Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !
    Viral

    ನಟ ದೊಡ್ಡಣ್ಣ ಅಳಿಯ ಮನೆಯಲ್ಲಿ ಕಿಲೋಗಟ್ಟಲೆ ಬಂಗಾರ !

    vartha chakraBy vartha chakraAugust 22, 2025No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿತ್ರದುರ್ಗ,ಆ. 22-
    ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರ ಅಳಿಯ ಹಾಗೂ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಅಲಿಯಾಸ್ ಪಪ್ಪಿ ಅವರಿಗೆ ಜಾರಿ ನಿರ್ದೇಶನಾಲಯ ಬಿಸಿ ಮುಟ್ಟಿಸಿದೆ.
    ಶಾಸಕ ವೀರೇಂದ್ರ ಹಾಗೂ ಅವರ ಸಹೋದರರ, ಚಳ್ಳಕೆರೆಯಲ್ಲಿರುವ 4 ನಿವಾಸಗಳ ಮೇಲೆ
    ಜಾರಿ ನಿರ್ದೇಶನಾಲಯ(ಇಡಿ)ಅಧಿಕಾರಿಗಳು ದಾಳಿ ನಡೆಸಿದ್ದಾರೆ.
    ಶಾಸಕ ಕೆಸಿ ವೀರೇಂದ್ರ ಹಾಗೂ ಕೆ.ಸಿ.ನಾಗರಾಜ, ಕೆ.ಸಿ.ತಿಪ್ಪೇಸ್ವಾಮಿ ನಿವಾಸದಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕೈಗೊಂಡಿದ್ದಾರೆ.
    20ಕ್ಕೂ ಹೆಚ್ಚು ಖಾಸಗಿ ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
    ಈ ಹಿಂದೆ 2016ರ ಡಿಸೆಂಬರ್ 11 ರಂದು ಕೆಸಿ ವೀರೇಂದ್ರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಆಗ ವಿರೇಂದ್ರ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.
    ಕೆಸಿ ವಿರೇಂದ್ರ ಒಡೆತನದ ಕಂಪನಿಗಳಿಂದ ಗೇಮಿಂಗ್ ಆ್ಯಪ್ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿಬಂದಿತ್ತು. ವಿರೇಂದ್ರಗೆ ಸೇರಿದ ರತ್ನ ಗೋಲ್ಡ್, ರತ್ನ ಮಲ್ಟಿ ಸೋರ್ಸ್, ಪಪ್ಪಿ ಟೆಕ್ನಾಲಜಿ, ರತ್ನ ಗೇಮಿಂಗ್ ಸೊಲ್ಯೂಷನ್ಸ್ ಸೇರಿ ಇತರೆ ಕಂಪನಿಗಳಿಂದ ಅಕ್ರಮ ಆರೋಪ ಹಿನ್ನೆಲೆ ದಾಳಿ ನಡೆದಿದೆ. ಒಟ್ಟಾರೆಯಾಗಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ, ಬೆಂಗಳೂರು, ಗೋವಾ ಸೇರಿ 17 ಕಡೆ ದಾಳಿ ನಡೆದಿದೆ.

    Verbattle
    Verbattle
    Verbattle
    ಇಡಿ ಕಾಂಗ್ರೆಸ್ ಚಿತ್ರದುರ್ಗ ಚಿನ್ನ Bengaluru
    Share. Facebook Twitter Pinterest LinkedIn Tumblr Email WhatsApp
    Previous Articleಮಹಿಳಾ ವಿಶ್ವಕಪ್ ಕ್ರಿಕೆಟ್ ಗೆ ಬೆಂಗಳೂರು ಪೊಲೀಸ್ ಷರತ್ತು
    Next Article ಸಮಾಜವಾದಿ ಸಿದ್ದರಾಮಯ್ಯ ಆಸ್ತಿ ಎಷ್ಟು ಗೊತ್ತಾ ?
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    February 20, 2026

    Leave A Reply Cancel Reply

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • c168 on ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • legal canadian pharmacy online on ಚಾಂಪಿಯನ್ಸ್ ಟ್ರೋಫಿಗೆ ಭಾರತ ಸಂಭಾವ್ಯ ತಂಡ
    • Michaelhix on ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    February 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    February 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    February 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.