Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .
    ರಾಜಕೀಯ

    ದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .

    vartha chakraBy vartha chakraNovember 27, 2024Updated:November 27, 202424 Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ. 27-
    ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ.
    ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂಪಾಯಿ ವರ್ಗಾವಣೆಯಾಗಿರುವುದನ್ನು ಪತ್ತೆಹಚ್ಚಿದ್ದಾರೆ.
    ಸಿಐಡಿ‌‌   ತನಿಖೆ ಎದುರಿಸಿದ್ದ ಜೀವಾ ಅವರ ಖಾತೆಗೆ 7 ಕೋಟಿ 16 ಲಕ್ಷ ರೂ. ಜಮೆಯಾಗಿದೆ.ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ, ನಿಗಮದ ಪ್ರಧಾನ ವ್ಯವಸ್ಥಾಪಕ ಬಿ.ಕೆ.ನಾಗರಾಜಪ್ಪ, ಮಾಜಿ ಅಧೀಕ್ಷಕ ಸುಬ್ಬಪ್ಪ ಅವರು ತಮ್ಮ ನೆರೆಹೊರೆಯವರು, ಬಾಡಿಗೆದಾರರು ಸಂಬಂಧಿಕರ ಹೆಸರಿನಲ್ಲಿ ನಕಲಿ ಕಂಪನಿ ತೆರೆದಿದ್ದು, ಅವರ ಖಾತೆಗಳಿಗೆ ಹಣ ಜಮೆಯಾಗಿದೆ. ಭೋವಿ ಅಕ್ರಮ ಹಣ ವರ್ಗಾವಣೆ ಶೋಧಿಸಿರುವ ಸಿಐಡಿ, ಐದು ಕಂಪನಿಗಳಿಗೆ 34.18 ಕೋಟಿ ರೂ. ಅಕ್ರಮವಾಗಿ ವರ್ಗಾವಣೆಯಾಗಿದೆ.
    ಅಚ್ಚರಿ ಎಂದರೆ,ಈ ಹಣಕಾಸು ವರ್ಗಾವಣೆಯಾದ ಕಂಪೆನಿಗಳ ವಿಳಾಸ ಪತ್ತೆಗೆ ಹೋದ ಸಿಐಡಿ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಕೆಲವು ಕಂಪನಿಗಳ ಕಚೇರಿಗಳು ದನದ ಕೊಟ್ಟಿಗೆಯಲ್ಲಿರುವುದನ್ನು ಕಂಡು ಅಚ್ಚರಿಗೊಂಡಿದ್ದಾರೆ. ಕೆಲವು ಗ್ಯಾರೇಜುಗಳ ವಿಳಾಸದಲ್ಲಿ ಕಚೇರಿ ಇದೆ ಎಂದು ನಮೂದಿಸಲಾಗಿದೆ.
    ಈ ಹಗರಣ ಸಂಬಂಧ ಸಿಐಡಿ ತನಿಖೆ ಎದುರಿಸಿದ್ದ ಉದ್ಯಮಿ ಜೀವಾ ಅವರು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಅವರಿಗೆ ಸೇರಿದ್ದು ಎನ್ನಲಾದ ಅನ್ನಿಕಾ ಎಂಟರ್ ಪ್ರೈಸ್ ಕಂಪನಿಗೆ 7.16 ಕೋಟಿ ರೂ. ಹಾಗೂ ಅವರ ಸೋದರಿ ಹೆಸರಿನಲ್ಲಿರುವ ಹರ್ನಿತಾ ಕ್ರಿಯೇಷನ್ಸ್ ಕಂಪನಿಗೆ 3.79 ಕೋಟಿ ರೂ. ಸೇರಿ ಒಟ್ಟು 10.9 ಕೋಟಿ ರೂ., ನಿಗಮದ ಸಿಬ್ಬಂದಿ ಯಶಸ್ವಿನಿ ಅವರಿಗೆ ಸೇರಿದ್ದ ಎನ್ನಲಾದ ಡ್ರೀಮ್ ಎಂಟರ್ ಪ್ರೈಸಸ್ ಕಂಪನಿಗೆ 8 ಕೋಟಿ 78 ಲಕ್ಷ ರೂ. ಯಶಸ್ವಿನಿ ಸೋದರ ಕಾರ್ತೀಕ್‌ ಗೌಡ ಹೆಸರಿನಲ್ಲಿನ ಆದಿತ್ಯ ಎಂಟರ್ ಪ್ರೈಸಸ್ ಕಂಪನಿಗೆ 4 ಕೋಟಿ 76 ಲಕ್ಷ ಜಮೆಯಾಗಿದೆ.
    ಭೋವಿ ನಿಗಮದ ಪ್ರಧಾನ ವ್ಯವಸ್ಥಾಪಕನ ಆಪ್ತ ಸಿ.ಸಂತೋಷ ಹೆಸರಿನಲ್ಲಿನ ಸೋಮನಾಥೇಶ್ವರ ಎಂಟರ್ ಪ್ರೈಸಸ್ ಕಂಪೆನಿಗೆ ಬರೋಬ್ಬರಿ 9 ಕೋಟಿ 66 ಲಕ್ಷ ರೂ. ಕಾಂತ ಒಡೆಯರ್ ಹೆಸರಿನ ನ್ಯೂ ಡ್ರೀಮ್ ಎಂಟರ್ ಪ್ರೈಸಸ್ ಕಂಪನಿ 11 ಕೋಟಿ 40 ಲಕ್ಷ ರೂ. ಪದ್ಮಾ ಎಂಬಾಕೆ ಬ್ಯಾಂಕ್ ಅಕೌಂಟ್ಗೆ ನಿಗಮ ಮತ್ತು ಬ್ಯಾಂಕ್ ಪಿಆರ್ಒ ಅಭಿಲಾಶ್ ಅವರಿಗೆ ಸೇರಿದ ಎನ್ನಲಾಗಿರುವ ಕಂಪನಿಗೆ 1 ಕೋಟಿ 26 ಲಕ್ಷ ರೂ. ಭೋವಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಲೀಲಾವತಿ ಸೋದರಿ ಮಂಗಳ ರಾಮು ಬ್ಯಾಂಕ್ ಅಕೌಂಟ್ ಗೆ 1 ಕೋಟಿ 48 ಲಕ್ಷ ರೂ. ಸಂದಾಯವಾಗಿದೆ. ಈ ಮೂಲಕ ಬರೊಬ್ಬರಿ 90 ಕೋಟಿಗೂ ಅಧಿಕ ಅವ್ಯವಹಾರ ನಡೆದಿದೆ.

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ Bengaluru ವ್ಯವಹಾರ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಕೋಳಿ ಆಕಾರದ ಬೃಹತ್ ಹೋಟೆಲ್
    Next Article ಪಿ.ಎಫ್ ಕಟ್ಟಲೂ‌ ದುಡ್ಡಿಲ್ಲವಂತೆ.
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uuexhk on ಮಾಜಿ ಸಚಿವ ಗೋಪಾಲಯ್ಯ ಅವರಿಗೆ ಕೊಲೆ ಬೆದರಿಕೆ | K Gopalaiah
    • LinwoodGah on ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    • LinwoodGah on ಅಮಲಿನಲ್ಲಿ ಆಗಿದ್ದಕ್ಕೆ ಅಂದರ್!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.