Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜನತಾ ಜಲಧಾರೆ ರಥಯಾತ್ರೆ
    ಸುದ್ದಿ

    ಜನತಾ ಜಲಧಾರೆ ರಥಯಾತ್ರೆ

    vartha chakraBy vartha chakraApril 12, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ರಣ ಕಹಳೆ ಮೊಳಗಿಸಿದೆ. ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸುವ ದೃಷ್ಟಿಯಿಂದ ಜನತಾ ಜಲಧಾರೆ ರಥಯಾತ್ರೆಗೆ ಚಾಲನೆ ನೀಡಲಾಗಿದೆ. ಇದಕ್ಕಾಗಿ ಹದಿನೈದು ಗಂಗಾ ರಥಗಳು ಯಾತ್ರೆ ಆರಂಭಿಸಿವೆ ಇವುಗಳ ಜತೆಗೆ 15 ತಂಡಗಳು ತೆರಳಲಿವೆ. ವಿವಿಧ ನದಿಗಳ ಪ್ರಮುಖ ಸ್ಥಳಗಳಿಗೆ ತೆರಳಿ ಜಲ ಸಂಗ್ರಹ ಮಾಡಿಕೊಂಡು ಮೇ 8ರಂದು ಬೆಂಗಳೂರು ನಗರಕ್ಕೆ ಎಲ್ಲ ರಥಗಳು ವಾಪಸ್‌ ಬರುತ್ತವೆ.
    ಅನಂತರ ಅರಮನೆ ಮೈದಾನದಲ್ಲಿ ಸಮಾವೇಶ ಮಾಡಿ ಆ ರಥಗಳ ನೀರನ್ನು ಒಂದು ಬ್ರಹ್ಮ ಕಲಶಕ್ಕೆ ತುಂಬಿ ಪೂಜಿಸಿ ನಂತರ ಅಂದೇ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಆ ಕಲಶ ಪ್ರತಿಷ್ಟಾಪನೆ ಮಾಡಲಾಗುತ್ತದೆ. ಆ ಕಲಶಕ್ಕೆ ಮುಂದಿನ ಚುನಾವಣೆಯವರೆಗೆ ನಿತ್ಯ ಗಂಗಾ ಪೂಜೆ ಸಲ್ಲಿಸಲು ಕಾರ್ಯಕ್ರಮ ರೂಪಿಸಲಾಗಿದೆ.
    ಮೈಸೂರು ಚಾಮುಂಡಿ ಬೆಟ್ಟದಲ್ಲಿ ನಾಡದೇವಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಜನತಾ ಜಲಧಾರೆ ರಥಯಾತ್ರೆಗೆ ಚಾಲನೆ ನೀಡಿದರು.
    ಈ ವೇಳೆ ಮಾತನಾಡಿದ ಅವರು, ರಾಜ್ಯದ 180 ತಾಲೂಕಿನಲ್ಲಿ ಜಲಧಾರೆ ಯಾತ್ರೆ ಸಂಚರಿಸಲಿದೆ. ನಾಡಿನ ನೆಲ-ಜಲದ ವಿಚಾರದಲ್ಲಿ ರಾಜ್ಯಮತ್ತು ಕೇಂದ್ರ ಸರ್ಕಾರದಿಂದ ಆಗಿರುವ ದ್ರೋಹದ ಬಗ್ಗೆ ರಾಜ್ಯದ ಜನತೆಗೆ ಮನವರಿಕೆ ಮಾಡಲಾಗುತ್ತದೆ ಎಂದರು. ರಾಜ್ಯದ ಜನತೆ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಬೇಸತ್ತಿದ್ದಾರೆ. ಹೀಗಾಗಿ ಪ್ರಾದೇಶಿಕ ಪಕ್ಷದ ಕಡೆ ಒಲವು ತೋರುತ್ತಿದ್ದಾರೆ. ಹಿಂದೆ ಕೇವಲ 2-3 ಸ್ಥಾನ ಪಡೆಯುತ್ತಿದ್ದ ಪಕ್ಷಗಳು ಈಗ ಅಧಿಕಾರ ಹಿಡಿಯುತ್ತಿವೆ. ಇಂತಹ ಸನ್ನಿವೇಶದಲ್ಲಿ ನಾವು 120 ಸ್ಥಾನ ಪಡೆಯುವುದು ಕಷ್ಟವಲ್ಲ ಎಂದು ಹೇಳಿದರು.
    ಜೆಡಿಎಸ್‍ಗೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರ ನೀಡಿದರೆ ಐದು ವರ್ಷದಲ್ಲಿ ನಾಡಿನ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇನೆ. ಇಲ್ಲವಾದರೆ ಜೆಡಿಎಸ್ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ ಎಂದರು.

    Verbattle
    Verbattle
    Verbattle
    #JDS #kumaraswamy #Mandya #Mysore Politics
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೆ ಕೋವಿಡ್ ಅಬ್ಬರ
    Next Article ಜಗದೀಶ್ ಶೆಟ್ಟರ್ ಕಿಡಿ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    Comments are closed.

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen on ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • Georgemen on ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Daviddek on ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.