Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದೀಪಾವಳಿಗೆ ಸರ್ಕಾರ ಡಮಾರ್.
    Trending

    ದೀಪಾವಳಿಗೆ ಸರ್ಕಾರ ಡಮಾರ್.

    vartha chakraBy vartha chakraSeptember 9, 20244 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.09:

    ರಾಜ್ಯ ರಾಜಕಾರಣದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯ ಮೇಲೆ ತೂಗು ಕತ್ತಿ ತೂಗುತ್ತಿದ್ದು ದೀಪಾವಳಿ ವೇಳೆಗೆ ಈ ಸರ್ಕಾರ ಧಮಾರ್ ಎನ್ನಲಿದೆ ಎಂದು ಬಿಜೆಪಿ ನಾಯಕ ಸಿ.ಟಿ. ರವಿ ಭವಿಷ್ಯ ನುಡಿದಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ಸಿನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚಟುವಟಿಕೆಗಳು ಬಿರಿಸುಗೊಂಡಿವೆ. ಮುಖ್ಯಮಂತ್ರಿ ರಕ್ಷಣೆಗೆ ಬಂಡೆಯಂತೆ ನಿಲ್ಲುತ್ತೇನೆ ಎಂದು ಹೇಳಿದವರೇ ಬಾಂಬ್ ಇಡುತ್ತಿದ್ದಾರೆ ಎಂದು ಹೇಳಿದ್ದಾರೆ.
    ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಅಕ್ರಮ ನಡೆದಿರುವುದು ನಿಜ ಮುಖ್ಯಮಂತ್ರಿ ಸಿದ್ದರಾಮಯ್ಯ ಇದಕ್ಕಾಗಿ ಶಿಕ್ಷೆ ಅನುಭವಿಸಲಿದ್ದಾರೆ ಇದು ಅರಿತ ಹಲವು ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಹುದ್ದೆಗೆ ಟವಲ್ ಹಾಕಿಕೊಂಡು ಕಾಯುತ್ತಿದ್ದಾರೆ ಆದರೆ ಇದಕ್ಕೆ ಅವಕಾಶ ಸಿಗುವುದಿಲ್ಲ ಸರ್ಕಾರ ಪತನ ಹೊಂದುವುದು ನಿಶ್ಚಿತ ಎಂದು ತಿಳಿಸಿದರು.
    ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸುಳ್ಳು ಲೆಕ್ಕ ಕಳ್ಳ ಬಿಲ್ಲು 100  ಪರ್ಸೆಂಟ್ ಲೂಟಿ‌‌ ನಡೆಯುತ್ತಿದೆ. ಅವರ ಹಗರಣ ಮರೆಮಾಚೋಕೆ ಇನ್ನೊಬ್ಬರ ಕಡೆ ಬೊಟ್ಟು ಮಾಡುವುದು ಸಂಪ್ರದಾಯವಾಗಿದೆ.‌ ತಪ್ಪು ಯಾರು ಮಾಡಿದರೂ ತಪ್ಪೇ‌. ಅವರ ತರಹ ಜಾತಿ ಗುರಾಣಿ ಬಳಸಲ್ಲ. ಭ್ರಷ್ಟಾಚಾರ ಮುಚ್ಚಿ ಹಾಕೋಕೆ ಸಾಧ್ಯ ಇಲ್ಲ. ಸತ್ಯ ಯಾವತ್ತಾದರೂ ಹೊರಬರಲೇಬೇಕು.‌ ಭ್ರಷ್ಟರು ಬಹಳ ದಿನ ಅಧಿಕಾರದಲ್ಲಿ ಇರಬಾರದು ಎಂದು ಹೇಳಿದರು.

    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು Election ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಏನಿದು..? ನಂಬಿಕೆ ನಕ್ಷೆ !
    Next Article ಬಿಜೆಪಿ ಮುಖಂಡನಿಂದ ಲೈಂಗಿಕ ಕಿರುಕುಳ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025

    4 Comments

    1. d423l on June 5, 2025 3:06 am

      clomiphene pill get clomid online order clomiphene without rx acquista clomiphene online cost generic clomiphene without insurance cheap clomid prices where to get generic clomid no prescription

      Reply
    2. g2577 on June 12, 2025 6:45 pm

      buy zithromax online cheap – metronidazole over the counter buy metronidazole

      Reply
    3. 1r9z2 on June 18, 2025 12:47 am

      buy inderal 10mg sale – inderal order online methotrexate 10mg ca

      Reply
    4. bh370 on June 20, 2025 9:32 pm

      amoxil canada – buy diovan tablets purchase ipratropium generic

      Reply

    Leave A Reply Cancel Reply

    Categories
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 03xsi on ತ್ಯಾಜ್ಯ ನೀರು ಸಂಸ್ಕರಿಸಿ ಮಾರಾಟ : ಈಶ್ವರ ಖಂಡ್ರೆ | Eshwar Khandre
    • 2k634 on ಸರ್ಕಾರದ ದುಡ್ಡಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಬಿರಿಯಾನಿ ಅಂತೆ | Congress
    • dsyhh on ಚಲಿಸುತ್ತಿರುವ ಬೈಕ್ ಮೇಲೆ ಸರಸ
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    June 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    June 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    June 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe