Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.
    Trending

    ಜಾಮೀನು ಪಡೆದುಕೊಂಡ ಸಿಎಂ ಮತ್ತು ಡಿಸಿಎಂ.

    vartha chakraBy vartha chakraJune 1, 202420 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.1-
    ಹಿಂದಿನ ಬಿಜೆಪಿ ಸರ್ಕಾರ ವಿರುದ್ಧ 40 ಪರ್ಸೆಂಟ್ ಕಮಿಷನ್ ಮಾಡಿದ ಆರೋಪ ಹಾಗೂ ಈ ಕುರಿತು ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ದಾಖಲಿಸಲಾಗಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ಜಾಮೀನು ಪಡೆದುಕೊಂಡರು.
    ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌.ಕೇಶವಪ್ರಸಾದ್‌ ಈ ಸಂಬಂಧ ಸಲ್ಲಿಸಿರುವ ಖಾಸಗಿ ದೂರನ್ನು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ 42ನೇ ಎಸಿಎಂಎಂ ಕೋರ್ಟ್‌ ವಿಚಾರಣೆಗೆ ಅಂಗೀರಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳಿಗೆ ಸಮನ್ಸ್ ಜಾರಿಗೊಳಿಸಲಾಗಿತ್ತು.
    ಪ್ರಕರಣದಲ್ಲಿ ಎ1 ಕೆಪಿಸಿಸಿ, ಎ2 ಡಿಕೆ ಶಿವಕುಮಾರ್, ಎ3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎ4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.
    ಈ ಹಿನ್ನೆಲೆಯಲ್ಲಿ ಕೋರ್ಟ್ ಆರೋಪಿಗಳ ಖುದ್ದು ಹಾಜರಿಗೆ ಸಮನ್ಸ್ ನೀಡಿತ್ತು.ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಚಾರಣೆಗೆ ಆಗಮಿಸಿ ಕೋರ್ಟ್ನಲ್ಲಿ ಕೈಮುಗಿದು ಕೈ ಕಟ್ಟಿ ನಿಂತರು. ಈ ವೇಳೆ ಹಾಜರಿರುವವರು ಯಾರು ಎಂದು ನ್ಯಾಯಾಧೀಶರು ಕೇಳಿದ್ದು 2 ಮತ್ತು 3ನೇ ಆರೋಪಿ, ಸಿಎಂ,ಡಿಸಿಎಂ ಹಾಜರಾಗಿದ್ದಾರೆ. ಆದರೆ ರಾಹುಲ್ ಗಾಂಧಿ ಮುಂದಿನ ವಿಚಾರಣೆಗೆ ಹಾಜರಾಗುತ್ತಾರೆ ಹಾಜರಾತಿಯಿಂದ ವಿನಾಯಿತಿ ಕೊಡಿ ಎಂದು ವಕೀಲರು ಮನವಿ ಮಾಡಿದರು.
    ಇಂಡಿಯಾ ಒಕ್ಕೂಟದ ಸಭೆಯಿದೆ. ಹೀಗಾಗಿ ರಾಹುಲ್ ಗಾಂಧಿ ಹಾಜರಿಯಿಂದ ವಿನಾಯಿತಿ ಕೋರಿ ರಾಹುಲ್ ಗಾಂಧಿ ಪರ ನಿಶಿತ್ ಕುಮಾರ್ ಶೆಟ್ಟಿ ಮನವಿ ಮಾಡಿದರು. ಕೋರ್ಟ್  ಮುಂದೆ ಎಲ್ಲರೂ ಸಮಾನರು. ರಾಹುಲ್ ಗಾಂಧಿ ಇಂದು ಹಾಜರಾಗುವುದಾಗಿ ಹೇಳಿದ್ದರು. ಹಾಜರಾಗುವುದು ರಾಹುಲ್ ಗಾಂಧಿ ಕರ್ತವ್ಯ. ಚುನಾವಣೆ ನೆಪ ಹೇಳಿ ಗೈರು ಹಾಜರಾಗುವಂತಿಲ್ಲ ಎಂದು ಬಿಜೆಪಿ ಪರ ವಕೀಲ ವಿನೋದ್ ಕುಮಾರ್ ವಾದ ಮಾಡಿದರು
    ವಿಚಾರಣೆ ವೇಳೆ ರಾಹುಲ್ ಗಾಂಧಿ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲ ನಿಶಿತ್ ಶೆಟ್ಟಿ, ಅರ್ಜಿದಾರರ ಹಾಜರಿಗೆ ವಿನಾಯ್ತಿ ಕೋರಿದರು. ಇದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದರು.
    ಉಳಿದ ಆರೋಪಿಗಳ ಹಾಜರಿಯನ್ನು ದಾಖಲಿಸಿಕೊಂಡ ನ್ಯಾಯಾಧೀಶರು ನಗದು ಶ್ಯೂರಿಟಿ ಆಧಾರದಲ್ಲಿ ಜಾಮೀನು ಮಂಜೂರು ಮಾಡಿದರು. ಬಾಂಡ್ ಪತ್ರಗಳಿಗೆ ಸಹಿ ಹಾಕಿದ ನಂತರ ಇಬ್ಬರೂ ಕೆಲ ಹೊತ್ತು ಕೋರ್ಟ್ ಹಾಲ್ ನ ಹೊರಗಡೆಯ ಬೆಂಚ್ ನಲ್ಲಿ ಕುಳಿತು ಸ್ನೇಹಿತರನ್ನು ಮಾತನಾಡಿಸಿ ಅಲ್ಲಿಂದ ತೆರಳಿದರು.

