Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದರ್ಶನ್ ಕೈದಿ ನಂಬರ್ 7,314.
    ಸಿನೆಮ

    ದರ್ಶನ್ ಕೈದಿ ನಂಬರ್ 7,314.

    vartha chakraBy vartha chakraAugust 16, 20251 Comment1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.15- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡಗೆ ಇಂದು ಪರಪ್ಪನ ಅಗ್ರಹಾರದಲ್ಲಿ ಜೈಲಿನ ಜೈಲಾಧಿಕಾರಿಗಳು ಖೈದಿ ನಂಬರ್ ನೀಡಿದ್ದಾರೆ.
    ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಹಾಗೂ ಪವಿತ್ರಾಗೌಡ ಇಂದು ಜೈಲಿನ ಜೈಲಾಧಿಕಾರಿಗಳು ಖೈದಿ ನಂಬರ್ ನೀಡಿದ್ದಾರೆ. ಎ1 ಆರೋಪಿ ಪವಿತ್ರಾಗೌಡಗೆ ವಿಚಾರಣಾಧೀನ ಸಂಖ್ಯೆ 7313, ನಟ ದರ್ಶನ್ ಗೆ ಖೈದಿ ನಂ.7314 ನೀಡಲಾಗಿದೆ.
    ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ & ಗ್ಯಾಂಗ್ ಗೆ ಇಂದು ಖೈದಿ ಸಂಖ್ಯೆ ನೀಡಲಾಗಿದೆ. ಐವರು ಆರೋಪಿಗಳಿಗೆ ವಿಚಾರಣಾಧೀನ ಕೈದಿ ನಂಬರ್ ಅನ್ನು ಸಿಬ್ಬಂದಿಗಳು ನೀಡಿದ್ದಾರೆ. ಕೊಲೆ ಕೇಸ್ ನ ಎ.1 ಆರೋಪಿ ಪವಿತ್ರಾಗೌಡ 7313 , ಪ್ರದೋಶ್ 7317, ನಾಗರಾಜ್ ಗೆ 7315 ಹಾಗೂ ಲಕ್ಷ್ಮಣ್ ಗೆ 7316 ಕೈದಿ ಸಂಖ್ಯೆ ನೀಡಲಾಗಿದೆ.
    ಕಳೆದ ಬಾರಿ ದರ್ಶನ್ ಅವರು ಬಂಧನಕ್ಕೆ ಒಳಗಾಗಾದ ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿತ್ತು. ಅನೇಕ ಅಭಿಮಾನಿಗಳು ಆಗ ಈ ಸಂಖ್ಯೆಯನ್ನು ಹಚ್ಚೆ ಹಾಕಿಸಿಕೊಂಡಿದ್ದರು. ಈಗ ದರ್ಶನ್​ಗೆ ಬೇರೆ ಸಂಖ್ಯೆ ಸಿಕ್ಕಿದೆ. ಈ ಬಾರಿಯೂ ಫ್ಯಾನ್ಸ್ ಕೈದಿ ನಂಬರ್​ನ ಹಚ್ಚೆ ಹಾಕಿಸಿಕೊಳ್ಳುತ್ತಾರಾ ಎನ್ನುವ ಕುತೂಹಲ ಮೂಡಿದೆ.
    ನಾಳೆ ಕುಟುಂಬದವರ ಭೇಟಿ:
    ಆರೋಪಿಗಳಾದ ದರ್ಶನ್ ಮತ್ತು ‌ಪವಿತ್ರ ಕುಟುಂಬದವರು ಜೈಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ದರ್ಶನ್ ಹಾಗೂ ಇತರ ಮೂವರನ್ನು ಒಂದೇ ಬ್ಯಾರಕ್​ನಲ್ಲಿ ಇಡಲಾಗಿದೆ. ಅವರು ಕ್ವಾರಂಟೈನ್​ನಲ್ಲಿ ಇದ್ದಾರೆ. ನಂತರ ಅವರನ್ನು ಮುಖ್ಯ ಬ್ಯಾರಕ್​ಗೆ ವರ್ಗಾವಣೆ ಮಾಡುವ ಸಾಧ್ಯತೆ ಇದೆ.

    Verbattle
    Verbattle
    Verbattle
    m ಕೊಲೆ ದರ್ಶನ್ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಗೆ ದೇವನೂರು ಮಹಾದೇವ ಪತ್ರ
    Next Article ಶಿವಕುಮಾರ್ ಕಾಂಗ್ರೆಸ್ಸಿಗರಿಗೆ ಕೊಟ್ಟ ಕರೆ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    1 Comment

    1. StellaHewly on February 13, 2026 1:55 am

      mgm bets login betmgm-play betmgm AR

      Reply

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn on ಜೆಡಿಎಸ್ ಗೆ ಚಕ್ರ ಬೇಕಂತೆ!
    • Tracymix on ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Tracymix on ಜಾತಿ ಗಣತಿ ಅಲ್ಲ, ಸಿದ್ದ ಷಡ್ಯಂತ್ರ ಎಂದ ಕುಮಾರಸ್ವಾಮಿ.
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.