Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಧ್ವನಿವರ್ಧಕ ಗಲಭೆಗೆ ಸರ್ಕಾರದ ಕುಮ್ಮಕ್ಕು
    ಸುದ್ದಿ

    ಧ್ವನಿವರ್ಧಕ ಗಲಭೆಗೆ ಸರ್ಕಾರದ ಕುಮ್ಮಕ್ಕು

    vartha chakraBy vartha chakraMay 10, 2022No Comments2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಮನಗರ : ಸಿಎಂ ಬೊಮ್ಮಾಯಿ‌ ರಾಜ್ಯದಲ್ಲಿ ಶಾಂತಿ ಕದಲಿಸುವ ಕೆಲಸ ಮಾಡುತ್ತಿದ್ದಾರೆ. ಶಾಂತಿ ಕದಡುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು.
    ರಾಜ್ಯದಲ್ಲಿ ಶಾಂತಿ ಬೇಡವೆಂದರೆ ಅವ್ರು ಹೇಳುವುದು ಸರಿ. ಎಂದು ಸಂಸದ ಡಿ.ಕೆ.ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

    ಇಂದಿನಿಂದ ಚಾಲಿಸ್ ಪಠಣಾ ವಿವಾದಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ‌ನೀಡಿದ್ದಾರೆ ನಮ್ಮ ನಾಡು ಎಂದಿಗೂ ದ್ವೇಷ ಬಯಸುವುದಿಲ್ಲ. ಇದು ಶಾಂತಿ ಬಯಸುವ ನಾಡು. ಈ ಸರ್ಕಾರದಿಂದ ಪದೇ ಪದೇ ಕೋಮು ಗಲಭೆಗೆ ಪ್ರಚೋದನೆ ನೀಡುವ ಪಿತೂರಿ ನಡೆಯುತ್ತಿದೆ. ಈಗಾಗಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮೇಲೆ ಕ್ರಮ ಕೈಗೊಳಬೇಕು ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದರು.

    ಶ್ರೀರಾಮ ಸೇನೆ ಹಾಗೂ ಬಿಜೆಪಿ ಅವರು ಅಣ್ಣ ತಮ್ಮಂದಿರು. ಅವ್ರು ಏನು ಮಾಡುತ್ತಾರೋ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಆಶಾಂತಿ ಮೂಡಿಸುವ ವಾತಾವರಣ ಸೃಷ್ಟಿಯಾಗುತ್ತಿದೆ. ಈ ರಾಜ್ಯದಲ್ಲಿ ಎಲ್ಲಾ ಭಾಷೆಯ ವಾಸವಾಗಿದ್ದಾರೆ. ಆದ್ರೆ ಈಗ ಚುನಾವಣಾ ದೃಷ್ಟಿಯಿಂದ ಅಶಾಂತಿ ಉಂಟು ಮಾಡುತ್ತಿದ್ದಾರೆ. ತಕ್ಷಣವೇ ಸರ್ಕಾರ ಕ್ರಮ ವಹಿಸಬೇಕು. ಇಲ್ಲವಾದರೆ ರಾಜ್ಯಪಾಲರು ಆಡಳಿತ ನಡೆಸಬೇಕೆಂದು ಸಂಸದ ಡಿ.ಕೆ. ಸುರೇಶ್ ಒತ್ತಾಯಿಸಿದರು.

    ಗಲಭೆ ಹಿಂದೆ ಸರ್ಕಾರದ ಇದೆ – ನೇರವಾಗಿ ಈ ಗಲಭೆಯ ಹಿಂದೆ ಸರ್ಕಾರವೇ ಇದೆ. ರಾಜ್ಯದಲ್ಲಿ ನಡೆಯುತ್ತಿರುವ ಪಿತೂರಿಯನ್ನ ತಡೆಯುವ ಮುಖ್ಯಮಂತ್ರಿ ಶಾಂತಿಭಂಗ ತರುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಶಾಂತಿ ಭಂಗ ತರುವುದಿಲ್ಲ ಎಂದು ಪ್ರಮಾಣವಚನ ಸ್ವೀಕರಿಸಿದ್ದಾರೆ.
    ಹೀಗಾಗಿ ಸಿಎಂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಬೊಂಬೆನಗರಿ‌ ಚನ್ನಪಟ್ಟಣದಲ್ಲಿ ಪಕ್ಷ ಸಂಘಟನೆ – ಚನ್ನಪಟ್ಟಣದಲ್ಲಿ ಯಾವಾಗಲು ಪಕ್ಷ ಸಂಘಟನೆ ನಡೆಯುವಂತಹ ಪ್ರಕ್ರಿಯೆಯಾಗಿದೆ. ಇದು ನಮ್ಮ ಕರ್ತವ್ಯವಾಗಿದೆ. ಇದು ಅಭ್ಯರ್ಥಿ ವಿಚಾರವಾಗಿ ಸಭೆ ಅಲ್ಲ. ಪಕ್ಷದ ಸಂಘಟನೆ ವಿಚಾರವಾಗಿ ಸಭೆ ಆಯೋಜನೆ ಮಾಡಿಕೊಂಡಿದ್ದೇವೆ. ಚುನಾವಣೆಗೆ ಇನ್ನೂ ಒಂದು ವರ್ಷ ಇದೆ.
    ಹೀಗಾಗಿ ಕಾರ್ಯಕರ್ತರ ಹಾಗು ಮುಖಂಡರ ಅನಿಸಿಕೆ ಚರ್ಚೆಗಾಗಿ ಸಭೆ ಕರೆದಿದ್ದೇನೆ. ಮೂರು ತಾಲೂಕಿನಲ್ಲೂ ಅಭ್ಯರ್ಥಿ ಇರುವ ವಿಚಾರವಾಗಿ ಮಾತ್ರವಲ್ಲ‌ ಎಂದರು.

    ರಾಜ್ಯದ 224 ಕ್ಷೇತ್ರದಲ್ಲೂ ಸಹ ಯಾವ ಅಭ್ಯರ್ಥಿ ಇಲ್ಲ. ಅಭ್ಯರ್ಥಿ ಪಟ್ಟಿ ಪ್ರಕಟಗೊಂಡಾಗ ಮಾತ್ರ ಅವರು ಅಭ್ಯರ್ಥಿಗಳಾಗುತ್ತಾರೆ. ಆದ್ರೆ ಈಗ ಎಲ್ಲರೂ ನಾಯಕರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ ಅಷ್ಟೇ. ಮುಂದಿನ ಚುನಾವಣೆಯಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆಧ್ಯತೆ ನೀಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ಇದೇ ವೇಳೆ ತಿಳಿಸಿದರು.

    Verbattle
    Verbattle
    Verbattle
    dk suresh talks about ajaan
    Share. Facebook Twitter Pinterest LinkedIn Tumblr Email WhatsApp
    Previous Articleಪರಿಷತ್ ಚುನಾವಣೆ..
    Next Article ಧಾರಾವಾಡದಲ್ಲೂ‌ ಪರೀಕ್ಷೆ ಅಕ್ರಮ
    vartha chakra
    • Website

    Related Posts

    ಸತ್ತವಳು ಎದ್ದು ಬಂದಾಗ!

    February 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    February 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Wkohsm on ಪೊಲೀಸರು ಸಸ್ಪೆಂಡ್.
    • LinwoodGah on ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • 1 on ಹುಲಿಗಳಿಗೆ ವಿಷವಿಕ್ಕಿದ ಪಾಪಿಗಳು.
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    February 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    February 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    February 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.