Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಸಂಸದರಿಂದ ಚಾಲನೆ
    ಸುದ್ದಿ

    ತಾಲ್ಲೂಕು ಮಟ್ಟದ ಆರೋಗ್ಯ ಮೇಳ ಕಾರ್ಯಕ್ರಮಕ್ಕೆ ಸಂಸದರಿಂದ ಚಾಲನೆ

    vartha chakraBy vartha chakraApril 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೋಲಾರ: 75ನೇ ವರ್ಷದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನಲೆಯಲ್ಲಿ ನಡೆದ ಕಾರ್ಯಕ್ರಮ ಜಿಲ್ಲಾಢಳಿತ ಹಾಗು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸಾರ್ವಜನಿಕ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನ ಸಂಸದ ಮುನಿಸ್ವಾಮಿ ಉದ್ಘಾಟಿಸಿದರು.

    ನಗರದ ಜುನಿಯರ್ ಕಾಲೇಜು ಮೈದಾನದಲ್ಲಿ 75 ನೇ ವರುಷದ ಸ್ವಾತಂತ್ರ್ಯ ಅಮೈತೋತ್ಸವ ಹಿನ್ನೆಲೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಎಂ ಎಲ್ ಸಿ ಗೋವಿಂದರಾಜು ಹಾಗೂ ಸಂಸದರೂ ಆರೋಗ್ಯ ತಪಾಸಣೆ ಮಾಡಿಕೊಂಡರಲ್ಲದೇ ಸಾರ್ವಜನಿಕರೂ ಆರೋಗ್ಯ ತಪಾಸಣೆ ಮಾಡಿಸಿಕೊಂಡರಲ್ಲದೇ ಉಚಿತವಾಗಿ ಔಷದಿಗಳನ್ನೂ ಪಡೆದರು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜ, ಸಿಇಒ ಯುಕೇಶ್ ಕುಮಾರ್ ಸೇರಿದಂತೆ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

    Verbattle
    Verbattle
    Verbattle
    #inauguration #kolar #muniswamy Entertainment
    Share. Facebook Twitter Pinterest LinkedIn Tumblr Email WhatsApp
    Previous Articleಎಚ್.ಡಿ.ಕೆ ಗೆ ತಿರುಗೇಟು ನೀಡಿದ ಕೇಂದ್ರ ಸಚಿವ ಜೋಶಿ
    Next Article ಗೆಲುವಿನ ಹೊಸ್ತಿಲಲ್ಲಿ ಎಡವಿದ ಕೋಲ್ಕತಾ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ಜೈಲಿಗಾದರೂ ಹಾಕಿ, ಹೆಂಡತಿ ಮಾತ್ರ ಬೇಡ.
    • LinwoodGah on ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    • Glennhof on ಸಾವಿರದ ಸಂಭ್ರಮಕ್ಕೆ ಸಿದ್ದರಾಮಯ್ಯ ತಯಾರಿ!
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    February 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    February 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.