Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ
    Viral

    ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ

    vartha chakraBy vartha chakraJanuary 23, 202527 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ‌.23:
    ಕಲಿಯುಗದ ಆರಾಧ್ಯ ದೈವ ಎಂದೆ ಪೂಜಿಸಲ್ಪಡುವ ತಿರುಪತಿಯ ವೆಂಕಟೇಶ್ವರನನ್ನು ಆರಾಧಿಸಲು ತೆರಳುವ ಭಕ್ತರು ವಸತಿ ಹಾಗೂ ದೇವರ ದರ್ಶನಕ್ಕೆ ಪರದಾಡುತ್ತಾರೆ.ಈ ಭಕ್ತರ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ ಇದೀಗ ವಸತಿ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.
    ರಾಜ್ಯ ಸರ್ಕಾರವು ತಿರುಪತಿಯ ತಿರುಮಲದ ಶ್ರೀವೆಂಕಟೇಶ್ವರ ಸ್ವಾಮಿಯ ದರ್ಶನಕ್ಕೆ ಭೇಟಿ ನೀಡುವ ರಾಜ್ಯದ ಯಾತ್ರಾರ್ಥಿಗಳಿಗೆ 200 ಕೋಟಿಗಳ ವೆಚ್ಚದಲ್ಲಿ ಸುಸಜ್ಜಿತ ಮೂರು ವಸತಿ ಸಂಕೀರ್ಣಗಳು, ಒಂದು ಸುಸಜ್ಜಿತ ಕಲ್ಯಾಣ ಮಂಟಪ ಹಾಗೂ ಹಾಲಿ ಇದ್ದ ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯನ್ನು ಕೈಗೆತ್ತಿಕೊಂಡಿದೆ.
    ಪ್ರವಾಸಿ ಸೌಧವನ್ನು ಉನ್ನತೀಕರಿಸುವ ಕಾಮಗಾರಿಯಲ್ಲಿ ಈಗಾಗಲೇ 110 ಹವಾ ನಿಯಂತ್ರಿತ ಕೊಠಡಿಗಳ ಬ್ಲಾಕ್ -2 ( ಹಂಪಿ ಬ್ಲಾಕ್) ಅನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಲೋಕಾರ್ಪಣೆಗೊಳಿಸಲಾಗಿದೆ.
    ಕರ್ನಾಟಕ ಛತ್ರದಲ್ಲಿ ನೂತನವಾಗಿ ನಿರ್ಮಿಸಿರುವ ವಸತಿ ಸಂಕೀರ್ಣಗಳ ಪೈಕಿ 132 ಹವಾನಿಯಂತ್ರಣರಹಿತ ಕೊಠಡಿಗಳನ್ನು ಹೊಂದಿರುವ ಐಹೊಳೆ ಬ್ಲಾಕ್ ಕಟ್ಟಡವನ್ನು ಮಂಗಳವಾರ ಮುಜರಾಯಿ ಸಚಿವ  ರಾಮಲಿಂಗಾರೆಡ್ಡಿ ಉದ್ಘಾಟಿಸಿದರು.
    ಈ ಕಟ್ಟಡದಲ್ಲಿನ ಪ್ರತಿ ಕೊಠಡಿಗಳಿಗೆ 24 ಗಂಟೆಗಳ ಅವಧಿಗೆ ಕೊಠಡಿ ನಿರ್ವಹಣಾ ಶುಲ್ಕ ರೂ.1350/- (+ಜಿಎಸ್ ಟಿ) ನಿಗದಿ ಪಡಿಸಿದ್ದು, ಕಡಿಮೆ ಬೆಲೆಯಲ್ಲಿ ಸುಸಜ್ಜಿತ ಕೊಠಡಿಗಳನ್ನು ಯಾತ್ರಾರ್ಥಿಗಳಿಗೆ ಒದಗಿಸುವ ಮೂಲಕ ಅನುಕೂಲ ಮಾಡಿಕೊಡಲಾಗಿದೆ.
    ಕಲ್ಯಾಣ ಮಂಟಪ ಪೂರ್ಣ:
