Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಟೊಮ್ಯಾಟೊ ಬಲು ದುಬಾರಿ
    ವಿಶೇಷ ಸುದ್ದಿ

    ಟೊಮ್ಯಾಟೊ ಬಲು ದುಬಾರಿ

    vartha chakraBy vartha chakraMay 2, 2022Updated:May 2, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ಮತ್ತೆ ಟೊಮ್ಯಾಟೊ ದರ ಏರಿಕೆ ಕಂಡಿದೆ.ದರ ಏರಿಕೆಯಿಂದಾಗಿ ಗ್ರಾಹಕರು ಕಂಗಾಲಾಗಿದ್ದಾರೆ. ಗಗನಕ್ಕೇರಿದ ಟೊಮ್ಯಾಟೊ ದರ, ಗ್ರಾಹಕರಿಗೆ ಶಾಕ್ ನೀಡಿದೆ.
    ಬೆಂಗಳೂರಿನಲ್ಲಿ ಪ್ರತಿ ಕೆ.ಜಿ ಟೊಮ್ಯಾಟೊಗೆ 60 ರೂ ಇದೆ. ಉತ್ತಮ ಗುಣಮಟ್ಟದ ಟೊಮ್ಯಾಟೊ ಬೆಲೆ 70ರವರೆಗೆ ಮಾರಾಟವಾಗುತ್ತಿದೆ. ಕಳೆದ ಒಂದು ತಿಂಗಳ ಹಿಂದೆ ಕೆ.ಜಿ ಟೊಮ್ಯಾಟೊ ದರ 10 ರಿಂದ 12ರೂ. ಇತ್ತು. ಒಂದು ವಾರದಿಂದ ನಿರಂತರವಾಗಿ ಟೊಮ್ಯಾಟೊ ಬೆಲೆ ಏರಿಕೆ ಕಾಣುತ್ತಿದ್ದು ಏರಿಕೆ ಹಿನ್ನೆಲೆ ಗ್ರಾಹಕರು ಕಂಗಾಲಾಗಿದ್ದಾರೆ.
    ಅಕಾಲಿಕ ಮಳೆಯಿಂದ ಬೆಳೆ ನಾಶವಾಗಿದ ಪರಿಣಾಮವಾಗಿ ಈ ಹಿಂದೆ ಕೆ.ಜಿ ಟೊಮ್ಯಾಟೊ ಬೆಲೆ 100ರೂ. ಗಡಿ ದಾಟಿತ್ತು. ಸದ್ಯ ಬೇಸಿಗೆ ಹಿನ್ನೆಲೆ ರೈತರಿಗೆ ನೀರಿನ ಅಭಾವ ಎದುರಾಗಿದ್ದು ಟೊಮ್ಯಾಟೊ ಬೆಳೆಗೆ ಹಿಂದೇಟು ಬಿದ್ದಿದೆ. ಇದರ ಪರಿಣಾಮ ಟೊಮ್ಯಾಟೊ ಬೆಳೆದವರ ಸಂಖ್ಯೆ ತೀರಾ ಕಡಿಮೆಯಾಗಿದೆ. ಮಾರುಕಟ್ಟೆಗೆ ಟೊಮ್ಯಾಟೊ ಕಡಿಮೆ ಪ್ರಮಾಣದಲ್ಲಿ ಸರಬರಾಜು ಆಗುತ್ತಿವೆ.
    ಬರೋಬ್ಬರಿ 50 ರಿಂದ 60 ರೂ. ಗೆ ಟೊಮ್ಯಾಟೊ ಮಾರಾಟವಾಗುತ್ತಿರುವುದರಿಂದ ಹೊಸ ಇಳುವರಿ ಬರಲು 3 ರಿಂದ 4 ತಿಂಗಳು ಕಾಲಾವದಿ ಬೇಕು. ಅಲ್ಲಿಯವರೆಗೆ ಟೊಮ್ಯಾಟೊ ದರ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕನಿಷ್ಠ ಇನ್ನು 3 ತಿಂಗಳು ಟೊಮ್ಯಾಟೊ ದರ ಇಳಿಯುವ ಲಕ್ಷಣ ಇಲ್ಲ.
    ಕೋಲಾರದಿಂದ ಬರುವ 14 ಕೆ.ಜಿ ಬಾಕ್ಸ್ ಟೊಮ್ಯಾಟೊಗೆ 600 ರಿಂದ 800 ರೂ ಇದೆ. ಮೈಸೂರು ಭಾಗದಿಂದ ಬರುವ 22 ಕೆ.ಜಿ ಬಾಕ್ಸ್ ಟೊಮ್ಯಾಟೊ 900 ರಿಂದ 1,100ರೂ. ಇದೆ. ಮತ್ತೊಂದು ಕಡೆ ದುಡ್ಡು ಕೊಟ್ಟರೂ ಹೆಚ್ಚು ಗುಣಮಟ್ಟದ ಟೊಮ್ಯಾಟೊ ಸಿಗೋದು ಕಷ್ಟವಾಗಿದೆ

    Verbattle
    Verbattle
    Verbattle
    #tomatorate pricehike
    Share. Facebook Twitter Pinterest LinkedIn Tumblr Email WhatsApp
    Previous Articleಹೆಸರು ಹೇಳಲು ನಮಗೆ ಭಯ…?
    Next Article ಪ್ರಶಾಂತ್ ಕಿಶೋರ್ ಹೊಸ ಪಕ್ಷ
    vartha chakra
    • Website

    Related Posts

    ಗಾಂಧೀಜಿಯ ರಾಮ: ಧರ್ಮದ ಗಡಿ ಮೀರಿದ ನೈತಿಕ ಸತ್ಯದ ಸಂಕೇತ!

    January 29, 2026

    ಬೀದಿನಾಯಿಯಿಂದ ‘ಶಾಂತಿದೂತ’ನಾದ ಅಲೋಕಾನ ಅಚ್ಚರಿಯ ಕಥೆ!

    January 27, 2026

    ಗಣರಾಜ್ಯೋತ್ಸವದ ಟ್ಯಾಬ್ಲೋ: ಶ್ರೇಷ್ಠತೆ ಸಾರುವ ಹೆಸರಿನಲ್ಲಿ ಥರ್ಮೋಕೋಲ್ ಜಾತ್ರೆ!

    January 26, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 777bet_ajpr on ಬುಕ್ ಮೈ ಸಿ.ಎಂ | Book My CM
    • EdwardBlivy on Crypto ವಂಚಕ Arrest.
    • Donniezew on ಪ್ರತಾಪ್ ಸಿಂಹ, ಕಟೀಲ್ ಗಿಲ್ಲಾ ಬಿಜೆಪಿ ಟಿಕೆಟ್ | Pratap Simha
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    January 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    January 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    January 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.