Archives
    • March 2026
    • February 2026
    • January 2026
    • December 2025
    • November 2025
    • October 2025
    • September 2025
    • August 2025
    • July 2025
    • June 2025
    • May 2025
    • April 2025
    • March 2025
    • February 2025
    • January 2025
    • December 2024
    • November 2024
    • October 2024
    • September 2024
    • August 2024
    • July 2024
    • June 2024
    • May 2024
    • April 2024
    • March 2024
    • February 2024
    • January 2024
    • December 2023
    • November 2023
    • October 2023
    • September 2023
    • August 2023
    • July 2023
    • June 2023
    • May 2023
    • April 2023
    • March 2023
    • February 2023
    • January 2023
    • December 2022
    • November 2022
    • October 2022
    • September 2022
    • August 2022
    • July 2022
    • June 2022
    • May 2022
    • April 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    ರಾಜಕೀಯ

    ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.

    vartha chakraBy vartha chakraApril 15, 202515 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.15:
    ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನೀಡಿರುವ
    ಜಾತಿಗಣತಿ ವರದಿ ಸಂಪೂರ್ಣ ದ್ವೇಷದ ಗಣತಿ ಹಾಗೂ ಸಿದ್ಧ ಷಡ್ಯಂತ್ರ ಎಂದು ಕಿಡಿಕಾರಿರುವ ಕೇಂದ್ರ ಕೈಗಾರಿಕೆ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಯಾವುದೇ ಕಾರಣಕ್ಕೂ ಇದನ್ನು ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.
    ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ.
    ಅಲ್ಲದೆ, ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗ ಯೂಟರ್ನ್ ಹೊಡೆದಿರುವ ಬಗ್ಗೆ ವ್ಯಂಗ್ಯವಾಡಿದ್ದು, ವರದಿಯ ವಿರುದ್ಧ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದಾರೆ.
    ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ ಒಕ್ಕಲಿಗ ಸಮುದಾಯದ ಸಂಖ್ಯೆ ಎಷ್ಟು? ಎಂದು ಕೇಳಿರುವ ಅವರು,ಒಕ್ಕಲಿಗ ಸಮಾಜಕ್ಕೆ ಸೇರಿದ ಅಂಕೆ-ಸಂಖ್ಯೆ ಅಷ್ಟೇ ಅಲ್ಲ, ವೀರಶೈವ ಲಿಂಗಾಯತ ಮತ್ತು ಇನ್ನಿತರೆ ಸಮಾಜಗಳ ಸಂಖ್ಯೆಯೂ ನನಗೆ ಅಚ್ಚರಿ ಹುಟ್ಟಿಸಿದೆ ಎಂದು ಹೇಳಿದ್ದಾರೆ
    ಜಾತಿ ಗಣತಿ ಗಜಪ್ರಸವ ತಥಂಗಕ್ಕೆ ಸಂಪುಟದಲ್ಲಿ ಶಾಸ್ತ್ರೋಕ್ತವಾಗಿ ಅರಿಶಿಣ ಕಂಕುಮ ಹಚ್ಚಿ ಕಡ್ಡಿ ಹಚ್ಚಲಾಗಿದೆ. ಆ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಎಲ್ಲೆಡೆ ತೇಲಾಡುತ್ತಿವೆ! ಯಾವುದೋ ಅಜ್ಞಾತ ಕೈ ಅದನ್ನು ವ್ಯವಸ್ಥಿತವಾಗಿ ತೇಲಿಬಿಟ್ಟಿದೆ ಎಂದಿದ್ದಾರೆ
    ಗಣತಿಯ ವರದಿ ಗ್ಯಾರಂಟಿ ರಾಜ್ಯದಲ್ಲಿ ಅಲ್ಲೋಲಕಲ್ಲೋಲವೆಬ್ಬಿಸಲು ಹೂಡಿದ ಷಡ್ಯಂತ್ರ್ಯವೇ? ಅಥವಾ ಸರಣಿ ದರ ಏರಿಕೆ, ಸಾಲುಸಾಲು ಭ್ರಷ್ಟ ಹಗರಣಗಳ ಮುಜುಗರದಿಂದ ಮುಖ ಮುಚ್ಚಿಕೊಳ್ಳಲು ಜನರ ಗಮನ ಬೇರೆಡೆಗೆ ಹೊರಳಿಸಲು ರೂಪಿಸಿದ ಸಂಚೇ? ಎಂದು ಹೇಳಿರುವ ಅವರು,ಇಡೀ ರಾಜ್ಯವು ಜಾತಿ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದರೆ, ಕಾಂಗ್ರೆಸ್ ಸರ್ಕಾರದ ಈ ನಡೆ ಕೆಲ ನಿರ್ದಿಷ್ಟ ಸಮುದಾಯಗಳ ಮೇಲೆ ರಾಜಕೀಯ, ಸಾಮಾಜಿಕವಾಗಿ ಹಗೆತನ ಸಾಧಿಸುವ ಮುಂದುವರಿದ ಅಧ್ಯಾಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
    ಮುಖ್ಯಮಂತ್ರಿ ಕುರ್ಚಿ ಹತ್ತಲು ಚಾತಕ ಪಕ್ಷಿಯಂತೆ ನಿದ್ದೆಗೆಟ್ಟು, ‘ಒಂದ್‌ ಸಲ ನಂಗೂ ಪೆನ್ನೂ-ಪೇಪರ್‌ ಕೊಡಿ’ ಎಂದು ಸಮುದಾಯದ ಮುಂದೆ ಮಂಡಿಯೂರಿ ಗೋಗರೆದ ವ್ಯಕ್ತಿ ಸಿದ್ದಷಡ್ಯಂತ್ರ್ಯ ವರದಿಗೆ ಶಿರಬಾಗಿ ಸಮ್ಮತಿಸಿಸುವರೇ..? ಹಿಂದೊಮ್ಮೆ ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕ್ಷೀಣದನಿಯಲ್ಲಿ ಗಣತಿ ವರದಿಯನ್ನು ವಿರೋಧಿಸಿದ್ದವರು ಈಗ ನಾಲಿಗೆ ಬದಲಿಸಿದ್ದಾ ಶಿವ ಶಿವಾ ಎಂದು ವ್ಯಂಗ್ಯವಾಡಿದ್ದಾರೆ

