Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಮ್ಮನ ಕೊಂದ ಅಣ್ಣ ಜೈಲಿಗೆ..!
    ಸುದ್ದಿ

    ತಮ್ಮನ ಕೊಂದ ಅಣ್ಣ ಜೈಲಿಗೆ..!

    vartha chakraBy vartha chakraMay 16, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಳಗಾವಿ,ಮೇ.16- ಒಡ ಹುಟ್ಟಿದ ತಮ್ಮನ ಏಳಿಗೆಯನ್ನೇ ಸಹಿಸದ ಪಾಪಿ‌ ಅಣ್ಣನೊಬ್ಬ ಆತನ‌ ಎದೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಗೋಕಾಕ್​ ತಾಲೂಕಿನ ಶಿಂಗಳಾಪುರ ಗ್ರಾಮದಲ್ಲಿ ‌ನಡೆದಿದೆ.
    ಶಿಂಗಳಾಪುರ ಗ್ರಾಮದ ಮಾಳಪ್ಪ ಭೀಮಪ್ಪ ಚಳಾಯಿ (33) ಕೃತ್ಯ ನಡೆಸಿದ ಆತನ ಅಣ್ಣ ವಾಶಪ್ಪ ಭೀಮಪ್ಪ ಚಳಾಯಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಒಡ ಹುಟ್ಟಿದ ತಮ್ಮ ಜಮೀನಿನಲ್ಲಿ ದುಡಿದು ಶ್ರೀಮಂತನಾಗುತ್ತಿರುವುದನ್ನು ಕಂಡು ಹೊಟ್ಟೆ ಕಿಚ್ಚಿನಿಂದ ಅಣ್ಣನೇ ತಮ್ಮನ ಕೊಲೆ ಮಾಡಿದ್ದಾನೆ ಊರಲ್ಲಿನ ಜಮೀನಲ್ಲದೇ, ಪ್ರಭಾ ಶುಗರ್ಸ್ ಒಡೆತನದ ಜಮೀನನ್ನು ಪಡೆದು ಪಾಲುದಾರಿಕೆ ಮೂಲಕ ಸಾಕಷ್ಟು ಕಷ್ಟಪಟ್ಟು ಕೆಲಸ ಮಾಡಿ ಟ್ರಾಕ್ಟರ್, ಕಾರು ಖರೀದಿ ಜೊತೆಗೆ ಊರಲ್ಲಿ ಹೆಸರು ಮಾಡಿಕೊಂಡಿದ್ದನು. ಇದನ್ನ ಸಹಿಸಲಾಗದೆ ಆತನ ಅಣ್ಣ‌ ವಾಶಪ್ಪ ತಮ್ಮನ ಮೇಲೆ ದ್ವೇಷ ಸಾಧಿಸುತ್ತಿದ್ದ. ಇದರಿಂದ ಆಗಾಗ ತಮ್ಮನ ಮೇಲೆ ಗಲಾಟೆ ಮಾಡುತ್ತಿದ್ದು‌ ಸಂಚು ​ ಮಾಡಿಕೊಂಡು ಸ್ಥಳಕ್ಕೆ ಬಂದಿದ್ದ ವಾಶಪ್ಪ ಮಾಳಪ್ಪನ ಎದೆಯ ಮೇಲೆ ಕಲ್ಲು ಹಾಕಿ ಬಳಿಕ ಅದೇ ಕಲ್ಲಿನಿಂದ ಚುಚ್ಚಿದ್ದಾನೆ. ನಂತರ ಹಾರೆಕೋಲು ಮೂಲಕ ಮನಸ್ಸೋಯಿಚ್ಛೆ ಎಲ್ಲೆಂದರಲ್ಲಿ ಹೊಡೆದು ಕೊಲೆಗೈದಿದ್ದಾನೆ. ಇತ್ತ ಕೊಲೆ ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಣ್ಣನನ್ನು ಜೈಲಿನಿಂದ ಬಿಡುಗಡೆ ಮಾಡಬೇಡಿ ಅವನಿಂದ ನಮಗೂ ಜೀವಬೇದರಿಕೆ ಇದೆ ಎಂದು ಹೇಳುತ್ತಿದ್ದಾರೆ. ಘಟನೆ ಕುರಿತಂತೆ ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Verbattle
    Verbattle
    Verbattle
    belgaum belgaum elder brother killed younger borther shingalapura
    Share. Facebook Twitter Pinterest LinkedIn Tumblr Email WhatsApp
    Previous Articleಬಾಲ್ಯ ಸ್ನೇಹಿತರಾದರು ಕಳ್ಳರು..!
    Next Article ಕೇದಾರದಲ್ಲಿ ಡಿಕೆಶಿ ದಂಪತಿ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Zsesuf on ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು.
    • LinwoodGah on ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • live sex on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.