    ನೂತನವಾಗಿ ತಿರುಮಲದಲ್ಲಿ ನಿರ್ಮಿಸಲಾಗಿರುವ ವಸತಿ ಸಂಕೀರ್ಣ ಮತ್ತು ಶ್ರೀ ಕೃಷ್ಣದೇವರಾಯ ಬ್ಲಾಕ್ ನಲ್ಲಿನ 36 ಹವಾ ನಿಯಂತ್ರಿತ ಸೂಟ್‌ಗಳನ್ನು ಹಾಗೂ 500 ಆಸನಗಳ ಸಾಮರ್ಥ್ಯವುಳ್ಳ ತಿರುಮಲದಲ್ಲಿಯೇ ಬೃಹತ್ ಹಾಗೂ ನವೀನ ಮಾದರಿಯ ಸುಸಜ್ಜಿತ ಕಲ್ಯಾಣ ಮಂಟಪವಾದ ಶ್ರೀ ಕೃಷ್ಣ ಒಡೆಯರ್ ಬ್ಲಾಕ್ ಕಟ್ಟಡಗಳ ಕಾಮಗಾರಿ ಮುಕ್ತಾಯಗೊಂಡಿದ್ದು, ಅಂತಿಮ ಕೆಲಸ ಕಾರ್ಯಗಳನ್ನು ಪೂರ್ಣಗೊಳಿಸಲಾಗುತ್ತಿದೆ.
    ತಿರುಪತಿ ಹಾಗೂ ತಿರುಚಾನೂರಿನಲ್ಲಿ ಕರ್ನಾಟಕ ರಾಜ್ಯ ಛತ್ರದಲ್ಲಿ ಹಾಲಿ ಇರುವ 24 ಕೊಠಡಿಗಳನ್ನು ಮತ್ತು ಕಲ್ಯಾಣ ಮಂಟಪಗಳನ್ನು ನವೀಕರಣಗೊಳಿಸಿ, ಯಾತ್ರಾರ್ಥಿಗಳಿಗೆ ಹಂಚಿಕೆ ಮಾಡುವ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಛತ್ರದಲ್ಲಿ 50 ಸುಸಜ್ಜಿತ ಕೊಠಡಿಗಳು ಹಾಗೂ ವಾಣಿಜ್ಯ ಮಳಿಗೆಗಳನ್ನು ಒಳಗೊಂಡ ನೂತನ ಕಟ್ಟಡವನ್ನು ನಿರ್ಮಿಸಲು ಯೋಜನೆ ಸಿದ್ಧಗೊಳಿಸಲಾಗುತ್ತಿದೆ.
    ಕಲ್ಯಾಣ ಮಂಟಪ ಬ್ಲಾಕ್:
    ಕಲ್ಯಾಣ ಮಂಟಪ ಬ್ಲಾಕ್ ಹಾಗೂ ವಿವಿಐಪಿ ಕೊಠಡಿಗಳ ಬ್ಲಾಕ್ 2025ರ ಏಪ್ರಿಲ್ ಅಥವಾ ಮೇ ಮಾಹೆಯಲ್ಲಿ ಸಂಪೂರ್ಣವಾಗಿ ಪೂರ್ಣಗೊಳ್ಳಲಿದ್ದು, ಸದರಿ ಕಟ್ಟಡಗಳ ಉದ್ಘಾಟನಾ ಸಮಾರಂಭವನ್ನು ಸಿಎಂ ಹಾಗೂ ಆಂಧ್ರ ಪ್ರದೇಶದ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನೆರವೇರಿಸಲಾಗುವುದು.
    ಧಾರ್ಮಿಕ ದತ್ತಿ ಇಲಾಖೆಯ ಕರ್ನಾಟಕ ದೇವಾಲಯಗಳ ವಸತಿ ಕಾಯ್ದಿರಿಸುವಿಕೆಯ ವೆಬ್ಸೈಟ್ Karnatakatemplesaccommodation.com ಮೂಲಕ ಶೇ.60% ರಷ್ಟು ಆನಗ ಲೈನ್ ಮೂಲಕ ಹಾಗೂ ಶೇ.40% ಆಫ್ ಲೈನ್ ಮೂಲಕ ಕೊಠಡಿಗಳನ್ನು ಹಂಚಿಕೆ ಮಾಡಿ ಅನುಕೂಲ ಮಾಡಿಕೊಡಲಾಗುತ್ತಿದೆ.

    Verbattle
    Verbattle
    Verbattle
    #temple Karnataka KAT m temples ಕರ್ನಾಟಕ ಧಾರ್ಮಿಕ Bengaluru ವಾಣಿಜ್ಯ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯ ಸಿನಿಮಾ ಪ್ರಶಸ್ತಿ ಯಾರಿಗೆಲ್ಲಾ ಗೊತ್ತಾ
    Next Article ಭೀಭತ್ಸ ಹತ್ಯೆ – ಬೆಚ್ಚಿ ಬಿದ್ದ ಜನ
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Alfredsnuts on ವಿದ್ಯುತ್ ದರ ಹೆಚ್ಚಳಕ್ಕೆ ಮಂತ್ರಿ ಜಾರ್ಜ್ ಹೇಳಿದ್ದೇನು ಗೊತ್ತಾ?
    • Alfredsnuts on JDSನಲ್ಲಿ ಭವಾನಿ ರೇವಣ್ಣ ಸೃಷ್ಟಿಸಿದ ಸಂಚಲನ
    • Alfredsnuts on IAS ಅಧಿಕಾರಿ ಮನೆಯಲ್ಲಿದ್ದ ಪಾಕಿಸ್ತಾನ ಪ್ರಿಯ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.