Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡಿಸಿಎಂ ಶಿವಕುಮಾರ್ ವಿರುದ್ಧ ಗುಡುಗಿದ ರಾಜಣ್ಣ
    ರಾಜಕೀಯ

    ಡಿಸಿಎಂ ಶಿವಕುಮಾರ್ ವಿರುದ್ಧ ಗುಡುಗಿದ ರಾಜಣ್ಣ

    vartha chakraBy vartha chakraFebruary 17, 202523 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.17:
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರನ್ನು ನಾವು ಯಾರೂ ದುರ್ಬಳಕೆ ಮಾಡಿಕೊಂಡಿಲ್ಲ ಹಾಗೇನಾದರೂ ಮಾಡಿದ್ದರೆ ನಮ್ಮ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ
    ಯಾರೂ ಕೂಡ ಮುಖ್ಯಮಂತ್ರಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ರಾಜಣ್ಣ ನಾನು ಯಾರಿದಂಲೂ ಶಿಸ್ತಿನ ಪಾಠ ಕಲಿಯಬೇಕಿಲ್ಲ. 50 ವರ್ಷ ರಾಜಕಾರಣ ಮಾಡಿದವನು ಎಂದು ಗುಡುಗಿದರು.
    ನಾನು ಸಿದ್ದರಾಮಯ್ಯ ಅವರ ಹೆಸರು ದುರ್ಬಳಕೆ ಮಾಡಿಕೊಂಡಿಲ್ಲ. ನಾನು ಅವರ ಹೆಸರು ದುರ್ಬಳಕೆ ಮಾಡಿಕೊಂಡು ಸದಾಶಿವ ನಗರ, ಡಾಲರ್ಸ್ ಕಾಲೋನಿಯಲ್ಲಿ ಎರಡೆರಡುಮನೆ ಕಟ್ಟಿದೀನಾ? ಅವರ ಹೆಸರು ದರ್ಬಳಕೆ ಮಾಡಿಕೊಳ್ಳುವ ಅವಶ್ಯಕತೆ ನನಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಪಕ್ಷದಲ್ಲಿ ನಾನು ಹಲವು ವರ್ಷ ದುಡಿದಿದ್ದೇನೆ. ಯಾರಿಂದಲೂ ಶಿಸ್ತಿನ ಪಾಠ ಹೇಳಿಸಿಕೊಳ್ಳುವ ಅಗತ್ಯವಿಲ್ಲ. ನಾನು ಸತ್ಪರಿಣಾಮ ಬೀರುವ ಮಾತನಾಡುತ್ತೇನೆಯೇ ಹೊರತು ದುಷ್ಪಪರಿಣಾಮ ಬೀರುವ ರೀತಿ ಮಾತನಾಡಲ್ಲ ಎಂದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಅನ್ನೋದು ಡಿಕೆ ಶಿವಕುಮಾರ್ ಹೇಳಿಕೆ ಅಷ್ಟೆ. ಎಚ್ಚರಿಕೆ ಅಲ್ಲ ಇಲ್ಲಿ ಎಚ್ಚರಿಕೆ ಗಿಚ್ಚರಿಕೆ ಎಲ್ಲ ನಡೆಯಲ್ಲ. ಎಚ್ಚರಿಕೆ ಎಲ್ಲಾ ಯಾರು ಕೇಳುತ್ತಾರೆ’ ಎಂದು ಪ್ರಶ್ನಿಸಿದರು.
    ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಅವರೇ ಹೈಕಮಾಂಡ್ ಮತ್ತು ಎಐಸಿಸಿ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ನಾವು ಯಾರೂ ಅಂತಹ ಕೆಲಸ ಮಾಡುತ್ತಿಲ್ಲ ಎಂದು ಹೇಳಿದರು.
    ನನಗೂ ಡಿ.ಕೆ. ಶಿವಕುಮಾರ್‌ಗೂ ವೈಯುಕ್ತಿಕವಾಗಿ ಏನೂ ಇಲ್ಲ. ವಿಚಾರಬೇಧ ಇರಬಹುದು ಅಷ್ಟೆ. ವಿಧಾನಸೌಧಕ್ಕೆ ನಾನು ಒಂದು ರಸ್ತೆಯಲ್ಲಿ ಹೋಗೋಣವೆಂದರೆ ಅವರು ಒಂದು ರಸ್ತೆಯಲ್ಲಿ ಹೋಗೋಣ ಎನ್ನಬಹುದು. ನಾನು ಅವರು ಸಾಕಷ್ಟು ವರ್ಷದ ಸ್ನೇಹಿತರು. ಒಟ್ಟಿಗೆ ವಿದೇಶ ಪ್ರವಾಸ ಮಾಡಿದ್ದೇವೆ. ವಿಚಾರಭೇದ ಅಷ್ಟೆ. ವೈಯುಕ್ತಿಕ ಏನೂ ಇಲ್ಲ. ಅವರನ್ನು ಒಂದು ದಿನ ಊಟಕ್ಕೆ ಮನೆಗೆ ಕರೆಯುತ್ತೇನೆ’ ಎಂದು ತಿಳಿಸಿದರು
    ಕೊಂಬು ಇದೆಯಾ.:
    ಇದೇ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ನೀಡಿರುವ ಹೇಳಿಕೆಯ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು ನಮಗೆ ಎಚ್ಚರಿಕೆ ನೀಡಲು ಜಿ.ಸಿ. ಚಂದ್ರಶೇಖರ್ ಯಾರು? ಕೆಪಿಸಿಸಿ ಕಾರ್ಯಾಧ್ಯಕ್ಷರಾದರೆ ಅವರಿಗೇನು ಎರಡು ಕೊಂಬು ಇದೆಯೇ? ಶಿಶುಪಾಲ ಕೃಷ್ಣ ಪುರಾಣ ಇದೆಲ್ಲಾ ನಾನು ನಂಬಲ್ಲ. ಪುರಾಣ ಎಲ್ಲ ಕಟ್ಟು ಕಥೆ. ಅವರೇ ಶಿಶುಪಾಲ’ ಎಂದು ಟೀಕಿಸಿದರು
    ‘ರಾಜ್ಯಸಭೆ, ವಿಧಾನಪರಿಷತ್ ಗೆ ಕಳುಹಿಸುವಂತವರು ಪಕ್ಷಕ್ಕೆ ಮತ ತಂದು ಕೊಡುವಂತಿರಬೇಕು. ಇಂಥವರು ಪಕ್ಷಕ್ಕೆ‌ ಹೊರೆ. ಅವರ ಹಿನ್ನಲೆ ಏನು..? ಪಾಲಿಕೆ ಚುನಾವಣೆಯಲ್ಲಿ ಅವರಿಗೆ ಎಷ್ಟು ಮತ ಬಂದಿದೆ? ಪಾಲಿಕೆ ಚುನಾವಣೆಯಲ್ಲಿ 258 ಮತ ಪಡೆದಿದ್ದರು. ಅವರೆಲ್ಲ ನಮಗೆ ಹೇಳುವುದು ಬೇಡ ಎಂದು ತಾಕೀತು ಮಾಡಿದರು
