crowncoins casino, vibrant slots and generous bonuses await you. Join now and start winning!

      Reply
    8. Dysveo on February 27, 2026 6:19 am

      New to Chumba? You’ll get chumba casino redeem cash just for creating an account. Spin incredible slots and turn Sweeps into real prizes — try it today!

      Reply
    9. Dysveo on February 27, 2026 6:23 am

      New to Chumba? You’ll get chumba casino redeem cash just for creating an account. Spin incredible slots and turn Sweeps into real prizes — try it today!

      Reply
    10. Jadyby on March 1, 2026 1:01 pm

      The casino that sponsored the biggest Twitch stars. Now it’s your turn to win big. Fast. Fair. Crypto-native. stake bonus buy slots .

      Reply
    11. Jadyby on March 1, 2026 1:05 pm

      The casino that sponsored the biggest Twitch stars. Now it’s your turn to win big. Fast. Fair. Crypto-native. stake bonus buy slots .

      Reply
    12. Jadyby on March 1, 2026 1:09 pm

      The casino that sponsored the biggest Twitch stars. Now it’s your turn to win big. Fast. Fair. Crypto-native. stake bonus buy slots .

      Reply
    13. Gwiecj on March 3, 2026 7:10 am

      Unleash the fun at DraftKings free spins Casino. New welcome: 500 spins after $5 + up to $1,000 back on day one. Live dealers, slots, jackpots—all here!

      Reply
    14. Gwiecj on March 3, 2026 7:12 am

      Unleash the fun at DraftKings free spins Casino. New welcome: 500 spins after $5 + up to $1,000 back on day one. Live dealers, slots, jackpots—all here!

      Reply
    15. Xmzlrh on March 10, 2026 8:52 am

      Upon the millions winning big on fanduel casino West Virginia – the #1 natural in dough casino app in America.
      Get your $1000 TEASE IT AGAIN bonus and deny b decrease every relate, хэнд and somersault into legitimate readies rewards.
      Firm payouts, huge jackpots, and day in activity – download FanDuel Casino again and start playing like a pro today!

      Reply
    16. Xmzlrh on March 10, 2026 8:56 am

      Upon the millions winning big on fanduel casino West Virginia – the #1 natural in dough casino app in America.
      Get your $1000 TEASE IT AGAIN bonus and deny b decrease every relate, хэнд and somersault into legitimate readies rewards.
      Firm payouts, huge jackpots, and day in activity – download FanDuel Casino again and start playing like a pro today!

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrancisFug on ಹೀಗೂ ಸುದ್ದಿಯಾದ ನಳಪಾಡ್.
    • Orrzau on ಇವನು ಅಂತಿಂಥಾ ಕಳ್ಳನಲ್ಲ.
    • FrancisFug on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    March 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    March 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    March 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.