ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ನಾಯಿಗಳು ಬಾಲಕಿ ಮೇಲೆ ಅಟ್ಯಾಕ್ ಮಾಡಿವೆ. ಮೈಸೂರಿನ ಬನ್ನಿಮಂಟಪದಲ್ಲಿ ಬಾಲಕಿಯೊಬ್ಬಳು ಹೋಟೆಲ್ ನಿಂದ ಮನೆಗೆ ತಿಂಡಿ ಪಾರ್ಸೆಲ್ ತೆಗೆದುಕೊಂಡು ಹೋಗುವಾಗ ನಾಯಿಗಳ ಗುಂಪು ದಾಳಿ ಮಾಡಿದೆ. ಈ ವೇಳೆ ಕೈಯ್ಯಲ್ಲಿದ್ದ ಕವರ್ ಕಿತ್ತುಕೊಳ್ಳಲು ಯತ್ನ ಮಾಡಿದಾಗ ಬಾಲಕಿ ಪ್ರತಿರೊದ ಒಡ್ಡಿದ್ದಾಳೆ.ಆದರೆ, ನಾಯಿಗಳು ಬಾಲಕಿಯನ್ನೇ ಅಟ್ಯಾಕ್ ಮಾಡಲು ಮುಂದಾದಾಗ ಬಾಲಕಿ ಕವರ್ ಬಿಟ್ಟು ನಾಯಿ ಗಳಿಂದ ತಪ್ಪಿಸಿಕೊಂಡು ಓಡಿದ್ದಾಳೆ. ಸದ್ಯ ಈ ಭೀಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರು ಮಹಾನಗರ ಪಾಲಿಕೆ ವಿರುದ್ಧ ಹರಿಹಾಯುತ್ತಿದ್ದಾರೆ
Archives
- March 2026
- February 2026
- January 2026
- December 2025
- November 2025
- October 2025
- September 2025
- August 2025
- July 2025
- June 2025
- May 2025
- April 2025
- March 2025
- February 2025
- January 2025
- December 2024
- November 2024
- October 2024
- September 2024
- August 2024
- July 2024
- June 2024
- May 2024
- April 2024
- March 2024
- February 2024
- January 2024
- December 2023
- November 2023
- October 2023
- September 2023
- August 2023
- July 2023
- June 2023
- May 2023
- April 2023
- March 2023
- February 2023
- January 2023
- December 2022
- November 2022
- October 2022
- September 2022
- August 2022
- July 2022
- June 2022
- May 2022
- April 2022