    ಸಚಿವ ಸಂಪುಟ ಪುನರ್ ರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಹೈಕಮಾಂಡ್ ಹೇಳಿದಾಗ ಪುನರ್ ರಚನೆ ಆಗುತ್ತದೆ ಸಚಿವರ ರಿಪೋರ್ಟ್ ಕಾರ್ಡ್ ಮೌಲ್ಯಮಾಪನ ಮಾಡಲಿ’ ಎಂದರು.
    ಪೂರ್ಣಾವಧಿ ಮುಖ್ಯಮಂತ್ರಿ ವಿಚಾರದಲ್ಲಿ ನಾನೇನು ಹಟಕ್ಕೆ ಬಿದ್ದಿಲ್ಲ. ಅಂತಿಮ ನಿರ್ಧಾರ ಹೈಕಮಾಂಡ್ ಮಾಡುತ್ತೆ. ಹೈಕಮಾಂಡ್ ಹೇಳಿದಂತೆ ಲೋಕಸಭೆ ಚುನಾವಣೆವರೆಗೆ ಅಧ್ಯಕ್ಷ ಅನ್ನೋ ಕಾರಣಕ್ಕೆ ಕೇಳಿದ್ದೇವೆ. ಉಪ ಮುಖ್ಯಮಂತ್ರಿ ಸ್ಥಾನ ಹೆಚ್ಚುವರಿ ಕೊಟ್ಟಿದ್ದರೆ ಲೋಕಸಭೆ ಚುನಾವಣೆಯಲ್ಲಿ ಸಹಾಯ ಆಗುತ್ತಿತ್ತು. ಈಗ ಕೇಳಲ್ಲ. ಡಿಸಿಎಂ ಸ್ಥಾನ ಅಂದರೆ ಏನು ತಲೆ ಮೇಲೆ ಹೆಚ್ಚುವರಿ ಕಿರೀಟ ಇರಲ್ಲ’ ಎಂದು ಹೇಳಿದರು
    ‘ಪೂರ್ಣಾವಧಿ, ಅಲ್ಪಾವಧಿ ಏನೇ ಇದ್ದರೂ ಎಲ್ಲಾ ಹೈಕಮಾಂಡ್ ತೀರ್ಮಾನ. ಸಿಎಲ್‌ಪಿ ಸಭೆಯಲ್ಲೇ ಸಿದ್ದರಾಮಯ್ಯ ಹೇಳಿದ್ದಾರೆ. ಅವರೇ ಹೇಳಿದ ಮೇಲೆ ನಮ್ಮದೇನು. ಅವರು ಒಪ್ಪಿದ ಮೇಲೆ ಆಯಿತಲ್ಲವೇ’ ಎಂದು ಕೇಳಿದರು.
    ಹೈಕಮಾಂಡ್ ಭೇಟಿ ಮಾಡಿ ಏನು ಹೇಳಬೇಕಿತ್ತೊ ಅದನ್ನು ಹೇಳಿದ್ದೇನೆ. ಎಲ್ಲವನ್ನೂ ಬಹಿರಂಗ ಮಾಡಲು ಆಗಲ್ಲ. ಸಮಾವೇಶ ಯಾರ ವಿರುದ್ಧ ನಾವು ಮಾಡುತ್ತಿಲ್ಲ. ಪಕ್ಷ ಸಂಘಟನೆ ಮಾಡುತ್ತಿದ್ದೇವೆ. ಸಮಯ ಸಂದರ್ಭದ ಬಂದಾಗ ಸಮಾವೇಶ ಮಾಡುತ್ತೇವೆ. ಸಮಾವೇಶ ದಿನಾಂಕ ಇನ್ನೂ ನಿರ್ಧಾರ ಆಗಿಲ್ಲ.‌ ರಾಹುಲ್ ಗಾಂಧಿ ಹಾಗೂ ಖರ್ಗೆಯವರನ್ನು ಕರೆದು ಸಮಾವೇಶ ಮಾಡುತ್ತೇವೆ. ಶೋಷಿತ ವರ್ಗಗಳ ಸಂಘಟನೆಗಾಗಿ ಸಮಾವೇಶ ಮಾಡುತ್ತೇವೆ. ಇದು ಯಾರ ವಿರುದ್ಧ ಕೂಡ ಅಲ್ಲ ಎಂದು ಸ್ಪಷ್ಟಪಡಿಸಿದರು

