ಬೆಂಗಳೂರು, ಜು.4:
ರಾಜ್ಯದ ಹಲವೆಡೆ ಕಾಣಿಸಿಕೊಂಡಿರುವ ಸಾಂಕ್ರಾಮಿಕ
ಡೆಂಗ್ಯೂ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಬ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಅವರಿಗೆ ಸೂಚನೆ ನೀಡಿದ್ದಾರೆ.
ವೈರಸ್ ನಿಯಂತ್ರಣ ಕುರಿತಂತೆ ರಾಜ್ಯದ ಎಲ್ಲಾ
ಡಿ.ಸಿ, ಸಿಇಒ ಹಾಗೂ ಸ್ಥಳೀಯ ಪಾಲಿಕೆಯ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು
ಈ ವೇಳೆ ಡೆಂಗ್ಯೂ ಹಾಟ್ ಸ್ಪಾಟ್ ಗಳನ್ನ ಪತ್ತೆ ಹಚ್ಚಿ ಮುಂಜಾಗೃತ ಕ್ರಮಗಳನ್ನ ಕೈಗೊಳ್ಳುವಂತೆ ಸೂಚಿಸಿದರು.
ಎಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತವೆ, ಅಂತಹ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ತೆರಯಲು ಸಲಹೆ ನೀಡಿದರು. ಇಂತಹ ಪ್ರದೇಶಗಳಲ್ಲಿ ಯಾರಿಗೆ ಜ್ವರ ಕಂಡುಬಂದರು, ಕಡ್ಡಾಯವಾಗಿ ಡೆಂಗ್ಯೂ ಪರೀಕ್ಷೆಗೆ ಒಳಪಡಿಸಿ ಆರಂಭದಲ್ಲೇ ಚಿಕಿತ್ಸೆ ನೀಡಿ ಗುಣಪಡಿಸಬೇಕು ಎಂದು ಹೇಳಿದರು.
ರೋಗ ಪತ್ತೆ ಮಾಡುವುದು ವಿಳಂಭವಾದಾಗ ಸಾವುಗಳು ಸಂಭವಿಸುತ್ತವೆ.ಈ ಹಿನ್ನೆಲೆಯಲ್ಲಿ ಸಾವುಗಳಾಗದಂತೆ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಜನರಿಗೆ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಮುಂದಾಗಬೇಕು. ಮನೆ ಮನೆಗೆ ಆಶಾ ಕಾರ್ಯಕರ್ತರು ಭೇಟಿ ಮಾಡಬೇಕು. ಮೆಡಿಕಲ್ ಆಫಿಸರ್ಸ್ ಸ್ಕೂಲ್ ಗಳಿಗೆ ಭೇಟಿ ನೀಡಿ ವಿಜ್ಞಾನ ಶಿಕ್ಷಕರ ಮೂಲಕ ಮಕ್ಕಳಲ್ಲಿ ಡೆಂಗ್ಯೂ ಕುರಿತು ತಿಳಿಹೇಳಬೇಕು. ಪ್ರಮುಖವಾಗಿ ಲಾರ್ವಾ ಉತ್ಪತ್ತಿ ಕಂಡುಬಂದಲ್ಲಿ, ಅದನ್ನ ನಾಶ ಪಡಿಸುವ ಕೆಲಸ ಆದ್ಯತೆಯ ಮೇಲೆ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಜಿಲ್ಲಾವಾರು ಡೆಂಗ್ಯೂ ಪ್ರಕರಗಳನ್ನು ಪ್ರಕಟಿಸಲು ಹೇಳಿದ ಸಚಿವರು, ಶಿಕ್ಷಣ ಇಲಾಖೆ ಸೇರಿ ಎಲ್ಲಾ ಇಲಾಖೆಯವರು ಕೂಡ ವಾರಕ್ಕೆ ಒಂದು ದಿನ ಫೀಲ್ಡ್ ಗಿಳಿದು ಕೆಲಸ ಮಾಡ್ಬೇಕು ಎಂದರು.
