Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದಾಸನಿಗೆ ಮತ್ತೆ ಎದುರಾಯ್ತು ಸಂಕಷ್ಟ.
    Viral

    ದಾಸನಿಗೆ ಮತ್ತೆ ಎದುರಾಯ್ತು ಸಂಕಷ್ಟ.

    vartha chakraBy vartha chakraJanuary 24, 2025Updated:January 24, 202528 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.24-
    ತಮ್ಮ ಗೆಳತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ ಇತರರು ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಪ್ರಕರಣದಲ್ಲಿ ಜಾಮೀನು ಪಡೆದಿರುವ ಆರೋಪಿಗಳಾದ ನಟ ದರ್ಶನ್‌ ಸೇರಿದಂತೆ ಇತರೆ 7 ಮಂದಿಗೆ ಸುಪ್ರೀಂ ಕೋರ್ಟ್‌ ನೋಟೀಸ್‌ ಜಾರಿ ಮಾಡಿದೆ.ಇದರಿಂದ ಜಾಮೀನು ಪಡೆದು ಜೈಲಿನಲ್ಲಿ ಹೊರಬಂದು ನೆಮ್ಮದಿಯಾಗಿದ್ದ ನಟ ದರ್ಶನ್ ಗೆ ಮತ್ತೆ ಸಂಕಷ್ಟ ಆತಂಕ ಶುರುವಾಗಿದೆ.
    ಹೈಕೋರ್ಟ್‌ ನೀಡಿರುವ ಜಾಮೀನು ತೀರ್ಪುನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಇಂದು  ವಿಚಾರಣೆ ನಡೆದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಆರ್‌ ಮಹದೇವನ್‌ ಅವರ ವಿಭಾಗೀಯ ಪೀಠವು ನಟ ದರ್ಶನ್ ಸೇರಿ 7 ಮಂದಿಗೆ ನೋಟೀಸ್ ಜಾರಿ ಮಾಡಿದೆ.
    ಪ್ರಾಸಿಕ್ಯೂಷನ್‌ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ್‌ ಲೂಥ್ರಾ ವಾದ ಮಂಡಿಸಿದರು. ಹೈಕೋರ್ಟ್‌ ನೀಡಿರುವ ಜಾಮೀನು ತೀರ್ಪನ್ನು ಬೇರೆಯವರು ಬಳಕೆ ಮಾಡಿಕೊಳ್ಳಬಾರದು ಎಂದು ಸುಪ್ರೀಂ ಕೋರ್ಟ್‌ಗೆ ಕಾರಣ ಕೊಟ್ಟರು. ಆದರೆ, ಸುಪ್ರೀಂ ಕೋರ್ಟ್‌ ಜಾಮೀನು ಆದೇಶಕ್ಕೆ ತಡೆ ನೀಡಲಾಗದು ಎಂದು ಹೇಳಿ ನೋಟಿಸ್‌ ಜಾರಿ ಮಾಡಿತು. ಬೇರೆ ಆರೋಪಿಗಳು ಜಾಮೀನು ಕೋರಿದರೆ ಹೈಕೋರ್ಟ್‌ನ ಆದೇಶವನ್ನು ಆಧರಿಸಬಾರದು ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಮುಂದೂಡಿತು.
    ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಗಳಿಗೆ ಡಿಸೆಂಬರ್‌ನಲ್ಲಿ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿತ್ತು. ಕೋರ್ಟ್‌ನ ತೀರ್ಮಾನಕ್ಕೆ ಬೆಂಗಳೂರು ಪೊಲೀಸರು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿ ಅಗತ್ಯ ಸಿದ್ಧತೆ ಮಾಡಿಕೊಂಡು ಸುಪ್ರೀಂ ಕೋರ್ಟ್‌ಗೆ ಜನವರಿ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸಿದ್ದರು. ಸರ್ಕಾರವು ವಕೀಲರನ್ನು ನೇಮಕ ಮಾಡಿತ್ತು.
    ಯಾರೆ ವಿರುದ್ಧ ಅರ್ಜಿ ಸಲ್ಲಿಕೆ:
    ಪವಿತ್ರಾ ಗೌಡ (ಎ 1)ದರ್ಶನ್‌ (ಎ 2)ಜಗದೀಶ್‌ ಜಗ್ಗ ಅಲಿಯಾಸ್‌ ಜಗ್ಗ (ಎ 6)ಅನುಕುಮಾರ್‌ ಅಲಿಯಾಸ್‌ ಅನು (ಎ 7)ಆರ್‌ ನಾಗರಾಜು (ಎ 11)ಎಂ ಲಕ್ಷ್ಮಣ್‌ (ಎ 12)ಪ್ರದೋಶ್‌ ಎಸ್‌. ರಾವ್‌ (ಎ 14)ನಟ ದರ್ಶನ್‌ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದರೆ ಕೂಡಲೇ ಬಂಧನವಾಗಿ ಮತ್ತೆ ಜೈಲು ಸೇರಬೇಕಾಗುತ್ತದೆ. ಹೀಗಾಗಿ, ನಟ ದರ್ಶನ್‌ ಹಾಗೂ ಅಭಿಮಾನಿಗಳು ಸುಪ್ರೀಂ ಕೋರ್ಟ್‌ ವಿಚಾರಣೆ ಮೇಲೆ ನಿಗಾ ಇಟ್ಟಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಕೊಲೆ ಚಿತ್ರದುರ್ಗ ದರ್ಶನ್ ನ್ಯಾಯ Bengaluru ಸರ್ಕಾರ ಸ್ಯಾಂಡಲ್ ವುಡ್
    Share. Facebook Twitter Pinterest LinkedIn Tumblr Email WhatsApp
    Previous Articleಕಿಚ್ಚ ಸುದೀಪ್ ಗೆ ಪ್ರಶಸ್ತಿ ಬೇಡವಂತೆ
    Next Article ಜೆಡಿಎಸ್ ಶಾಸಕರು ಪಕ್ಷ ಬಿಡೋದು ನಿಜಾನಾ !
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah on ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • Tracymix on ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    • LinwoodGah on ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.