Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ಕಿರಣ್ ರಾಜ್ ಸ್ಥಿತಿ ಗಂಭೀರ
    Trending

    ನಟ ಕಿರಣ್ ರಾಜ್ ಸ್ಥಿತಿ ಗಂಭೀರ

    vartha chakraBy vartha chakraSeptember 11, 202429 Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನಟ ಕಿರಣ್ ರಾಜ್ ಸ್ಥಿತಿ ಗಂಭೀರ.

    ಬೆಂಗಳೂರು, ಸೆ.11-
    ಕನ್ನಡತಿ ಧಾರಾವಾಹಿ ಖ್ಯಾತಿಯ ನಟ ಕಿರಣ್ ರಾಜ್​ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.
    ಅಪಘಾತದಲ್ಲಿ ಕಿರಣ್ ರಾಜ್​ ಅವರ ಎದೆ ಭಾಗಕ್ಕೆ ಗಂಭೀರವಾದ ಪೆಟ್ಟಾಗಿದ್ದು ಕೆಂಗೇರಿ ಬಳಿಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    ನಿನ್ನೆ ಕಿರಣ್ ರಾಜ್
    ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ತೆರಳಿ ವಾಪಾಸು ಬರುವಾಗ ಅವರು ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆಂಜ್ ಕಾರು ರೂ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
    ಅಪಘಾತದ ರಭಸಕ್ಕೆ ದುಬಾರಿ ಕಾರು ಜಖಂ ಗೊಂಡಿದೆ.
    ಡ್ರೈವ್ ಮಾಡುತ್ತಿದ್ದ ಕಿರಣ್ ರಾಜ್ ಗಂಭೀರವಾಗಿ ಗಾಯಗೊಂಡಿದ್ದಾರೆ.
    ಅವರ ಜೊತೆ ಕಾರಿನಲ್ಲಿದ್ದ ಕಾರ್ಯಕಾರಿ ನಿರ್ಮಾಪಕ ಸೀಟ್ ಬೆಲ್ಟ್‌ ಹಾಕಿದ್ದ ಕಾರಣ ಬಚಾವ್ ಆಗಿದ್ದಾರೆ.ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
    ಕಿರಣ್ ರಾಜ್ ನಟನೆಯ ‘ರಾನಿ’ ಸಿನಿಮಾ ಈ ವಾರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅಪಘಾತ ಸಂಭವಿಸಿದೆ.
    ಕಿರಣ್ ರಾಜ್‌ ಬಳಿ ಇದ್ದಿದ್ದು ಕಪ್ಪು ಬಣ್ಣದ ಮರ್ಸಿಡಿಸ್-ಬೆನ್ಜ್ ಕಾರು. ಸಾಮಾನ್ಯವಾಗಿ ಭಾರತದಲ್ಲಿ ಈ ಕಾರುಗಳ ಬೆಲೆ 45 ಲಕ್ಷ ರೂಪಾಯಿಗಳಿಂದ ಆರಂಭವಾಗಿ 3 ಕೋಟಿಯವರೆಗೂ ಇದೆ. ಸಾಮಾಜಿಕ ಜಾಲತಾಣದಲ್ಲಿ ಅಪಘಾತದ ಫೋಟೋ ವೈರಲ್ ಆಗುತ್ತಿದೆ.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಅಪಘಾತ ಕನ್ನಡತಿ ಕಾರು ಕಿರಣ್ ರಾಜ್ ಡಿಕ್ಕಿ ಧಾರಾವಾಹಿ ವೈರಲ್ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleHoney trap ಗ್ಯಾಂಗ್ ಬೆಲೆಗೆ.
    Next Article ಕಾರಿನಲ್ಲೂ ಭ್ರೂಣ ಲಿಂಗ ಪತ್ತೆ.
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    February 13, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RichardJal on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Dennisjaick on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Dzsnmv on ವೃದ್ಧೆಗೆ ವಂಚಿಸಿದ ರಾಕ್ ಲೈನ್ ವೆಂಕಟೇಶ್ ಪುತ್ರ | Rockline Venkatesh
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    February 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    February 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    February 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.