Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ವಿಧಾನಸಭೆ ಸ್ಪರ್ಧೆ.!
    Trending

    ಚನ್ನಪಟ್ಟಣದಿಂದ ಡಿ.ಕೆ.ಶಿವಕುಮಾರ್ ವಿಧಾನಸಭೆ ಸ್ಪರ್ಧೆ.!

    vartha chakraBy vartha chakraJune 19, 20242 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.19:
    ವಿಧಾನಸಭೆ ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆಮೂಲಕ ಈ ಭಾಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು ಎಂದರು.
    ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ. ಹೀಗಾಗಿ ಇಂದು ಅಲ್ಲಿನ ದೇವಾಲಯಗಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ ಮತದಾರರು ಹಾಗು ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ” ಎಂದು ತಿಳಿಸಿದರು.
    ಚನ್ನಪಟ್ಟಣದಲ್ಲಿ ಸಹೋದರ ಸುರೇಶ್ ಅವರ ಸ್ಪರ್ಧೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಇನ್ನು ತೀರ್ಮಾನವಾಗಿಲ್ಲ. ನನಗೆ ಮತ ನೀಡಿ ಎಂದು ನಾನು ಅಲ್ಲಿನ ಮತದಾರರಿಗೆ ಮನವಿ ಮಾಡುತ್ತೇನೆ” ಎಂದು ತಿಳಿಸಿದರು.
    ಕಳೆದ ಹತ್ತು ವರ್ಷಗಳಲ್ಲಿ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಪರಿಣಾಮ ಜಲ ಮಂಡಳಿ ದೊಡ್ಡ ನಷ್ಟಕ್ಕೆ ಸಿಲುಕಿದೆ. ಬಿಡಬ್ಲ್ಯೂ ಎಸ್ ಎಸ್ ಬಿಗೆ ಆರ್ಥಿಕ ನೆರವು ನೀಡಲು ಯಾವುದೇ ಬ್ಯಾಂಕ್ ಗಳು ಮುಂದೆ ಬರುತ್ತಿಲ್ಲ. ಸಧ್ಯದಲ್ಲೇ ಕಾವೇರಿ ಐದನೇ ಹಂತದ ಯೋಜನೆ ಪೂರ್ಣಗೊಳ್ಳುತ್ತಿದೆ. ಪ್ರತಿ ವರ್ಷ ನಷ್ಟ ಎದುರಾಗುತ್ತಿರುವುದರಿಂದ ಪರಿಹಾರದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದೇವೆ. ವಿಶ್ವ ಬ್ಯಾಂಕ್ ಸೇರಿದಂತೆ ಎಲ್ಲಾ ಸಂಸ್ಥೆಗಳು ಮಂಡಳಿ ನಷ್ಟದಿಂದ ಮೇಲೆ ಬರುವ ಪರ್ಯಾಯ ವಿಧಾನವನ್ನು ಕೇಳುತ್ತಿವೆ ಎಂದು ತಿಳಿಸಿದರು
    ಕಾವೇರಿಯ 6 ಟಿಎಂಸಿ ನೀರನ್ನು ಬೆಂಗಳೂರಿಗೆ ಬಳಸಲು ನಾನು ಆದೇಶ ಹೊರಡಿಸಿದ್ದು, ಮತ್ತೊಂದು ಹಂತದ ಯೋಜನೆ ಅಗತ್ಯವಿದೆ. ಹೀಗಾಗಿ ನೀರಿನ ದರ ಪರಿಷ್ಕರಣೆ ವಿಚಾರವಾಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಧಿಕಾರಿಗಳು ಸಾಧ್ಯಾಸಾಧ್ಯತೆಗಳ ಪರಿಶೀಲಿಸಿದ ನಂತರ ದರ ಏರಿಕೆ ವಿಚಾರವಾಗಿ ಅಧಿಕೃತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleAMAZON ಪಾರ್ಸೆಲ್ ನಲ್ಲಿ ಬಂದಿದ್ದು ನೋಡಿ ಬೆಚ್ಚಿದ ದಂಪತಿ.
    Next Article ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಜಾರ್ಜ್ ಸೂಚನೆ.
    vartha chakra
    • Website

    Related Posts

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    March 27, 2026

    2 Comments

    1. Rtblbx on March 18, 2026 8:15 am

      Vinn mer med Betano. Nya spelare https://betanogame.org/sv/ njuter av upp till €500 bonus och 100 free spins på toppslots. Gå med i live-bord eller placera sportspel med experttips. Actionen sover aldrig.

      Reply
    2. Zbtboj on March 22, 2026 10:42 am

      Descubra o Mostbet: bГґnus de 100% + 150 rodadas grГЎtis para novos jogadores – https://mostbetpt.pro/ , No Mostbet o bГґnus Г© insano: 144% + 250 free spins na hora do cadastro .

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode on ಜನ ಕನ್ನಡ ನ್ಯೂಸ್ ಚಾನಲ್ ನೋಡ್ತಾ ಇಲ್ಲ
    • Ronaldpoila on ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • LouisSep on ಹೀಗೂ ಸುದ್ದಿಯಾದ ನಳಪಾಡ್.
    Latest Kannada News

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    15ರ ಹರೆಯದ ವೈಭವ್ ಸೂರ್ಯವಂಶಿ: ಭಾರತೀಯ ಕ್ರಿಕೆಟ್‌ನ ಹೊಸ ಸಂಚಲನ!

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.