ನವದೆಹಲಿ.
ನಕಲಿ ಅಂಕಪಟ್ಟಿಗಳ ಕಿಂಗ್ ಪಿನ್ ರಾಜಧಾನಿ ದೆಹಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ ದೇಶದ ಪ್ರತಿಷ್ಠಿತ 28 ವಿಶ್ವವಿದ್ಯಾಲಯಗಳ ನಕಲಿ ಅಂಕಪಟ್ಟಿ ತಯಾರಿಸಿ ನಿರುದ್ಯೋಗಿ ಯುವಕರಿಗೆ ಮಾರಾಟ ಮಾಡುತ್ತಿದ್ದ ಈತನಿಂದ ಹಲವು ಸ್ಪೋಟಕ ಸಂಗತಿಗಳು ಬೆಳಕಿಗೆ ಬಂದಿವೆ..
ನವದೆಹಲಿ ಮೂಲದ ರಾಜೀವ ಸಿಂಗ್ ಆರೋರಾ ಬಂಧಿತ ಆರೋಪಿಯಾಗಿದ್ದು, ಖಚಿತವಾದ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ನವದೆಹಲಿಯ ರಾಮಪಾರ್ಕ್ ಅಪಾರ್ಟ್‌ಮೆಂಟ್ ದ್ವಾರಕ್ ಮೋಡ್ ಬಳಿ ಕಾರ್ಯಾಚರಣೆ ಕೈಗೊಂಡು
ಬಂಧಿಸಲಾಗಿದೆ.
ನಕಲಿ ಅಂಕಪಟ್ಟಿ ಜೊತೆಗೆ ನಕಲಿ ವಿಶ್ವವಿದ್ಯಾಲಯ ಸೃಷ್ಟಿ ಮಾಡಿ ಅದರ ಹೆಸರಲ್ಲಿ ನಕಲಿ ಅಂಕಪಟ್ಟಿ ಮಾರಾಟ ಮಾಡುತ್ತಿದ್ದ. ಕರ್ನಾಟಕದ ಬೆಂಗಳೂರು, ಮೈಸೂರು, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಹೆಸರಲ್ಲಿ ನಕಲಿ ಅಂಕಪಟ್ಟಿ ತಯಾರಿ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ
ಬಂಧಿತ ಆರೋಪಿ ರಾಜೀವ ಸಿಂಗ್ ಆರೋರಾ ಕಳೆದ ಏಳೆಂಟು ವರ್ಷಗಳಿಂದ ನಕಲಿ ಅಂಕ ಪಟ್ಟಿ ತಯಾರಿ ಮಾಡುತ್ತಿದ್ದ. ಪಿಯುಸಿ, ಡಿಪ್ಲೋಮಾ ಇನ್ ಎಜುಕೇಶನ್, ಡಿಪ್ಲೋಮಾ ಆಫ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಕ್ಯಾನಿಕಲ್ ಇಂಜಿನಿಯರಿಂಗ್, ಡಾಕ್ಟರ್ ಆಫ್ ಫಿಲಾಸಫಿ, ಬಿ ಟೇಕ್ ಸೇರಿ ವಿವಿಧ ಕೋರ್ಸ್ಗಳ ನಕಲಿ ಅಂಕಪಟ್ಟಿ ತಯಾರಿಸಿ ಮಾರಾಟ ಮಾಡುತ್ತಿದ್ದ. ಬಂಧಿತನಿಂದ ಬರೋಬ್ಬರಿ 522 ನಕಲಿ ಅಂಕಪಟ್ಟಿಗಳು, 1626 ಖಾಲಿ ಅಂಕಪಟ್ಟಿಗಳು, 36 ಮೊಬೈಲ್, 2 ಲ್ಯಾಪ್ ಟಾಪ್, 1 ಪ್ರಿಂಟರ್, ವಿವಿಧ ವಿಶ್ವವಿದ್ಯಾಲಯಗಳ 122 ನಕಲಿ ಸೀಲ್ಗಳು, ಎಟಿಎಂ ಕಾರ್ಡ್ ಮತ್ತು ಆರೋಪಿಯ 123 ನಕಲಿ ಐಡಿಗಳು, ಆರೋಪಿಯ 85 ಬ್ಯಾಂಕ್ ಅಕೌಂಟ್ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
Previous Articleಇಂಧನ ಉಳಿತಾಯದತ್ತ ಬೆಸ್ಕಾಂ ಹೆಜ್ಜೆ.
Next Article ದಾಸ ವಿದೇಶ ಯಾತ್ರೆ ಹೋಗುವಂತಿಲ್ಲ.

12 Comments
mcluck Montana mcluck РђРљ mcluck Maryland

Play the best social casino slots at chumba online casino — completely free to start! Daily login bonuses + welcome Sweeps Coins give you endless chances to win big. Join now!

Trusted since 2017. Still the fastest. Still stake casino usa the fairest. Still the best.