Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!
    ರಾಜಕೀಯ

    ಡೀಪ್ ಫೇಕ್ ಮಾಡಿದ ಸಂಸದ ರಾಘವೇಂದ್ರ.!

    vartha chakraBy vartha chakraMay 14, 20243 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.14:
    ರಾಜ್ಯದಲ್ಲಿ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಆರೋಪ ಪ್ರತ್ಯಾರೋಪದ ರಾಜಕಾರಣ ಆರಂಭವಾಗಿದೆ. ಚುನಾವಣೆ ಸಮಯದಲ್ಲಿ ತಮ್ಮ ವಿಡಿಯೋ ಡೀಪ್ ಫೇಕ್ ಮಾಡಲಾಗಿದೆ ಎಂದು ಬಿಜೆಪಿ ಬಂಡಾಯ ನಾಯಕ ಕೆಎಸ್ ಈಶ್ವರಪ್ಪ ಆಪಾದಿಸಿದ್ದಾರೆ
    ಈ ಸಂಬಂಧ ರಾಜ್ಯದ ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ಸಲ್ಲಿಸಿರುವ ಅವರು ಡೀಪ್ ಫೇಕ್ ಮೂಲಕ ಅಕ್ರಮವೆಸಗಿರುವ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
    ದೂರು ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಳೆದ ಚುನಾವಣೆಯಲ್ಲಿ ನಾನು ಮಾಡಿದ ಪ್ರಚಾರವನ್ನೇ ಈಗ ಮಾಡಿರುವಂತೆ ಬಿಂಬಿಸಿ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲುತ್ತೇವೆ ಎಂಬ ಭಯದಿಂದ ಬಿ.ವೈ.ರಾಘವೇಂದ್ರ ಅವರು ನನ್ನದು ಮತ್ತು ನರೇಂದ್ರಮೋದಿ ಅವರ ಭಾವಚಿತ್ರವಿರುವ ಫೇಕ್‌ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಮಾಡಿರುವ ದ್ರೋಹ ಎಂದು ಹೇಳಿದರು.
    ಈಗ ನಡೆದಿರುವ ಚುನಾವಣೆಗೂ, ಅವರು ಬಿಡುಗಡೆ ಮಾಡಿರುವ ವಿಡಿಯೋಗೂ ಸಂಬಂಧವಿಲ್ಲ. ನಾನು ಜೀವನದಲ್ಲಿ ಇಂತಹ ತಪ್ಪು ಮಾಡುವುದಿಲ್ಲ ಎಂದು ನಾನು ಹೇಳಿದ ಹಾಗೇ ಮಾಡಿದ್ದಾರೆ. ನಾನು ಬಿಜೆಪಿ ಕುಟುಂಬ ರಾಜಕಾರಣದಿಂದ ಹೊರಗೆ ಬರಬೇಕು, ಹಿಂದುತ್ವ ಪ್ರತಿಪಾದಿಸಿ ಸ್ಫರ್ಧಿಸಿದ್ದೆ ಎಂದು ಹೇಳಿದರು
    ನನ್ನ ಸ್ಪರ್ಧೆಯಿಂದ ತಮ್ಮ ಸೋಲು ನಿಶ್ಚಿತ ಎಂದು ಭಾವಿಸಿದ ರಾಘವೇಂದ್ರ ಅವರು ಡೀಪ್ ಫೇಕ್ ವಿಡಿಯೋ ಮೂಲಕ ಚುನಾವಣಾ ಕಣದಿಂದ
    ಈಶ್ವರಪ್ಪ ಹಿಂದೆ ಸರಿದಿದ್ದಾರೆ. ನನಗೆ ಬೆಂಬಲಿಸಿದ್ದಾರೆ ಎಂದು ಅಪಪ್ರಚಾರ ಮಾಡಿದ್ದಾರೆ.ಇದು ಷಡ್ಯಂತ್ರ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನು 6 ವರ್ಷ ಉಚ್ಚಾಟನೆ ಮಾಡಿದರು .ಬಳಿಕ ಯಡಿಯೂರಪ್ಪ ಅವರ ಮನೆಗೆ ಹೋಗಿ ಕರೆದುಕೊಂಡು ಬಂದು ಸೀಟು ಕೊಟ್ಟರು. ಈ ಉಚ್ಛಾಟನೆ ನಾನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ. ನಾನು ಮೋದಿ ಪರ ಕೈ ಎತ್ತುತ್ತೇನೆ. ರಾಘವೇಂದ್ರ ಲಿಂಗಾಯತರ ಹೆಸರಲ್ಲಿ ಓಟು ಕೇಳಿದರು ಮಧು ಬಂಗಾರಪ್ಪ ಈಡಿಗರ ಹೆಸರಲ್ಲಿ ಓಟು ಕೇಳಿದರು ಜಾತಿ ಹೆಸರಿನಲ್ಲಿ ಮತ ಕೇಳಿದ ಇವರಿಗೆ ನಾಚಿಕೆಯಾಗಬೇಕು ಎಂದು ಕಿಡಿ ಕಾರಿದರು.

    Verbattle
    Verbattle
    Verbattle
    #BJP #eshwarappa byraghavendra kseshwarappa ಈಶ್ವರಪ್ಪ Election
    Share. Facebook Twitter Pinterest LinkedIn Tumblr Email WhatsApp
    Previous Articleಡಿಕೆ ಶಿವಕುಮಾರ್ ಅವರ ಗುರಿ ಏನು ಗೊತ್ತಾ.?
    Next Article ಕುಮಾರಣ್ಣ ತಿಮಿಂಗಿಲ ಹಿಡಿದು ಬಡಿದು ನುಂಗಲಿ.!
    vartha chakra
    • Website

    Related Posts

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    January 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    3 Comments

    1. 1xbet-burkina-713 on December 15, 2025 6:10 am

      La plateforme telecharger 1xbet apk: paris sportifs en ligne, matchs de football, evenements en direct et statistiques. Description du service, marches disponibles, cotes et principales fonctionnalites du site.

      Reply
    2. 1xbet-congo-924 on December 15, 2025 6:19 am

      Site web 1xbet rdc – paris sportifs en ligne sur le football et autres sports. Propose des paris en direct et a l’avance, des cotes, des resultats et des tournois. Description detaillee du service, des fonctionnalites du compte et de son utilisation au Congo.

      Reply
    3. parifoot-64 on December 15, 2025 6:34 am

      Site web de pari foot rdc: paris sportifs, championnats de football, resultats des matchs et cotes. Informations detaillees sur la plateforme, les conditions d’utilisation, les fonctionnalites et les evenements sportifs disponibles.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • aviator_uukr on ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    • Daviddek on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • Evo888_iaMa on Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.