Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೃಹ ಸಚಿವರನ್ನು ವಜಾಗೊಳಿಸಿ
    ಸುದ್ದಿ

    ಗೃಹ ಸಚಿವರನ್ನು ವಜಾಗೊಳಿಸಿ

    vartha chakraBy vartha chakraApril 26, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಪಿಎಸ್‌ಐ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಮಾಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರರವರನ್ನು ಸಚಿವ ಸಂಪುಟದಿಂದ ವಜಾ ಮಾಡಲು ಆಗ್ರಹಿಸಿದರು. ನಿಯೋಗದಲ್ಲಿ ಪಕ್ಷದ ಹಿರಿಯ ಮುಖಂಡ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ಪಕ್ಷದ ಅನೇಕ ಮುಖಂಡರುಗಳು ಇದ್ದರು.

    ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರನ್ನು ಮಂಗಳವಾರ ಭೇಟಿ ಮಾಡಿದ ಪೃಥ್ವಿ ರೆಡ್ಡಿಯವರು ಮೂರು ಆಗ್ರಹಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿದರು. ಇವುಗಳನ್ನು ಶೀಘ್ರ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಮನವಿ ಮಾಡಿದರು.

    ಮೊದಲನೆಯದಾಗಿ, ರಾಜ್ಯದ 52,000 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆದಿದ್ದಾರೆ. ಈಗ ಅಕ್ರಮ ಬಯಲಾಗಿರುವ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳನ್ನು ಕಾಯಿಸದೇ ಶೀಘ್ರವೇ ಮರುಪರೀಕ್ಷೆ ನಡೆಸಬೇಕಾದ ಅವಶ್ಯಕತೆಯಿದೆ. ಇದಕ್ಕಾಗಿ ನೂತನ ಪ್ರಾಧಿಕಾರ ರಚಿಸಿ ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಪೃಥ್ವಿ ರೆಡ್ಡಿ ಮನವಿ ಮಾಡಿದರು.

    ಎರಡನೆಯದಾಗಿ, ಪಿಎಸ್‌ಐ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿ ಪ್ರಸ್ತುತ ನಡೆಯುತ್ತಿರುವ ಸಿಐಡಿ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಅಲ್ಲದೇ, ರಾಜ್ಯ ಸರ್ಕಾರವು ತನ್ನ ಪ್ರಭಾವ ಬಳಸಿ ತನಿಖೆಯು ವಿಳಂಬವಾಗುವಂತೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ತನಿಖೆಗೆ ಕಾಲಮಿತಿ ನಿಗದಿಪಡಿಸಬೇಕು. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಆರೋಪಪಟ್ಟಿ ಸಲ್ಲಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಪೃಥ್ವಿ ರೆಡ್ಡಿ ಮನವಿ ಮಾಡಿದರು.

    ಮೂರನೇಯದಾಗಿ, ರಾಜ್ಯ ಸಚಿವ ಸಂಪುಟದಲ್ಲಿ ಗೃಹ ಇಲಾಖೆಯು ಅತ್ಯಂತ ಸೂಕ್ಷ್ಮವಾದ ಇಲಾಖೆಯಾಗಿದೆ. ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಸಾಮರ್ಥ್ಯ ಹಾಗೂ ಅನುಭವದ ಕೊರತೆಯಿರುವುದು ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಿಂದಲೂ ಸಾಬೀತಾಗುತ್ತಿದೆ. ಆದ್ದರಿಂದ ಕೂಡಲೇ ಅವರನ್ನು ವಜಾ ಮಾಡಿ ಸಮರ್ಥರನ್ನು ಗೃಹ ಸಚಿವ ಸ್ಥಾನಕ್ಕೆ ನೇಮಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಭಾಸ್ಕರ್ ರಾವ್ ಮನವಿ ಮಾಡಿದರು.

    Verbattle
    Verbattle
    Verbattle
    #aap #bhaskarrao #pruthvireddy Politics
    Share. Facebook Twitter Pinterest LinkedIn Tumblr Email WhatsApp
    Previous Articleನನಗೆ ಮಾತ್ರ ಯಾಕೆ ನೋಟೀಸ್‌-ಪ್ರಿಯಾಂಕ್ ಖರ್ಗೆ
    Next Article ಶರದ್ ಪವಾರ್ ಕಮಾಲ್….
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • abjav.com on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Nvcuhh on ಬೆಳಗಾವಿಯಲ್ಲಿ ಒಂದಾದ ಬಿಜೆಪಿ ಮತ್ತು ಎಂಇಎಸ್.?
    • LarryCax on ಡಿ.31ರಂದು ಮದ್ಯದಂಗಡಿ ಎಷ್ಟು ಗಂಟೆಗೆ ಓಪನ್ ಗೊತ್ತಾ?
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.