    Verbattle
    Verbattle
    Verbattle
    ಕಾಂಗ್ರೆಸ್ ಚಿತ್ರದುರ್ಗ ತುಮಕೂರು Bengaluru ಮೈ ಮೈಸೂರು ರಾಜಕೀಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Article5 ಕೋಟಿ ಮೌಲ್ಯದ ಡ್ರಗ್ಸ್ ಸೀಜ್
    Next Article ‘ಬುರ್ಖಾ ತೆಗೆಯಲು ಹೇಳಿ ರೆಕಾರ್ಡ್ ಮಾಡಿದ
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    March 28, 2026

    15 Comments

    1. Jamesnab on April 1, 2026 3:59 pm

      http://certifiedmaplerx.com/# CertifiedMaple RX

      Reply
    2. Danieltak on April 1, 2026 4:18 pm

      BorderValue RX: BorderValue RX – mexican pharmacies that ship to the united states

      Reply
    3. Jeffreyessen on April 1, 2026 6:05 pm

      CertifiedMaple RX: CertifiedMaple RX – CertifiedMaple RX

      Reply
    4. JamesMes on April 1, 2026 8:02 pm

      https://bordervaluerx.shop/# mexico border medications usa access

      Reply
    5. Jamesnab on April 1, 2026 9:42 pm

      https://trustedindiacarerx.com/# pharmacy open near me

      Reply
    6. Vivod iz zapoya na domy _gnSt on April 1, 2026 10:46 pm

      реабилитационный центр от алкоголизма vyvod-iz-zapoya-na-domu-voronezh-1.ru .

      Reply
    7. JamesMes on April 2, 2026 2:08 am

      http://trustedindiacarerx.com/# cheap pharmacy no prescription

      Reply
    8. Jamesnab on April 2, 2026 3:21 am

      http://certifiedmaplerx.com/# legit canadian pharmacy

      Reply
    9. Vivod iz zapoya na domy _esSt on April 2, 2026 4:59 am

      нарколог на дом нарколог на дом .

      Reply
    10. JamesMes on April 2, 2026 8:09 am

      http://bordervaluerx.com/# BorderValueRX

      Reply
    11. Jamesnab on April 2, 2026 4:01 pm

      http://trustedindiacarerx.com/# canadianpharmacymeds com

      Reply
    12. JamesMes on April 2, 2026 5:11 pm

      https://bordervaluerx.shop/# affordable border pharmacy mexico

      Reply
    13. Jamesnab on April 3, 2026 2:07 am

      https://bordervaluerx.shop/# farmacia mexicana en linea

      Reply
    14. Jamesnab on April 3, 2026 5:10 am

      http://bordervaluerx.com/# mexican drugstore shipping to usa

      Reply
    15. Danieltak on April 3, 2026 5:17 am

      BorderValue RX: affordable border pharmacy mexico – mexico border medications usa access

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Qzdyzv on ಕಾಂಗ್ರೆಸ್ ಸರ್ಕಾರದಲ್ಲೂ ಕಾಮಗಾರಿಗೆ ಕಮೀಷನ್ | Karnataka Congress
    • Matthewjam on CM ಮತ್ತು DCM ಬದಲಾವಣೆ ಚರ್ಚೆಯಲ್ಲಿ ಇವರಿಲ್ಲವಂತೆ.
    • Matthewjam on HAL ಜಮೀನಿಗೆ ಕನ್ನ ಹಾಕಿದ ಖದೀಮರು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    March 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    March 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    March 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.