    Bangalore Congress Government Karnataka News Politics Trending ಕಾಂಗ್ರೆಸ್ Election ನ್ಯಾಯ ರಾಜಕೀಯ ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಾಲ್ಮೀಕಿ ನಿಗಮದ ಅಕ್ರಮದ ಬೆನ್ನು ಹತ್ತಿದ ಎಸ್ಐಟಿ.
    Next Article ಪ್ರಜ್ವಲ್ ಗೆ ವಿಡಿಯೋದಲ್ಲಿರೋರು ಯಾರು ಗೊತ್ತಿಲ್ಲವಂತೆ.
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    20 Comments

    1. 5sxmv on June 6, 2025 10:09 am

      can i get clomid online buy clomiphene where can i buy generic clomiphene pill where to get generic clomiphene price can you buy clomiphene without a prescription clomiphene usa can i buy clomiphene without dr prescription

      Reply
    2. Travishef on June 6, 2025 1:52 pm

      ¡Hola, cazadores de premios !
      Puedes jugar con tranquilidad.
      Casino online fuera de espaГ±a con promociones exclusivas para mГіviles – http://casinofueradeespana.xyz/
      Casino por fuera tambiГ©n significa menos restricciones para jugadores de alto nivel. Puedes apostar grandes sumas sin necesidad de autorizaciones especiales. Es perfecto para rollers altos.
      ¡Que disfrutes de conquistas memorables !

      Reply
    3. Philipjat on June 7, 2025 2:31 pm

      ¡Bienvenidos, jugadores empedernidos !
      Puedes jugar de forma instantГЎnea sin necesidad de descargar. Todo funciona desde el navegador en casino fuera de espaГ±a. п»їcasinos online fuera de espaГ±a MГЎs comodidad imposible.
      Casino fuera de espaГ±a: plataformas que aceptan apuestas mГіviles – п»їhttp://casinoonlinefueradeespana.xyz/
      En muchos casino por fuera puedes jugar de forma anГіnima usando monederos electrГіnicos sin revelar datos personales. Esto es clave para quienes priorizan su seguridad digital. Casino fuera de espaГ±a cuida ese detalle.
      ¡Que vivas recompensas asombrosas !

      Reply
    4. cheapest cialis on the internet on June 9, 2025 1:51 pm

      I couldn’t hold back commenting. Adequately written!

      Reply
    5. flagyl without a prescription on June 11, 2025 8:08 am

      This is the amicable of glad I have reading.

      Reply
    6. 3vcw3 on June 18, 2025 5:04 pm

      order inderal – brand clopidogrel 75mg methotrexate 2.5mg sale

      Reply
    7. seryw on June 21, 2025 2:43 pm

      buy cheap amoxil – amoxil drug buy ipratropium 100 mcg generic

      Reply
    8. 69kig on June 25, 2025 4:00 pm

      cheap amoxiclav – https://atbioinfo.com/ buy ampicillin online

      Reply
    9. i40kh on June 27, 2025 9:01 am

      order nexium 40mg without prescription – https://anexamate.com/ how to buy esomeprazole

      Reply
    10. 7nder on June 28, 2025 6:35 pm

      warfarin 2mg usa – coumamide.com brand hyzaar

      Reply
    11. 4gt0r on June 30, 2025 3:59 pm

      meloxicam where to buy – mobo sin order meloxicam pills

      Reply
    12. 6tny8 on July 2, 2025 1:34 pm

      order prednisone 10mg sale – https://apreplson.com/ prednisone 5mg ca

      Reply
    13. 36dkr on July 3, 2025 4:45 pm

      best pill for ed – fast ed to take top ed drugs

      Reply
    14. c4b2r on July 9, 2025 11:39 pm

      order generic forcan – click order fluconazole 200mg for sale

      Reply
    15. 41636 on July 11, 2025 12:57 pm

      cost cenforce – cenforce rs buy cenforce no prescription

      Reply
    16. 7bn6m on July 14, 2025 12:30 pm

      how long does tadalafil take to work – https://strongtadafl.com/ generic tadalafil cost

      Reply
    17. Connietaups on July 15, 2025 1:19 am

      order zantac without prescription – purchase ranitidine ranitidine buy online

      Reply
    18. q2ub6 on July 16, 2025 5:25 pm

      buy viagra online new zealand – viagra 50 milligrams buy cheap viagra online canada

      Reply
    19. Connietaups on July 20, 2025 4:55 am

      More articles like this would frame the blogosphere richer. https://ursxdol.com/amoxicillin-antibiotic/

      Reply
    20. m3vfi on July 21, 2025 5:46 pm

      Greetings! Very productive advice within this article! It’s the little changes which will espy the largest changes. Thanks a lot quest of sharing! https://prohnrg.com/product/diltiazem-online/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Leroyevorn on ರಾಜ್ಯಪಾಲರಿಗೆ ಸರ್ಕಾರದ ಮೊರೆ
    • TommyKit on ಸ್ನಾನದ ಮನೆಯಲ್ಲಿ ಶವವಾದಳು.
    • https://isvr.or.jp/pinko-kazno-oficialnyj-sajt-vash-putevoditel-v/ on ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe