Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..
    ಸುದ್ದಿ

    ಜೆಡಿಎಸ್ ನ ಶರವಣ ಅವರಿಗೆ ಪಂಗನಾಮ..

    vartha chakraBy vartha chakraJanuary 21, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು‌,ಜ‌.21-
    ಉದ್ಯಮಿ ಹಾಗೂ ವಿಧಾನಪರಿಷತ್ ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರಿಗೆ ಐನಾತಿ ಕಳ್ಳರು ಪಂಗನಾಮ ಹಾಕಿದ್ದಾರೆ.
    ಟಿ.ಎ.ಶರವಣ ಮಾಲೀಕತ್ವದ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಚಿನ್ನಾಭರಣಗಳನ್ನು ಹಾಲ್ ಮಾರ್ಕ್ ಹಾಕಿರುವುದಾಗಿ ಪಡೆದು ವಂಚಿಸಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
    ಹಾಲ್ ಮಾರ್ಕ್ಸ್ ಸೀಲ್ ಹಾಕಲು ನೀಡಿದ್ದ 1.249 ಕೆ.ಜಿ ತೂಕದ ಚಿನ್ನಾಭರಣ ವಂಚಿಸಲಾಗಿದೆ ಎಂದು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನ ಮ್ಯಾನೇಜರ್ ನೀಡಿದ ದೂರಿನನ್ವಯ ಬಸವನಗುಡಿ ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ  ಎಫ್ಐಆರ್ ದಾಖಲಾಗಿದೆ.
    ಕಳೆದ ಜನವರಿ 14ರಂದು ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ ಬಸವನಗುಡಿ ಶಾಖೆಯ 1 ಕೆಜಿ 249 ಗ್ರಾಂ ಚಿನ್ನದ ಆಭರಣಗಳನ್ನು ಹಾಲ್ ಮಾರ್ಕ್ ಹಾಕಲು ನಗರತ್ ಪೇಟೆಯ ಕೊನಾರ್ಕ್ ಹಾಲ್ ಮಾರ್ಕಿಂಗ್ ಸೆಂಟರ್‌ಗೆ ನೀಡಲಾಗಿತ್ತು.
    ಜನವರಿ 15ರಂದು ಚಿನ್ನಾಭರಣ ಕೊಡುವಂತೆ ಕೊನಾರ್ಕ್ ಹಾಲ್ ಮಾರ್ಕಿಂಗ್ ಸೆಂಟರ್‌ನ ಮಾಲೀಕ ಭರತ್ ಚಟಡ್ ಅವರನ್ನ ಕೇಳಿದಾಗ, “ತಮ್ಮ ಸಂಸ್ಥೆಯ ಉದ್ಯೋಗಿ ಕಳ್ಳತನ ಮಾಡಿದ್ದಾನೆ” ಎಂದು ಉತ್ತರಿಸುತ್ತಿದ್ದಾರೆ ಎಂದು ದೂರಲಾಗಿದೆ.
    ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ ಬಸವನಗುಡಿ ಶಾಖೆಯ ಮ್ಯಾನೇಜರ್ ನೀಡಿರುವ ದೂರಿನನ್ವಯ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ

    Verbattle
    Verbattle
    Verbattle
    ಕಳ್ಳತನ ಚಿನ್ನ ಜೆಡಿಎಸ್ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನಲ್ಲಿ ಇದು ಮಾತ್ರ ನಿಲ್ಲುತ್ತಿಲ್ಲ.
    Next Article ಬ್ಯಾಂಕ್ ದರೋಡೆ ಮಾಡಿದ ಮೇಲೇನಾಯ್ತು ಗೊತ್ತಾ
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    February 11, 2026

    1 Comment

    1. Ywnffj on February 12, 2026 12:03 am

      mgm betting site https://betmgm-play.com/ playmgm

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಯಾರೇ.. ಕೂಗಾಡಲಿ…
    • 1ace_xbsr on ನನಗೆ ಮೂರನೇ ಜೀವದಾನ ಎಂದ ಕುಮಾರಸ್ವಾಮಿ | Kumaraswamy
    • casino cz_uuEl on Rohit – Virat ಬಗ್ಗೆ Chetan Sharma ಹೇಳಿದ್ದೇನು?
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.