Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತೀರ್ಥ ಸ್ವರೂಪಿಣಿಯಾಗಿ ಹರಿದ ಕಾವೇರಿ.
    Trending

    ತೀರ್ಥ ಸ್ವರೂಪಿಣಿಯಾಗಿ ಹರಿದ ಕಾವೇರಿ.

    vartha chakraBy vartha chakraOctober 18, 20242 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕೊಡಗು,ಅ.17:
    ಕರ್ನಾಟಕದ ಜೀವನಾಡಿ ದಕ್ಷಿಣ ಭಾರತದ ಗಂಗೆ ಎಂದೇ ಪೂಜಿಸಿ ಆರಾಧಿಸುವ ಜೀವನದಿ ಕಾವೇರಿ ತೀರ್ಥ ಸ್ವರೂಪಿಣಿ ಯಾಗಿ ಕುಂಡಿಕೆಯಿಂದ ಧುಮ್ಮಿಕ್ಕುವ ಮೂಲಕ ಜೀವನದಿಯಾಗಿ ಹರಿದಳು
    ಕಾವೇರಿ ಉಗಮ‌ಸ್ಥಾನ ಭಾಗಮಂಡಲ ಸಮೀಪದ
    ತಲಕಾವೇರಿಯಲ್ಲಿ ಗುರುವಾರ ಬೆಳಿಗ್ಗೆ 7.40ಕ್ಕೆ ಕಾವೇರಿ ಪವಿತ್ರ ತೀರ್ಥೋದ್ಭವವಾಯಿತು ಎಂದು ಅರ್ಚಕರು ಘೋಷಿಸುತ್ತಿದ್ದಂತೆ ಹರ್ಷೋದ್ಘಾರಗಳು ಮುಗಿಲು ಮುಟ್ಟಿದವು.
    ಈ ಅಪರೂಪದ ಧಾರ್ಮಿಕ ಕೈಂಕರ್ಯಕ್ಕೆ ಮಂತ್ರಿಗಳು, ಶಾಸಕರು, ಹಿರಿಯ ಅಧಿಕಾರಿಗಳು ಸೇರಿದಂತೆ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಸಾಕ್ಷಿಯಾದರು
    ಕಾವೇರಿ ಕುಂಡಿಕೆಯಿಂದ ಅವಿರ್ಭವಿಸುವ ಕ್ಷಣವನ್ನು ಆನಂದಿಸಿ ಸ್ನಾನ ಮಾಡಲು ಆಗಮಿಸಿದ್ದ ಭಕ್ತ‌ ವೃಂದ ಕಾವೇರಿ ಮಾತೆಗೆ ಪೂಜೆ ನೆರವೇರಿಸಿದರು
    ಕೊಡಗು ಮಾತ್ರವಲ್ಲದೇ ಹಲವು ಭಾಗದವರಿಗೆ ಕಾವೇರಿ ಆರಾಧ್ಯ ದೇವತೆ. ಕಾವೇರಿ ಮಾತೆಯಿಂದಲೇ ಬದುಕು ಕಟ್ಟಿಕೊಂಡಿರುವವರೂ ಈ ದಿನ ಆಗಮಿಸಿ ಪೂಜೆ ಸಲ್ಲಿಸಿದ ಬಳಿಕ ಕಾವೇರಿಯ ಪವಿತ್ರ ತೀರ್ಥವನ್ನು ಪ್ಲಾಸ್ಟಿಕ್ ಬಿಂದಿಗೆ, ಪ್ಲಾಸ್ಟಿಕ್ ಬಾಟಲ್ ಮತ್ತು ಪ್ಲಾಸ್ಟಿಕ್ ಕ್ಯಾನ್‍ ಗಳಲ್ಲಿ ತುಂಬಿಕೊಂಡು ಹೋದರು.

    Verbattle
    Verbattle
    Verbattle
    Karnataka News Trending Varthachakra ಕರ್ನಾಟಕ ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಲಾರೆನ್ಸ್ ಬಿಷ್ಣೋಯ್ ರಕ್ತ ಚರಿತ್ರೆ
    Next Article ಬಾಬಾ ಸಿದ್ದಿಕಿ ಕುಟುಂಬ ಸದಸ್ಯರಿಗೆ ಸಾಂತ್ವನ.
    vartha chakra
    • Website

    Related Posts

    ಡಿ.ಕೆ. ಸುರೇಶ್ ಚುಚ್ಚುಮಾತು

    January 21, 2026

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    January 18, 2026

    ಐಪಿಎಲ್ 2026: ಆರ್‌ಸಿಬಿ ಅಂಗಳಕ್ಕೆ ‘ನಂದಿನಿ’ ಎಂಟ್ರಿ?

    January 18, 2026

    2 Comments

    1. Kennethmem on January 15, 2026 3:35 am

      Brindiamo a ogni architetto del domani!
      Chi gioca spesso apprezza esperienze fluide e senza ostacoli grazie al casino senza invio documenti. l’esperienza risulta più naturale e rilassata. slot senza documenti rendendo il gioco più piacevole e diretto.
      Chi ama il gioco digitale cerca soluzioni più snelle usando un casino senza verifica. per non dover affrontare procedure lunghe. creando un’esperienza più umana.
      Casino senza invio documenti per chi cerca anonimato completo – п»їhttps://casinononaamssenzadocumenti.com/
      Che la fortuna ti accompagni con ottenendo sorprendenti serie fortunate !

      Reply
    2. i-tec on January 16, 2026 12:44 pm

      Мультимедийный интегратор i-tec интеграция мультимедийных систем под ключ для офисов и объектов. Проектирование, поставка, монтаж и настройка аудио-видео, видеостен, LED, переговорных и конференц-залов. Гарантия и сервис.

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Daviddek on ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Daviddek on May 3, 2023 51st Year Free Mass Marriage at Sri Kshetra Dharmasthala
    • Daviddek on ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    January 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    January 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    January 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.