Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಾಗೇಶ್ ಅರೆಸ್ಟ್!
    ಸುದ್ದಿ

    ನಾಗೇಶ್ ಅರೆಸ್ಟ್!

    vartha chakraBy vartha chakraMay 13, 2022No Comments1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಯುವತಿಯ ಮೇಲೆ ಆಸಿಡ್ ಎರಚಿ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ.
    ಸ್ವಾಮೀಜಿಯ ವೇಶ ಧರಿಸಿ ತಮಿಳುನಾಡಿನ ತಿರುವಣ್ಣಾಮಲೈನಲ್ಲಿ ಕಳೆದ 16 ದಿನಗಳಿಂದ ತಲೆಮರೆಸಿಕೊಂಡಿದ್ದ ನಾಗೇಶ್ ನನ್ನು ಬಂಧಿಸಿ ಬೆಂಗಳೂರಿಗೆ ಕರೆತರಲಾಗುತ್ತಿದೆ.
    ಏಪ್ರಿಲ್ 28 ರಂದು ಬೆಂಗಳೂರಿನ ಸುಂಕದಕಟ್ಟೆ ಬಳಿ ಆರೋಪಿ ನಾಗೇಶ್ 23 ವರ್ಷದ ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದ. ಆರೋಪಿ ಪ್ರೀತಿಸುವಂತೆ ಹಲವು ವರ್ಷಗಳಿಂದ ಯುವತಿಯ ಹಿಂದೆ ಬಿದ್ದಿದ್ದ. ಯುವತಿ ಇದಕ್ಕೆ ಒಪ್ಪಿರಲಿಲ್ಲ. ಇದೇ ಹಿನ್ನೆಲೆಯಲ್ಲಿ ಆತ ಆಸಿಡ್ ದಾಳಿ ನಡೆದ್ದ.
    ಆಸಿಡ್ ದಾಳಿ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ನಾಗೇಶ್ ನ ಪತ್ತೆಯಾಗದ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಸುಳಿವು ಸಿಗದಂತೆ ತಲೆಮರೆಸಿಕೊಳ್ಳುವ ಮೂಲಕ ಪೊಲೀಸರಿಗೆ ಚಾಲೆಂಜ್ ಆಗಿದ್ದ ನಾಗೇಶ್ ನನ್ನು ಕೊನೆಗೂ ಬಂಧಿಸಲಾಗಿದೆ

    Verbattle
    Verbattle
    Verbattle
    arrestead acid attack nagesh
    Share. Facebook Twitter Pinterest LinkedIn Tumblr Email WhatsApp
    Previous Articleನಟಿ ರಮ್ಯಾ ಟ್ವೀಟ್‌ಗೆ ಧ್ರುವ ನಾರಾಯಣ್ ಅಸಮಾಧಾನ
    Next Article ಹಿಂಸೆಯಲ್ಲಿ ನಾವೇ First!!
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026

    Comments are closed.

    Verbattle
    Categories
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • Election
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • Bengaluru
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ರಷ್ಯಾ ಅಧ್ಯಕ್ಷ ಪುತಿನ್ ಸುತ್ತ ಲೈಂಗಿಕ ಬ್ಲ್ಯಾಕ್‌ಮೇಲ್ ತಂತ್ರದ ಹುತ್ತ: ಏನಿದು ಹನಿ ಟ್ರ್ಯಾಪ್?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_oset on ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    • Fjnhms on ರಾಜ್ಯದ ಖಜಾನೆ ಖಾಲಿ ಅಂತೆ.
    • LinwoodGah on ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    February 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    February 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    February 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • Bengaluru
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.