Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೈಲು ಪಾಲಾಗುತ್ತಾರಾ ಯಡಿಯೂರಪ್ಪ.?
    Trending

    ಜೈಲು ಪಾಲಾಗುತ್ತಾರಾ ಯಡಿಯೂರಪ್ಪ.?

    vartha chakraBy vartha chakraJune 13, 20245 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜೂ.13:
    ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.
    ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದ ಬಗ್ಗೆ ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಆದೇಶಿಸಿದೆ. ತನಿಖೆ ಕೈಗೆತ್ತಿಕೊಂಡಿರುವ ಸಿಹಿಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿದ್ದರು.
    ಆದರೆ ಯಡಿಯೂರಪ್ಪ ತಕ್ಷಣವೇ ವಿಚಾರಣೆಗೆ ಹಾಜರಾಗಲು ನಿರಾಕರಿಸಿ, ತಾವು ಪೂರ್ವಾಹ್ನಿ ಜೊತೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕಾಗಿರುವ ಹಿನ್ನೆಲೆಯಲ್ಲಿ ಜೂನ್ 17ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಮತ್ತೊಂದಡೆಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಷ್ಟೇ ಅಲ್ಲದೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ದುರುದ್ದೇಶ ಪೂರ್ವಕವಾಗಿದ್ದು ಅದನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಎಲ್ಲಾ ಬೆಳವಣಿಗೆಗಳ ನಡುವೆ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ ಅವರ ವಿರುದ್ಧ ಸಿಐಡಿ ಅಧಿಕಾರಿಗಳು ಕೋರ್ಟ್ ಮೊರೆ ಹೋಗಿದ್ದರು.
    ಪ್ರಕರಣ ಸಂಬಂಧ ಮಾಜಿ ಸಿಎಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಅಧಿಕಾರಿಗಳು ನಗರದ 1ನೇ ತ್ವರಿತಗತಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿದ ಕೋರ್ಟ್, ಬಿಎಸ್ವೈ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಹೊರಡಿಸಿತು.ನ್ಯಾಯಾಲಯದ ಈ ಆದೇಶದಿಂದ ಅವರನ್ನು ಬಂಧಿಸುವ ಸಾಧ್ಯತೆ ಹೆಚ್ಚಾಗಿದೆ.
    ಮತ್ತೊಂದೆಡೆಯಲ್ಲಿ ಅಪ್ರಾಪ್ತ ಬಾಲಕಿಯ ಸೋದರ ಹೈಕೋರ್ಟ್ ಮೊರೆ ಹೋಗಿದ್ದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅತ್ಯಂತ ಪ್ರಭಾವಿಯಾಗಿದ್ದಾರೆ ಅವರ ಒಬ್ಬ ಮಗ ಸಂಸದರಾಗಿದ್ದು ಇನ್ನೊಬ್ಬ ಮಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದಾರೆ ಹೀಗಾಗಿ ಅವರು ಪ್ರಕರಣದಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ, ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಬಂಧನಕ್ಕೆ ಒಳಪಡಿಸಿ ವಿಚಾರಣೆ ನಡೆಸಲು ಸೂಚಿಸಬೇಕು ಎಂದು ಕೋರಿದ್ದಾರೆ.
    ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 2024 ರ ಮಾರ್ಚ್ 3 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ದೂರಿನ ಆಧಾರದ ಮೇಲೆ ಎಫ್‌ಐಆರ್ ಕೂಡ ದಾಖಲಾಗಿದೆ.

    Verbattle
    Verbattle
    Verbattle
    Bangalore BJP crime Government Karnataka News Politics Trending Varthachakra ಅಪರಾಧ ಸುದ್ದಿ ನ್ಯಾಯ ಯಡಿಯೂರಪ್ಪ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಇದೆಯಂತೆ!
    Next Article ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • LeonardReawn on ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    • Josedaf on ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    February 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    February 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    February 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.