    Election Bengaluru ರಾಹುಲ್ ಗಾಂಧಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleದಾಸನಿಗೆ ಕಪಿಲ್ ಸಿಬಲ್ ವಾದ
    Next Article ಮಾರ್ಚ್ 7 ಕ್ಕೆ ರಾಜ್ಯ ಬಜೆಟ್
    vartha chakra
    • Website

    Related Posts

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025

    23 Comments

    1. t7zrp on June 6, 2025 3:00 am

      can i order generic clomid without a prescription where to buy cheap clomid tablets buy cheap clomid how to get clomiphene no prescription clomid rx where to buy clomiphene without prescription can you buy clomiphene pills

      Reply
    2. buy cialis online with no prescription on June 9, 2025 5:19 am

      This is the kind of delivery I unearth helpful.

      Reply
    3. pregnancy and flagyl on June 10, 2025 11:30 pm

      This website absolutely has all of the tidings and facts I needed there this subject and didn’t comprehend who to ask.

      Reply
    4. cxf9n on June 18, 2025 6:53 am

      propranolol oral – buy clopidogrel 75mg without prescription methotrexate 10mg over the counter

      Reply
    5. kes19 on June 21, 2025 4:27 am

      cheap generic amoxicillin – buy generic ipratropium over the counter combivent 100 mcg ca

      Reply
    6. 7j80b on June 23, 2025 7:46 am

      order zithromax 500mg generic – brand tinidazole 500mg nebivolol where to buy

      Reply
    7. mtzuy on June 25, 2025 8:35 am

      augmentin online – https://atbioinfo.com/ where can i buy acillin

      Reply
    8. 408e8 on June 27, 2025 1:25 am

      buy nexium without a prescription – anexamate order nexium 40mg online

      Reply
    9. ztc04 on June 28, 2025 11:37 am

      how to buy warfarin – https://coumamide.com/ buy generic losartan 25mg

      Reply
    10. sax40 on June 30, 2025 8:50 am

      mobic 15mg over the counter – mobo sin brand meloxicam

      Reply
    11. 4jr64 on July 2, 2025 7:01 am

      deltasone ca – https://apreplson.com/ order deltasone 40mg

      Reply
    12. qjs8x on July 3, 2025 10:17 am

      where to buy otc ed pills – https://fastedtotake.com/ cheap erectile dysfunction pill

      Reply
    13. hacp1 on July 11, 2025 12:47 am

      order lexapro for sale – https://escitapro.com/ purchase lexapro online

      Reply
    14. yn32n on July 11, 2025 7:48 am

      cenforce 100mg drug – https://cenforcers.com/# cenforce 100mg canada

      Reply
    15. 3pa4k on July 12, 2025 6:17 pm

      when does cialis go off patent – https://ciltadgn.com/ tadalafil liquid fda approval date

      Reply
    16. bvlbh on July 14, 2025 2:22 am

      cialis soft tabs canadian pharmacy – can cialis cause high blood pressure generic cialis vs brand cialis reviews

      Reply
    17. Connietaups on July 14, 2025 1:26 pm

      buy zantac online – https://aranitidine.com/# buy zantac 150mg pill

      Reply
    18. nylzz on July 16, 2025 9:03 am

      viagra usa buy – 50 mg of sildenafil viagra half pill

      Reply
    19. Connietaups on July 16, 2025 6:29 pm

      This website exceedingly has all of the tidings and facts I needed to this thesis and didn’t positive who to ask. comprar kamagra online

      Reply
    20. b4nce on July 18, 2025 8:14 am

      With thanks. Loads of conception! https://buyfastonl.com/azithromycin.html

      Reply
    21. Connietaups on July 19, 2025 4:38 pm

      I am actually thrilled to gleam at this blog posts which consists of tons of profitable facts, thanks towards providing such data. https://ursxdol.com/prednisone-5mg-tablets/

      Reply
    22. is0w1 on July 21, 2025 11:02 am

      This is the kind of topic I enjoy reading. buy cheap diltiazem

      Reply
    23. 75f0h on July 24, 2025 3:46 am

      This is the tolerant of advise I unearth helpful. https://aranitidine.com/fr/cialis-super-active/

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    ರೌಡಿ ಬಿಕ್ಲು ಶಿವ ಹತ್ಯೆ – ಬೈರತಿ ಬಸವರಾಜ್ ಗೆ ಸಂಕಷ್ಟ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ni7vu on ಸೂರಜ್ ರೇವಣ್ಣ ಪುರುಷತ್ವ ಪರೀಕ್ಷೆ ಹೇಗೆ ನಡೆಯಿತು ಗೊತ್ತಾ..
    • y2p4m on ಬೆಂಗಳೂರಿನಲ್ಲಿ ರೌಡಿ ಚಟುವಟಿಕೆಗಳು ಖತಂ | Bengaluru
    • 98mp4 on ಕಾಲ್ ಸೆಂಟರ್ ಹೆಸರಲ್ಲಿ ದೋಖಾ
    Latest Kannada News

    ಸೆಪ್ಟೆಂಬರ್ ನಲ್ಲಿ ಜಾತಿವಾರು ಜನಗಣತಿ !

    July 23, 2025

    KGF ಬಾಬು ಬಳಿ ತೆರಿಗೆ ವಸೂಲಿ ಮಾಡಿದ ಅಧಿಕಾರಿಗಳು!

    July 23, 2025

    ಡಿಸಿಎಂ ಶಿವಕುಮಾರ್ ಮೂರು ದಿನ ರಜೆ

    July 22, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸರೋಜಾದೇವಿ, SM ಕೃಷ್ಣ ಮದ್ವೆ ಆಗಲಿಲ್ಲವೇಕೆ
    Subscribe