Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟರಿಗೆ ಇರುವ ಮಾನ್ಯತೆ, ನಟಿಯರಿಗೆ ಇಲ್ಲ – ನಟಿ ರಮ್ಯ
    ಸುದ್ದಿ

    ನಟರಿಗೆ ಇರುವ ಮಾನ್ಯತೆ, ನಟಿಯರಿಗೆ ಇಲ್ಲ – ನಟಿ ರಮ್ಯ

    vartha chakraBy vartha chakraMay 18, 2022Updated:May 18, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೋಹಕ ತಾರೆ ನಟಿ ರಮ್ಯಾ ಸಿನಿಮಾರಂಗಕ್ಕೆ ಸಂಬಂಧಪಟ್ಟ ವಿಚಾರಗಳ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಈಗ ಸಿನಿಮಾರಂಗದಲ್ಲಿ ಇರುವ ಲಿಂಗ ತಾರತಮ್ಯದ ಬಗ್ಗೆ ಮಾತನಾಡಿದ್ದಾರೆ. ಸಿನಿಮಾರಂಗದಲ್ಲಿ ನಟರಿಗೆ ಇರುವ ಮಾನ್ಯತೆ, ನಟಿಯರಿಗೆ ಇಲ್ಲ. ಇದು ಬದಲಾಗಬೇಕು ಎಂದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸಿನಿಮಾರಂಗದಲ್ಲಿ ನಟಿಯರು ಹೇಗೆ ಇರಬೇಕು ಎನ್ನುವ ಮಾನದಂಡವನ್ನು ನಿಗದಿಪಡಿಸಿರುವುದು ಪುರುಷರು. ಮಹಿಳೆಯರು ನೀವು ನೀವಾಗಿರಲು ಬೇರೆ ದಾರಿಯನ್ನು ಅರಿತಿರಬೇಕು. ಜಗತ್ತು ನೀವು ಹೇಗಿರಬೇಕು ಎಂದು ನಿರ್ಧರಿಸಲು ಬಿಡಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಬಣ್ಣದ ಜಗತ್ತಿನ ಕರಾಳ ಮುಖವನ್ನು ನಟಿ ರಮ್ಯಾ ಬಿಚ್ಚಿಟ್ಟಿದ್ದಾರೆ.
    “ಪುರುಷನಾದವನು ಸಂಪೂರ್ಣವಾಗಿ ತಲೆಕೂದಲು ಉದುರಿದರೂ ಟೋಪಿ ಹಾಕಿಕೊಳ್ಳಬಹುದು. ಮುಖದಲ್ಲಿನ ಒಂದೊಂದು ಗಲ್ಲವೂ 5 ಕೆಜಿ ಇರಬಹುದು. 65 ವರ್ಷವಾದರೂ ಆತ ಹೀರೊ ಆಗುತ್ತಾನೆ. ಆದರೆ ಇದೇ ಮಹಿಳೆಗೆ ಅನ್ವಯವಾಗಿ ಆಕೆ ತೂಕ ಹೆಚ್ಚಿಸಿಕೊಂಡರೆ ಆಂಟಿ, ಬುಡ್ಡಿ, ಅಜ್ಜಿ ಎಂದು ಕರೆಯಲಾಗುತ್ತದೆ.” ಎಂದು ರಮ್ಯಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

    Verbattle
    Verbattle
    Verbattle
    ramya specks about body shaming
    Share. Facebook Twitter Pinterest LinkedIn Tumblr Email WhatsApp
    Previous Articleನಾಳೆ SSLC ರಿಸಲ್ಟ್
    Next Article DGP ಬೆವರಿಳಿಸಿದ ಸಿಎಂ..
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Irkwrx on ಸಿಎಂ ಬದಲಾವಣೆ ಬಾಯಿಚಪಲದ ಹೇಳಿಕೆ.
    • LeonardReawn on ನೇಮಕಾತಿ, ಭಡ್ತಿ ಗೆ ಇದ್ದ ಆತಂಕ ದೂರ !
    • LarryCax on ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    February 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    February 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    February 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.