ಒಂದು ಗಂಟೆಯ ಕಾಲವಾದರು ಡೆಂಗ್ಯೂ ನಿವಾರಣೆಗೆ ಮೀಸಲಿಡಲು ಜಿಲ್ಲಾ ಮಟ್ಟದ ಅಧಿಕಾರಿಗಳು ಮುಂದಾಗಬೇಕು. ಡೆಂಗ್ಯೂ ಟೆಸ್ಟ್ ಗೆ ನಿಗದಿ ಮಾಡಿರುವ ದರವನ್ನ ಕಡ್ಡಾಯವಾಗಿ ಪಾಲಿಸಲು ಕ್ರಮ ವಹಿಸುವಂತೆಯೂ ಆರೋಗ್ಯ ಸಚಿವ ದಿನೇಶ್ ಗೂಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಈಡಿಪಸ್ ಸೊಳ್ಳೆಯಿಂದಲೇ ಝೀಕಾ ವೈರಸ್ ಕೂಡ ಕಂಡು ಬರುತ್ತದೆ. ಪಕ್ಕದ ರಾಜ್ಯದಲ್ಲಿ ಝೀಕಾ ವೈರಸ್ ಕಂಡುಬಂದಿರುವುದರಿಂದ ರಾಜ್ಯದಲ್ಲೂ ಎಚ್ವರಿಕೆ ವಹಿಸುವುದು ಅಗತ್ಯವಾಗಿದೆ. ಶಿವಮೊಗ್ಗದಲ್ಲಿ ಒಂದು ಶಂಕಿತ ಝೀಕಾ ಕೇಸ್ ಪತ್ತೆಯಾಗಿದೆ.ಆದರೆ ಇನ್ನೂ ಕನ್ಪರ್ಮ್ ಆಗಿಲ್ಲ.
ಝೀಕಾ ಅಷ್ಟೇನು ಅಪಾಯಕಾರಿ ಅಲ್ಲದಿದ್ದರೂ ಅಲರ್ಟ್ ಆಗಿರುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಚಿವರು ಹೇಳಿದರು
Previous Articleಶನಿವಾರkpcc ಕಚೇರಿಗೆ ಸಿಎಂ ಬರುತ್ತಾರೆ.
Next Article SC/ST ಅಭಿವೃದ್ಧಿಗೆ 39.124 ಕೋಟಿ ವೆಚ್ಚ.
20 Comments
good rx clomid can you buy cheap clomid without a prescription good rx clomiphene how can i get cheap clomid pill how to get clomiphene without prescription can i order generic clomiphene pills buying clomiphene without dr prescription
The vividness in this tune is exceptional.
The depth in this ruined is exceptional.
where to buy propranolol without a prescription – inderal 20mg pill buy methotrexate sale
buy amoxil online – order amoxicillin pill ipratropium 100mcg uk
azithromycin brand – tindamax 300mg uk nebivolol for sale online
augmentin 625mg brand – atbioinfo.com ampicillin online order
nexium 20mg uk – https://anexamate.com/ esomeprazole 40mg usa
coumadin 5mg for sale – https://coumamide.com/ hyzaar where to buy
purchase deltasone for sale – adrenal prednisone 20mg without prescription
men’s ed pills – site ed pills for sale
brand diflucan 100mg – click fluconazole for sale
purchase escitalopram generic – https://escitapro.com/ lexapro uk
cialis 10mg ireland – https://ciltadgn.com/# cialis free 30 day trial
how long does cialis last in your system – site cheap cialis for sale
zantac 300mg pills – online ranitidine 300mg oral
buy viagra uk online – viagra 100 cheap viagra cialis uk
More posts like this would add up to the online time more useful. https://buyfastonl.com/azithromycin.html
The reconditeness in this serving is exceptional. https://ursxdol.com/ventolin-albuterol/
Thanks on sharing. It’s outstrip quality. https://prohnrg.com/product/acyclovir-pills/